Maharashtra : ಬಹುಮಹಡಿ ಕಟ್ಟಡದ ಲಿಫ್ಟ್ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
Dakshina Kannada : ಮಂಡೆಕೋಲು ಗ್ರಾಮದ ಹಮೀದ್ ಮಾವಜಿ ಎಂಬವರ ತೋಟಕ್ಕೆ ರಾತ್ರಿ ಲಗ್ಗೆ ಇಟ್ಟಿರುವ ಕಾಡಾನೆಗಳ ಹಿಂಡು ತೆಂಗಿನ ಗಿಡಗಳನ್ನು ನಾಶ ಮಾಡಿದೆ.
-
ಪುತ್ತೂರು : ಪುತ್ತೂರು ಕಿಲ್ಲೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಶ್ರೀ ದೇವತಾ ಸಮಿತಿಯ ಅಧ್ಯಕ್ಷರಾದ ಎನ್. ಸುಧಾಕರ ಶೆಟ್ಟಿ ಅವರು ಸೆ.10ರಂದು ನಿಧನರಾದರು.
-
ಸುಳ್ಯ : ಸುಳ್ಯ ತಾಲೂಕಿನ ದುಗ್ಗಲಡ್ಕ ಕುಂಬೆತ್ತಿಬನ ನಿವಾಸಿ ಸುಳ್ಯ ಠಾಣೆಯ ಪೊಲಿಸ್ ಹೆಡ್ಕಾನ್ಸ್ಟೇಬಲ್ ಬಾಲಕೃಷ್ಣ ಗೌಡ ಕೊಯಿಕುಳಿ ಹೃದಯಾಘಾತದಿಂದ ಸೆ.9ರಂದು ನಿಧನರಾದರು. ಸುಳ್ಯ ಠಾಣೆಯಲ್ಲಿ ನಿನ್ನೆ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದ ಬಾಲಕೃಷ್ಣ ಗೌಡ ಕೊಯಿಕುಳಿ ಸೆ.9ರಂದು ಮುಂಜಾನೆ ಹೃದಯಾಘಾತದಿಂದ …
-
ಪುತ್ತೂರು : ಈ ಬಾರಿಯ ಗಣೇಶ ಚತುರ್ಥಿಗೆ ಸರಕಾರಿ ರಜೆ ಇಲ್ಲ.ಗಣೇಶ ಚತುರ್ಥಿಯ ಬದಲಿಗೆ ಮುನ್ನಾ ದಿನ ಗೌರಿ ಹಬ್ಬಕ್ಕೆ ಸರಕಾರಿ ರಜೆ ನೀಡಲಾಗಿದೆ. 2023ನೇ ಸಾಲಿನಲ್ಲಿ ರಾಜ್ಯಾದ್ಯಂತ 19 ಸಾರ್ವತ್ರಿಕ ರಜೆ ಮತ್ತು ಸರಕಾರಿ ನೌಕರರಿಗೆ 17 ಪರಿಮಿತ …
-
ದಕ್ಷಿಣ ಕನ್ನಡ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ : ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಹೈಕೋರ್ಟ್! ಧರಣಿ ಹಾಗೂ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ!
ಬೆಂಗಳೂರು : ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ,ಪಾಂಗಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಅವರ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ …
-
ಸೌಜನ್ಯ ಅವರ ಅತ್ಯಾಚಾರ ಕೊಲೆ ಪ್ರಕರಣದ( Soujanya case) ಮರು ತನಿಖೆ ನಡೆಸಲು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಯಲಿದೆ
-
ದಕ್ಷಿಣ ಕನ್ನಡ
Sullia: ಬಸ್ ನಲ್ಲಿ ಪ್ರಯಾಣಿಸುವಾಗ ಮಹಿಳೆಯ ಜತೆ ಅನುಚಿತ ವರ್ತನೆ : ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Sullia : ಬಸ್ ನಲ್ಲಿ ಪ್ರಯಾಣಿಸುವಾಗ ಮಹಿಳೆಯ ಜೊತೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
-
ಬೆಳ್ಳಾರೆ : ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ …
-
NationalNews
Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಣ್ಣುಕಾಯಿ ಅಂಗಡಿ ಮರು ಏಲಂ ನಡೆಸಲು ಹೈಕೋರ್ಟ್ ಆದೇಶ
Kukke Subrahmanya Temple: ಸುಬ್ರಹ್ಮಣ್ಯ :ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಣ್ಣುಕಾಯಿ ಅಂಗಡಿ ಮರು ಏಲಂ ನಡೆಸಲು ಹೈಕೋರ್ಟ್ ಆದೇಶ ನೀಡಿದೆ.
