ಕಡಬ ತಹಸೀಲ್ದಾರ್ ಕಛೇರಿಯಲ್ಲಿ ಮಧ್ಯವರ್ತಿಗಳಿಗಿಲ್ಲ ಕಡಿವಾಣ!|ಟೇಬಲ್ ಮೇಲೆಯೇ ಕುಳಿತ ದಲ್ಲಾಳಿ!|ಸರಕಾರಿ ಕಛೇರಿಗಳಲ್ಲಿ…
ಕಡಬ: ಯಾವುದೇ ಸರಕಾರಿ ಕಚೇರಿಗಳ ಒಳಗಡೆ ಮಧ್ಯವರ್ತಿಗಳು, ಬ್ರೋಕರ್ಗಳು ಓಡಾಡದಂತೆ ಎಲ್ಲಾ ಇಲಾಖೆಗಳ ಅಧೀನ ಕಚೇರಿಗಳಿಗೆ ಈಗಾಗಲೇ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಆದರೆ ಕಡಬದ ತಹಶೀಲ್ದಾರ್ ಕಚೇರಿಯಲ್ಲಿ ಮಾತ್ರ ಮಧ್ಯವರ್ತಿಗಳ ಕಾಟ ತಪ್ಪಿಲ್ಲ.
ಮಾ.5 ರಂದು ಕಡಬದ ತಹಶೀಲ್ದಾರ್!-->!-->!-->…