ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು, ಮಾ.11: ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ ಶಹಾಪುರ, ವಾಯುವ್ಯ ಪದವೀಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ರಾಜಶೇಖರ್

ಹೊತ್ತಿ ಉರಿದ ಕೊಯಿಲ ಪಶುಸಂಗೋಪನ ಇಲಾಖೆಯ ಹುಲ್ಲುಗಾವಲು

ಕಡಬ : ಕೊಯಿಲ ಪಶುಸಂಗೋಪನ ಇಲಾಖಾ ಜಾಗದ ಮುಳಿ ಹುಲ್ಲು,ಬಿಸಿಲ ಝಲಕ್ಕೆ ವೇಗವಾಗಿ ಬೆಂಕಿ ಹರಡಿದೆ. ಸ್ಥಳಿಯರು, ಇಲಾಖಾ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಕಡಬ ಸಿವಿಲ್ ಎಂಜಿನಿಯರ್ ಮೃತ್ಯು

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರು ಜನನಿ ಕನ್ನಕ್ಷನ್‌ನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ

ಸವಣೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ನೂತನ…

ಸವಣೂರು,ಮಾ 10 : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಸವಣೂರು ಹಾಗೂ ಅಲ್ ಮಿಸ್ಬಾಹ್ ಮುಸ್ಲಿಂ ವೆಲ್ ಫೇರ್ ಫೆಡರೇಶನ್ ಬಡಕ್ಕೋಡಿ ಮತ್ತು ದಾನಿಗಳ ಸಹಕಾರದಿಂದ ಬಡಕ್ಕೋಡಿ ಅಲೇಕಿ ಎಂಬಲ್ಲಿ ನಿರ್ಮಿಸಿದ ಮನೆಯ ಉದ್ಘಾಟನಾ ಸಮಾರಂಭ ನಡೆಯಿತು. ಪಾಪ್ಯುಲರ್ ಫ್ರಂಟ್ ಆಫ್

ಸವಣೂರು : ಜಿಲ್ಲಾ ಮಟ್ಟದ ಯುವ ಸಮಾವೇಶ ಹಾಗೂ ತರಬೇತಿ ಕಾರ್ಯಗಾರ

ಸವಣೂರು : ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಭಾರತ ಸರಕಾರ. ನೆಹರೂ ಯುವ ಕೇಂದ್ರ ಮಂಗಳೂರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು, ಸವಣೂರು ಯುವಕ ಮಂಡಲ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವ

ಪಾದೆಬಂಬಿಲ : ಸಾರ್ವಜನಿಕ ಶನೈಶ್ಚರ ಪೂಜೆಯ ಆಮಂತ್ರಣ ಬಿಡುಗಡೆ

ಸವಣೂರು : ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ಶ್ರೀ ದುರ್ಗಾಭಜನಾ ಮಂಡಳಿಯ ವತಿಯಿಂದ ಮಾ.19ರಂದು ನಡೆಯುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯ ಆಮಂತ್ರಣ ಬಿಡುಗಡೆ ಮಾ.8ರಂದು ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಸವಣೂರು ಗ್ರಾ.ಪಂ.ಮಾಜಿ ಸದಸ್ಯ ಸತೀಶ್ ಬಲ್ಯಾಯ ಅವರು ಆಮಂತ್ರಣ

ಕಡಬ: ಮನೆಯಂಗಳದಲ್ಲಿ ಕಂಡುಬಂತು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ!! | ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ…

ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಮನೆಯ ಅಂಗಳದಲ್ಲಿ ಕಂಡುಬಂದ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ನಡೆದಿದೆ. ಬಲ್ಯ ಗ್ರಾಮದ ತಿಪ್ಪ ಎಂಬವರ ಮನೆಯ ಅಂಗಳದಲ್ಲಿ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಈ ಬೃಹತ್ ಹಾವನ್ನು ವವಚ್ಚನ್ ಎಂಬವರು ಸೆರೆ ಹಿಡಿದಿದ್ದಾರೆ. ಅರಣ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಕೇಸರಿ ಬಾವುಟ | ಬಿಜೆಪಿಗೆ 200 ಸ್ಥಾನಗಳಲ್ಲಿ ಮುನ್ನಡೆ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಪಂಚರಾಜ್ಯ ಚುನಾವಣೆಯ ಮತದಾನದ ಎಣಿಕೆ ಕಾರ್ಯಕ್ರಮ ಗುರುವಾರ (ಮಾರ್ಚ್ 10) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಫಲಿತಾಂಶ ಬಹುತೇಕ ಹೊರಬೀಳಲಿದೆ ಉತ್ತರಪ್ರದೇಶದಲ್ಲಿ 207

ಎಡಗೈಯಲ್ಲಿ ಊಟ ಮಾಡಿದ ವಧು | ಕಲ್ಯಾಣ ಮಂಟಪದಿಂದ ಎದ್ದು ಹೋದ ವರ !

ವಧು ಎಡಗೈಯಲ್ಲಿ ಊಟ ಮಾಡಿದಳೆಂದು ವರನೊಬ್ಬ ಮದುಮಗಳನ್ನು ಕಲ್ಯಾಣ ಮಂಟಪದಲ್ಲೇ ಬಿಟ್ಟು ಹೋದ ವಿಲಕ್ಷಣ ಘಟನೆ ದಾಂಡೇಲಿಯಿಂದ ವರದಿಯಾಗಿದೆ. ದಾಂಡೇಲಿಯ ಈಶ್ವರ ದೇವಸ್ಥಾನದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ತಾಳಿ ಕಟ್ಟಿದ ಬಳಿಕ ಊಟಮಾಡುತ್ತಿರುವಾಗ ಮದುಮಗಳು ಎಡಕೈಯಲ್ಲಿ ಊಟ ಮಾಡುವುದನ್ನು

ರಸ್ತೆ ದಾಟುತ್ತಿರುವ ಭಾರಿ ಗಾತ್ರದ ಹೆಬ್ಬಾವು | ಹೆಬ್ಬಾವು ರಸ್ತೆ ದಾಟಲು ನಿಮಿಷಗಳೇ ಬೇಕಾಯ್ತು! ಇದು ಎಲ್ಲಿ ಗೊತ್ತಾ?

ಬೃಹತ್ ಹೆಬ್ಬಾವೊಂದು ರಸ್ತೆ ದಾಟುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.ರಸ್ತೆ ದಾಟುತ್ತಿರುವ ಹೆಬ್ಬಾವಿನ ಎಡಗಣ್ಣು ಫಳಫಳ ಹೊಳೆಯುತ್ತಿದೆ ಮತ್ತು ತೆವಳುತ್ತಾ ಮುಂದೆ ಸಾಗಿದರೂ ಮುಗಿಯಲೊಲ್ಲದ ಅದರ ಉದ್ದನೆಯ ದೇಹ ಮಿರಮಿರ ಮಿಂಚುತ್ತಿದೆ. ಇದು ಅಂತಿಂಥ ಹಾವಲ್ಲ, ಮೈಯಲ್ಲಿ ನಡುಕ