ಹಲ್ಲುಜ್ಜುವಾಗ ಜಾರಿ ಬಿದ್ದ ಮಹಿಳೆ : ಕೆನ್ನೆಗೆ ಅಂಟಿಕೊಂಡ ಹಲ್ಲುಜ್ಜುವ ಬ್ರಷ್

ತಮಿಳುನಾಡಿನ ಕಾಂಚಿಪುರಂ ಆಯಿಲ್ ಸ್ವೀಟ್‌ನಲ್ಲಿ ವಾಸವಿದ್ದ 34 ವರ್ಷದ ರೇವತಿ ವಿಚಿತ್ರವಾದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಾರ್ಜ್ 4ರಂದು ರೇವತಿಯವರು ಹಲ್ಲುಜುತ್ತಿರುವಾಗ, ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ, ಆಕೆ ಬಿದ್ದ ರಭಸಕ್ಕೆ ಬಾಯಿಯಲ್ಲಿದ್ದ ಹಲ್ಲುಜ್ಜುವ ಬ್ರಷ್‌ ಟೂತ್

ಮಂಗಳೂರು: ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಯವರಿಗೆ ಧನ್ಯವಾದ

ಮಂಗಳೂರು: ಉಕ್ರೇನ್ ನಿಂದ ಆಗಮಿಸಿದ ಮಂಗಳೂರು ತಾಲೂಕಿನ ಅನನ್ಯಾ ಅನ್ನಾ, ಕ್ಲಾಟಸ್ ಒಸ್ಮಂಡ್ ಡಿಸೋಜಾ, ಅಹಮದ್ ಸಾದ್ ಅರ್ಷಾದ್, ಲಕ್ಷಣ ಪುರುಷೊತ್ತಮ ಹಾಗೂ ಮೂಡುಬಿದ್ರೆ ತಾಲೂಕಿನ ಶಲ್ವಿನ್ ಪ್ರೀತಿ ಅರ್ನಾ ಎಂಬ ಐವರು ವಿದ್ಯಾರ್ಥಿಗಳು ಮಾ.7ರ ಸೋಮವಾರ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಗೆ

ಕಡಬ ತಹಸೀಲ್ದಾರ್ ಕಛೇರಿಯಲ್ಲಿ ರಾಜಾರೋಷವಾಗಿ ಕುಳಿತ ದಲ್ಲಾಳಿ : ಎ.ಸಿ.ಭೇಟಿ

ಕಡಬ: ಮಾ.5 ರಂದು ಕಡಬದ ತಹಶೀಲ್ದಾರ್ ಕಚೇರಿಯಲ್ಲಿ ಮೇಜಿನ ಮೇಲೆ ದಲ್ಲಾಳಿ ಎನ್ನಲಾಗಿರುವ ವ್ಯಕ್ತಿಯೊಬ್ಬರು ರಾಜಾ ರೋಷವಾಗಿ ಕುಳಿತಿರುವ ದೃಶ್ಯ ಎಲ್ಲೆಡೆ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಭೇಟಿ ನೀಡಿ ಅಧಿಕಾರಿಗಳಿಗೆ ಎಚ್ಚರಿಕೆ

ಮಾಣಿ : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ, ದ್ವಿಚಕ್ರ ವಾಹನದಲ್ಲಿದ್ದ ಶಾಲಾ ಬಾಲಕ ಗಂಭೀರ

ವಿಟ್ಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮಗನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ರವರ ಪುತ್ರ, 6ನೇ

ಹಾಸ್ಟೆಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ : 10 ವಿದ್ಯಾರ್ಥಿಗಳಿಗೆ ಗಾಯ

ಹಾಸ್ಟೆಲ್ ಒಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಹತ್ತು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಲ್ಲಿ ನಡೆದಿದೆ. ಹಾಸ್ಟೆಲ್ ನ ಅಡುಗೆ ಕೋಣೆಯೊಳಗೆ ಆಹಾರ ತಯಾರಿಸುವಾಗ 5 ಕೆಜಿ ತೂಕದ ಸಣ್ಣ ಗಾತ್ರದ ಸಿಲಿಂಡರ್ ಸ್ಫೋಟಗೊಂಡು ಈ

ಶರವೂರು : ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

ಕಡಬ: ಡಾ. ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಲವಾರು ಸಾಮಾಜಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜ ಬದಲಾವಣೆಯೊಂದಿಗೆ ಮನುಷ್ಯ ನೆಮ್ಮದಿ ಜೀವನಕ್ಕೆ ಸಹಕಾರಿಯಾಗಿದೆ. ಭವಿಷ್ಯದ ಪೀಳಿಗೆಗೆ ಧಾರ್ಮಿಕ ಶಿಕ್ಷಣ ಸಿಕ್ಕಾಗ

ನೆಟ್ಟಣ: ಬೃಹತ್ ರಕ್ತದಾನ ಶಿಬಿರ

ಕಡಬ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕಡಬ ತಾಲೂಕು ಘಟಕದ ವತಿಯಿಂದ ನವಜೀವನ ಪ್ರೆಂಡ್ಸ್ ಕ್ಲಬ್ ನೆಟ್ಟಣ, ಸೈಂಟ್ ಮೇರಿಸ್ ಚರ್ಚ್ ನೆಟ್ಟಣ, ಎಸ್.ಎಂ.ವೈ.ಎಸ್ ನೆಟ್ಟಣ, ಯುವ ತೇಜಸ್ಸು ಟ್ರಸ್ಟ್ ಪಂಜ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ನೆಟ್ಟಣದ ಸೈಂಟ್ ಮೇರಿಸ್ ಚರ್ಚ್ನಲ್ಲಿ

ಬೆಳ್ಳಾರೆ : ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ : ಮುಪ್ಪೇರಿಯ ಗ್ರಾಮದ ಪಾಜಪಳ್ಳ ಎಂಬಲ್ಲಿ ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿಯೋರ್ವ ರು ಮೃತಪಟ್ಟ ಘಟನೆ ಮಾ.6 ರಂದು ಸಂಜೆ ನಡೆದಿದೆ. ಕಾಪುತಡ್ಕಮಾಧವ (32) ಎಂಬವರು ಪಾಜಪಳ್ಳ ರಾಜೇಂದ್ರಪ್ರಸಾದ್ ಎಂಬವರ ತೋಟಕ್ಕೆ ಕೂಲಿ ಕೆಲಸಕ್ಕೆ ಹೋದವರು ಅಲ್ಲಿ ತೋಟದಲ್ಲಿ ಮರದ ಗೆಲ್ಲನ್ನು

ಈ ಊರಿನಲ್ಲಿ ಏಳು ಶತಮಾನದಿಂದ ಮದ್ಯ ನಿಷೇಧ

ಬಿಹಾರವು 2016ರಿಂದ ಮದ್ಯ ನಿಷೇಧವನ್ನು ಹೇರಿರಬಹುದು. ಆದ್ರೆ ಜಮುಯಿ ಜಿಲ್ಲೆಯಲ್ಲಿ ಕಳೆದ ಏಳು ಶತಮಾನಗಳಿಂದ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. 2021ರಲ್ಲಿ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಸಮಾಜ ಮತ್ತು ಮಹಿಳೆಯರ ಮೇಲೆ ಮದ್ಯದ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರಲ್ಲಿ

ಏಳು ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿರ್ಬಂಧ : ಗೃಹ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಇಂಟರ್‌ನೆಟ್ ಇಲ್ಲದಿದ್ದರೆ ಯಾವುದೂ ನೆಟ್ಟಗಿಲ್ಲ ಅಂತೆನಿಸುವುದು ಸಹಜ. ಸುಲಭದಲ್ಲಿ ಕೆಲವೇ ನಿಮಿಷಗಳಲ್ಲಿ ಆಗಬಹುದಾದ ಅದೆಷ್ಟೋ ಕೆಲಸಗಳಿಗೂ ಗಂಟೆಗಟ್ಟಲೆ ಸಮಯ ಬೇಕಾಗಬಹುದು. ಅಂಥದೊಂದು ಪರಿಸ್ಥಿತಿ ಪಶ್ಚಿಮ ಬಂಗಾಳದ ಏಳು ಜಿಲ್ಲೆಗಳ ಜನರು ಮುಂದಿನ ಕೆಲವು ದಿನಗಳವರೆಗೆ ಎದುರಿಸಬೇಕಾಗಿದೆ.