ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್ ನಿಧನ

ಕಡಬ: ಇಲ್ಲಿನ ಹಿರಿಯ ಛಾಯಾಗ್ರಾಹಕ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್. ಅವರು ಫೆ.11ರಂದು ನಿಧನ ಹೊಂದಿದ್ದಾರೆ. ಕಡಬದಲ್ಲಿ ಪ್ರಥಮವಾಗಿ ಪೋಟೋ ಸ್ಟುಡಿಯೋ ಪ್ರಾರಂಭಿಸಿ, ದ.ಕ.ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರು ಆಗಿ ಕಾರ್ಯನಿರ್ವಹಿಸಿದ್ದರು, ಜೇಸಿ, ಲಯನ್ಸ್

ಬಾರ್‌ನಲ್ಲಿ ಗಲಾಟೆ : ಇಬ್ಬರಿಗೆ ಚೂರಿ ಇರಿತ

ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬಳಿಕ ಇರಿತಕ್ಕೊಳಗಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದೆ. ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ. ಇರಿತದ

ಗಂಡು ಮಗು ಬೇಕೆಂದು ಕೇಳಿದ ಗರ್ಭಿಣಿಯ ತಲೆಗೆ ಮೊಳೆ ಹೊಡೆದ ಧರ್ಮಗುರು !

ಗಂಡು ಮಗುವೇ ಜನಿಸಬೇಕು ಎನ್ನುವ ಕಾರಣಕ್ಕೆ ಮುಸ್ಲಿಂ ಧರ್ಮಗುರುವೊಬ್ಬರು ಗರ್ಭಿಣಿಯ ತಲೆಗೆ ಮೊಳೆ ಹೊಡೆದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈಗಾಗಲೇ ಮೂರು ಹೆಣ್ಣು ಮಕ್ಕಳ ತಾಯಿಯಾಗಿರುವ ಗರ್ಭಿಣಿ. ಈಗ ಗರ್ಭದಲ್ಲಿರುವ ಮಗು ಗಂಡೇ ಆಗಬೇಕೆಂದು ಕೋರಿಕೊಂಡು ಧರ್ಮಗುರುವಿನ ಬಳಿ

ಇಂದು ಸರ್ವೆ ಶ್ರೀ ಸುಬ್ರಹ್ಮಣೇಶರ ದೇವಸ್ಥಾನದಲ್ಲಿ ದೃಢಕಲಶ,ಅಭಿನಂದನೆ,ಧಾರ್ಮಿಕ ಸಭೆ

ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವ ಸ್ಥಾನದಲ್ಲಿ ಫೆ. 11ರಂದು ದೃಢಕಲಶ ನಡೆಯಲಿದೆ. ಬೆಳಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ನಡೆಯಲಿದ್ದು, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6ರಿಂದ ರಂಗಪೂಜೆ, ಮಹಾಮಂಗಳಾರತಿ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ

ಐದು ವರ್ಷದ ಬಳಿಕ ಮೊಸಳೆಯ ಕುತ್ತಿಗೆಯಲ್ಲಿ ಸಿಲುಕಿದ್ದ ಟೈರ್ ಹೊರತೆಗೆಯಲು ಯಶಸ್ವಿಯಾದ ವ್ಯಕ್ತಿ

ಪ್ರಾಣಿಗಳು ಅದೆಷ್ಟೇ ಭಯಾನಕವಾಗಿದ್ದರೂ ಕೆಲವೊಮ್ಮೆ ಜೀವಸಂಕಟಕ್ಕೆ ಒಳಗಾಗಿ ಬಿಡುತ್ತವೆ. ಅಂತಹ ಸಂದರ್ಭದಲ್ಲಿ ಅವುಗಳನ್ನು ರಕ್ಷಿಸುವುದು ಮಾನವರ ಹೊಣೆಯಾಗಿರುತ್ತದೆ. ಇದೀಗ ಮೊಸಳೆಯ ಕುತ್ತಿಗೆಯಲ್ಲಿ ಸಿಲಿಕಿದ್ದ ಬೈಕ್‌ನ ಟೈರ್‌ನ್ನು ಬರೋಬ್ಬರಿ 6 ವರ್ಷಗಳ ಬಳಿಕ ಹೊರತೆಗೆದು ಮೊಸಳೆಯನ್ನು

ಬೆಳಗಿನ ಜಾವದ ಈ ಸಮಯದಲ್ಲೇ ಹೆಚ್ಚು ಸಾವು ಸಂಭವಿಸುವುದು -ಅಧ್ಯಯನ ವರದಿ

ಬೆಳಗಿನ ಜಾವದ 3 ರಿಂದ 4ರ ಸಮಯವು ಮನುಷ್ಯನಿಗೆ ಅತ್ಯಂತ ಅಪಾಯಕಾರಿಯಾಗಿದೆ ಎಂಬ ಅಂಶಕ್ಕೆ ಸಂಬಂಧಿಸಿದ ಸತ್ಯಗಳನ್ನು ಸಂಗ್ರಹಿಸಲು ತಜ್ಞರು ಪ್ರಯತ್ನಿಸಿದ್ದು, ಈ ಸಂಬಂಧ ಅಧ್ಯಯನ ಕೂಡ ನಡೆಸಿದ್ದಾರೆ. ಬೆಳಗಿನ ಜಾವದ ಸಮಯ 3 ರಿಂದ 4 ಗಂಟೆಗಳ ನಡುವೆ ಆಸ್ತಮಾ ಕೂಡ ಹೆಚ್ಚುತ್ತದೆ . ಅಲ್ಲದೇ ಇದರ

ವೈದ್ಯಕೀಯ ಶಿಕ್ಷಣಕ್ಕಾಗಿ ಸಿಂಚನಾಲಕ್ಷ್ಮೀ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆ

ಪುತ್ತೂರು: 2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮೀ ಎಂಬಿಬಿಯಸ್ ವೈದ್ಯಕೀಯ ಶಿಕ್ಷಣಕ್ಕಾಗಿ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆಗೊಂಡಿದ್ದಾರೆ. ಈಕೆ ನೀಟ್ ಪರೀಕ್ಷೆಯಲ್ಲಿ

ಪುತ್ತೂರು : ಮರಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದ ಮರದ ಕೊಂಬೆ | ಯುವಕ ಸಾವು

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ವ್ಯಕ್ತಿ. ಪುತ್ತೂರು ಸಮೀಪದ ಪುರುಷರಕಟ್ಟೆ

ಕಡಬ : ಮಸೀದಿಗೆ ನಮಾಝ್‌ಗೆ ತೆರಳಿದ ವ್ಯಕ್ತಿ ನಾಪತ್ತೆ

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಫೆ.4ರಂದು ಮಸೀದಿಗೆ ಜುಮಾ ನಮಾಝ್‌ಗೆಂದು ಮನೆಯಿಂದ ಹೋದಮಣ್ಣಗುಂಡಿ ನಿವಾಸಿ ಇಬ್ರಾಹಿಂ(57೭ವ.)ರವರು ನಾಪತ್ತೆಯಾದ ವ್ಯಕ್ತಿ.ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ

ಸಡಗರ-ಸಂಭ್ರಮ : ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವರ ವರ್ಷಾವಧಿ ಜಾತ್ರೋತ್ಸವ

ಬಿಳಿನೆಲೆ :ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವರ ವರ್ಷಾವಧಿ ಜಾತ್ರೋತ್ಸವ ಮತ್ತು ನಿಶಿ ಪೂರ್ಣ ಭಜನೆ ಇದೀಗ ಕಳೆಗಟ್ಟಿದೆ.ಫೆಬ್ರವರಿ 9 ರಂದು ಜಾತ್ರೋತ್ಸವದ ಮಹತ್ವದ ದಿನ. ಬ್ರಹ್ಮಶ್ರೀ ಉಚ್ಚಿಲ ಕೆ.ಯು. ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ಧಾರ್ಮಿಕ ಮತ್ತು