ದ.ಕ.ಹಾಲು ಒಕ್ಕೂಟದಿಂದ ಪ್ರೋತ್ಸಾಹ ಧನ ರೂ.1 ಹೆಚ್ಚಳ

ದ.ಕ.ಹಾಲು ಒಕ್ಕೂಟದಿಂದ ಸದಸ್ಯ ಸಂಘಗಳ ಮೂಲಕ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ ರೂ.1.00 ವಿಶೇಷ ಪ್ರೋತ್ಸಾಹಧನ ಹೆಚ್ಚಳ ಮಾಡಿ ದ.ಕ.ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ ಈ ಕುರಿತು ಹಾಲು ಒಕ್ಕೂಟದ ತುರ್ತು ಸಭೆಯಲ್ಲಿ

ಪಾಲ್ತಾಡು : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು :ಕೊಳ್ತಿಗೆ ಗ್ರಾಮದ ಪಾಲ್ತಾಡು ಸಮೀಪ ವ್ಯಕ್ತಿಯೋರ್ವರು ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಉಪ್ಪಿನಂಗಡಿ: ಬೈಕ್‌ಗಳ ಡಿಕ್ಕಿ ಓರ್ವ ಮೃತ್ಯು-ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಬೈಕ್‌ಗಳೆರಡು ಢಿಕ್ಕಿಯಾಗಿ ಓರ್ವ ಮೃತಪಟ್ಟು ಇನ್ನೊಬ್ಬ ಗಾಯಗೊಂಡ ಘಟನೆ ಬಳಿಯ 34 ನೆಕ್ಕಿಲಾಡಿಯಲ್ಲಿ ಫೆ.27ರ೦ದು ರಾತ್ರಿ ನಡೆದಿದೆ. ಮೃತರನ್ನು ಬಜತ್ತೂರು ಗ್ರಾಮದ ಬೆದೋಡಿ ನಿವಾಸಿ ನವಾಝ್ (34 ವ) ಎಂದು ಗುರುತಿಸ ಲಾಗಿದೆ. ಸಹಸವಾರ ಬೆದ್ರೋಡಿ ನಿವಾಸಿ ರಶೀದ್ ಹಾಗೂ ಇನ್ನೊಂದು

ವಿಟ್ಲ : ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ |ಗಾಯಾಳು ಓರ್ವ ಸಾವು

ವಿಟ್ಲ: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ನಿಯಂತ್ರಣ ತಪ್ಪಿ, ಮರಕ್ಕೆ ಗುದ್ದಿದ ಘಟನೆ ವಿಟ್ಲದ ಜಟಧಾರಿ ದೈವಸ್ಥಾನದ ಎದುರು ತಿರುವಿನಲ್ಲಿ ಇಂದು ಮದ್ಯಾಹ್ನ ನಡೆದಿದೆ.ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಟ್ಲ ಬಸ್ಟ್ಯಾಂಡ್ ಬಳಿಯಿಂದ ಬರುವಾಗ, ದ್ವಿಚಕ್ರ ವಾಹನ

ಸುಳ್ಯ : ಕೊಲ್ಲಮೊಗ್ರದಲ್ಲಿ ಕೆಂಪು ಬಟ್ಟೆ ಹಾಕಿದವರನ್ನು ಕಂಡೊಡನೆ ತಿವಿಯಲು ಬರುತ್ತಿರುವ ಹೋರಿಗಳು

ಸುಳ್ಯ : ಕೊಲ್ಲಮೊಗ್ರು ಪೇಟೆಯಾದ್ಯಂತ ವಾರಿಸುದಾರರಿಲ್ಲದ 6-7 ಹೋರಿಗಳು ಕಂಡುಬಂದಿದ್ದು ಕೆಲವು ಹೋರಿಗಳು ತಿವಿಯಲು ಬರುತ್ತಿವೆ.ಕೆಂಪು ಡ್ರೆಸ್ ನೋಡಿದರೆ ಬೆನ್ನಟ್ಟಿ ಬರುತ್ತಿರುವ ಹೋರಿಯನ್ನು ನೋಡಿ ಸಾರ್ವಜನಿಕರು, ವಿದ್ಯಾರ್ಥಿಗಳುತೊಂದರೆಗೊಳಗಾಗಿದ್ದಾರೆ. ಶಾಲಾ ಮಕ್ಕಳು ಇದರಿಂದ

ಕಡಬ:ಪೆರಾಬೆಯ ಪದವು ಸಮೀಪ ಚಿರತೆ ಪ್ರತ್ಯಕ್ಷ

ಕಡಬ: ಕಡಬದ ಪೆರಾಬೆ ಗ್ರಾ.ಪಂ‌ ವ್ಯಾಪ್ತಿಯ ಕುಂತೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡು ಜನರನ್ನು ಆತಂಕಗೊಳಿಸಿದೆ. ಕೆಲ ವಾರಗಳ ಹಿಂದೆ ಈ ಪರಿಸರದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗುಮಾನಿ ಹಬ್ಬಿತ್ತು. ಇದೀಗ ಕಾರ್ಮಿಕರೊಬ್ಬರಿಗೆ ಚಿರತೆ ಕಾಣ ಸಿಕ್ಕಿರುವುದು ಈ ಗುಮಾನಿಗೆ ಇನ್ನಷ್ಟು

ಕುಟ್ರುಪಾಡಿ: ಹಳ್ಳಿ-ಉರುಂಬಿ ಕಾಲು ದಾರಿಗೆ ಗ್ರಾ.ಪಂ. ವತಿಯಿಂದ ಪಾಲ ಅಳವಡಿಕೆ
ಸ್ಥಳೀಯ ಜಾಗದ ಮಾಲಕರಿಂದ ಆಕ್ಷೇಪ- ಮಾತಿನ

ಕಡಬ: ಕುಟ್ರುಪಾಡಿ ಗ್ರಾಮದ ಹಳ್ಳಿಯಿಂದ ಉರುಂಬಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿಗೆ ಪಾಲ ಅಳವಡಿಕೆ ಕಾರ್ಯ ಫೆ.26 ನಡೆಯಿತು. ಈ ಸಂದರ್ಭದಲ್ಲಿ ಸ್ಥಳೀಯ ಜಾಗದ ಮಾಲಕರಿಂದ ಆಕ್ಷೇಪ ವ್ಯಕ್ತವಾಗಿ ಸ್ಥಳದಲ್ಲಿ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.ಹಳ್ಳಿಯಿಂದ ಉರುಂಬಿ ಭಾಗಕ್ಕೆ ಸಂಪರ್ಕ ಕಲ್ಪಿಸುವ

ಪುತ್ತೂರು : ಹಾಸ್ಟೆಲ್‌ನಿಂದ ಕಾಲೇಜಿಗೆಂದು ಹೋದ ವಿದ್ಯಾರ್ಥಿ ನಾಪತ್ತೆ

ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ಚಿತ್ರದುರ್ಗದ ಆದಿತ್ಯ ಜೆ(19ವ) ಸಂಸ್ಥೆಯ ವಸತಿ ನಿಲಯದಿಂದ ನಾಪತ್ತೆಯಾದ ವಿದ್ಯಾರ್ಥಿ. ಫೆ.22ರಂದು ಅವರು ವಸತಿ ನಿಲಯದಿಂದ ಕಾಲೇಜಿಗೆಂದು ಹೋದವರು ಪುನಃ ಹಿಂದಿರುಗಿಲ್ಲ. ಈ ಕುರಿತು

ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ಟ್ಯಾಂಕ್‌ಗೆ ಬಿದ್ದು ಬಾಲಕಿ ಸಾವು

ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ. ಕೂವೆ ಇಂದ್ರಾವತಿ ಎಸ್ಟೇಟ್ ನಿವಾಸಿ ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ ಎಂಬ ಬಾಲಕಿಯೇ

ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ತಾಯಿ | ತಾಯಿಯ ಸ್ನೇಹಿತನಿಂದ ನಿರಂತರ ಅತ್ಯಾಚಾರ ,ಇಬ್ಬರಿಗೂ 10 ವರ್ಷ…

ಹೆತ್ತ ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಕೇರಳದ 50 ವರ್ಷದ ಮಹಿಳೆಯನ್ನು ಅಪರಾಧಿ ಎಂದು ತೀರ್ಪು ನೀಡಿರುವ ನ್ಯಾಯಾಲಯ, ಆಕೆಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಬಾಲಕಿಯ ತಂದೆ ಅನಾರೋಗ್ಯದಿಂದ ಹಾಸಿಗೆ ಹಿಡಿರುವುದನ್ನು ದುರ್ಬಳಕೆ ಮಾಡಿಕೊಂಡ ತಾಯಿ,ಆಕೆಯ