ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರ ಧ್ವಜವಾಗಬಹುದು- ಡಾ.ಕಲ್ಲಡ್ಕ ಪ್ರಭಾಕರ ಭಟ್

ಮಂಗಳೂರು: 'ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜ ಆಗಬಹುದು' ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ಹಿಂದೂ ಸಮಾಜದ ಒಗ್ಗಟ್ಟಿಗಾಗಿ ಮಂಗಳೂರಿನಲ್ಲಿ ಕರಾವಳಿಯ ಕಾರ್ನಿಕ ದೈವ ಕೊರಗಜ್ಜ ಕ್ಷೇತ್ರದ ಕಡೆ ಭಕ್ತರ ನಡಿಗೆ ಎಂಬ ಹೆಸರಿನಲ್ಲಿ ನಡೆದ ಬೃಹತ್

ಮುಕ್ಕೂರು : ವೈಯಕ್ತಿಕ ಅಪಘಾತ ವಿಮೆಯ ಉಚಿತ ನೋಂದಣಿ ಕಾರ್ಯಕ್ರಮ | ಪ್ರಥಮ ಕಂತು ಸಂಘದಿಂದಲೇ ಪಾವತಿ: ಜಗನ್ನಾಥ ಪೂಜಾರಿ…

ಮುಕ್ಕೂರು -ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸಾಮಾಜಿಕ ಕಾರ್ಯ ಚಟುವಟಿಕೆಯ ಅಂಗವಾಗಿ ವೈಯಕ್ತಿಕ ಅಪಘಾತ ವಿಮಾ ಸೌಲಭ್ಯ ನೀಡುವ ವಿನೂತನ ಕಾರ್ಯಕ್ರಮ ಮಾ.20 ರಂದು ಮುಕ್ಕೂರಿನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ವೈದ್ಯ, ಕಾನಾವು

ಹೋಲ್ ಬಿದ್ದ ಎದೆ, ಬಿರುಕು ಬಿದ್ದ ಬೆನ್ನು |ಹೋಳಿ ರಂಗಲ್ಲಿ ಹುಡುಗರ ಎದೆಯಲ್ಲಿ ರಂಗವಲ್ಲಿ ಬಣ್ಣ ಎಳೆದ ಸೆಕ್ಸಿನಟಿ ಉರ್ಫಿ…

ಬೆಂಗಳೂರು: ಬೋಲ್ಡ್ ಮತ್ತು ಸೆಕ್ಸಿ ನಟಿ ಉರ್ಫಿ ಜಾವೇದ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದಾಳೆ. ದೇಶದಾದ್ಯಂತ ಹೋಳಿ ಬಣ್ಣದಲ್ಲಿ ಮಿಂದು ಜನತೆ ಹಬ್ಬ ಆಚರಿಸಿಕೊಂಡಿದೆ. ಮಕ್ಕಳು ಮತ್ತು ಹದಿಹರೆಯದ ಜನ ಬಣ್ಣದಲ್ಲಿ ಮಿಂದೆದ್ದು ಸಂಭ್ರಮಿಸಿದ್ದಾರೆ. ಇದೇ ವೇಳೆ ಉರ್ಫಿ ಕೂಡ ತಮ್ಮ ಎಂದಿನ 'ಹೋಲಿಸ್ಟಿಕ್ '

ಪಾಕಿಸ್ತಾನದ ಸೇನಾ ನೆಲೆಯಲ್ಲಿ ಭಾರೀ ಸ್ಪೋಟ

ಉತ್ತರ ಪಾಕಿಸ್ತಾನದ ಸಿಯಾಲ್ ಕೋಟ್ ನಗರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಭಾನುವಾರ ತಿಳಿಸಿವೆ. ಪಂಜಾಬ್ ಪ್ರಾಂತ್ಯದ ಕಂಟೋನ್ಮೆಂಟ್ ಪ್ರದೇಶದ ಬಳಿ ಸ್ಫೋಟದ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ. ಉತ್ತರ ಪಾಕಿಸ್ತಾನದ ಸಿಯಾಲ್‌ ಕೋಟ್ ಸೇನಾ ನೆಲೆಯಲ್ಲಿ ಸ್ಫೋಟಗಳು

ಈ ದಿನಾಂಕದಲ್ಲಿ ಹುಟ್ಟಿದವರು ಭಾಗ್ಯದ ಒಡೆಯರಾಗುತ್ತಾರೆ!

ಪ್ರತಿಯೊಬ್ಬ ವ್ಯಕ್ತಿಗೂ ಆತನ ಜನ್ಮ ದಿನಾಂಕ ವಿಶೇಷವಾಗಿರುತ್ತದೆ. ಹೆಚ್ಚಿನ ಜನರು ತಮ್ಮ ಜನ್ಮ ದಿನಾಂಕವನ್ನು ಅದೃಷ್ಟವೆಂದು ಪರಿಗಣಿಸುತ್ತಾರೆ. ಸಂಖ್ಯಾಶಾಸ್ತ್ರದ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು, ಅವನ ಜೀವನದ ಬಗ್ಗೆ ಬಹಳಷ್ಟು ವಿಚಾರಗಳನ್ನು ಹೇಳುತ್ತದೆ. ಸಂಖ್ಯಾಶಾಸ್ತ್ರದಲ್ಲಿ 10

ಇಲ್ಲಿನ ಸರ್ಕಾರದಲ್ಲಿ ಮಕ್ಳಿಗೆ ಪರೀಕ್ಷೆ ಬರೆಸಲು ಆನ್ಸರ್ ಪೇಪರ್ ನ ಕೊರತೆ ಅಂತೆ | ಎಕ್ಸಾಂ ಆಗಿದೆ ಪೋಸ್ಟ್ ಪೋನ್ !

ಶ್ರೀಲಂಕಾವು ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದುಗೊಳಿಸಿದೆ, ಏಕೆಂದರೆ ದೇಶವು ಮುದ್ರಣ ಕಾಗದ ಆಮದು ಮಾಡಿಕೊಳ್ಳಲು ಹಣದ ಕೊರತೆ ಇದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 1948ರ ಸ್ವಾತಂತ್ರ್ಯದ ನಂತರ ಶ್ರೀಲಂಕಾ ತನ್ನ ಕೆಟ್ಟ ಆರ್ಥಿಕ ಬಿಕಟ್ಟನ್ನು ಎದುರಿಸುತ್ತಿರುವ

ಮಂಗಳೂರು : ಕರ್ತವ್ಯದ ವೇಳೆ ಅಪಘಾತ ,ಎಎಸೈ ಸಾವು

ಮಂಗಳೂರು : ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತ ದುರ್ದೈವಿ. ಕರ್ತವ್ಯದ ವೇಳೆ ಬುಲೆಟ್‍ನಲ್ಲಿ ತೆರಳುತ್ತಿರುವ ಸಂದರ್ಭ

ಭೂಮಿ ಸರ್ವೆ ಮಾಡಿ ಗಡಿಯನ್ನು ನಿಗದಿಪಡಿಸುವ ಅಧಿಕಾರ ತಹಶೀಲ್ದಾರ್‌ಗೆ ಇದೆ- ಹೈ ಕೋರ್ಟ್‌

ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2)ರಡಿಯಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯೊಳಗೆ ಬರುವ ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶೀಲ್ದಾರ್ ಅವರಿಗೆ ಇದೆ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಬೆಂಗಳೂರು ಬಸವನಗುಡಿಯ ನಿವಾಸಿ ಸುನಿಲ್ ಚಜೆಡ್

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ನೂತನ ಲಾಂಛನ ಬಿಡುಗಡೆ.

ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ 25 ನೇ ವರ್ಷಾಚರಣೆಯ ಸಂದರ್ಭದಲ್ಲಿ ನೂತನ ಲಾಂಛನ ಬಿಡುಗಡೆಯು ಶ್ರೀ ಕಾಣಿಯೂರು ಮಠದ ಪ್ರತಿಷ್ಠಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯಿತು. ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ನೂತನ

ಸವಣೂರಿನ ಶಿಲ್ಪಿ, ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರಿ ರತ್ನ ಪ್ರಶಸ್ತಿ

ಸವಣೂರು : ರಾಜ್ಯ ಸರಕಾರ ನೀಡುವ ಸಹಕಾರಿ ರತ್ನ ಪ್ರಶಸ್ತಿಗೆ ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರು ಆಯ್ಕೆಯಾಗಿದ್ದಾರೆ. ಸವಣೂರು ಕೆ.ಸೀತಾರಾಮ ರೈ ಅವರು ಸಹಕಾರಿ