ಕಡಬ : ಬೆಳಂದೂರಿನಲ್ಲಿ ಮನೆಯಿಂದ ಕಳ್ಳತನ

ಬೆಳಂದೂರು ಸಮೀಪ ಗುಂಡಿನಾರು ಎಂಬಲ್ಲಿ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಿಂದ ಕಳ್ಳತನ ನಡೆದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬೆಳಂದೂರು ಗ್ರಾಮದ ಗುಂಡಿನಾರು ನಿವಾಸಿಯಾಗಿರುವ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಲ್ಲಿ ಓರ್ವಳೆ ಇರುವ

ಮಾನವ ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಮಾನವ ಕೂದಲಿನ ರಫ್ತಿನ ಮೇಲೆ ಕೇಂದ್ರ ಸರ್ಕಾರ ಮಂಗಳವಾರ ನಿರ್ಬಂಧಗಳನ್ನು ಹೇರಿದ್ದು, ಈ ಕ್ರಮವು ಭಾರತದಿಂದ ಕಳ್ಳಸಾಗಣೆ ಮಾಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಕೂದಲು ಉದ್ಯಮ ತಿಳಿಸಿದೆ. ಈ ಹಿಂದೆ ಯಾವುದೇ ನಿರ್ಬಂಧವಿಲ್ಲದೆ ಕೂದಲು ರಫ್ತಿಗೆ ಅವಕಾಶ ನೀಡಲಾಗಿತ್ತು. ಈಗ ರಫ್ತುದಾರರು

100 ರೂಪಾಯಿ ಖರೀದಿಸಿದ್ದ ವಿಮಾನದಿಂದ ಕೋಟಿಗಟ್ಟಲೆ ಆದಾಯ!

ಸಾಮಾನ್ಯವಾಗಿ ವಿಮಾನ ಪ್ರಯಾಣವನ್ನು ಎಂಜಾಯ್ ಮಾಡಲು ಬಯಸುತ್ತಾರೆ. ಹಾಗಾಗಿ ದುಬಾರಿಯಾದರು ಪರವಾಗಿಲ್ಲ ಉತ್ತಮ ವ್ಯವಸ್ಥೆಯನ್ನು ಹೊಂದಿರುವ ವಿಮಾನದಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಆದರೆ ಇಲ್ಲೊಂದು ವಿಮಾನವಿದೆ. ಈ ವಿಮಾನದಲ್ಲಿ ಪಾರ್ಟಿ ಮಾಡಲು ಅವಕಾಶವಿದೆ. ಬ್ರಿಟನ್‌ ಮೂಲದ

ಕಡಬ: ಒಂದೇ ದಿನ ಐದು ಕಡೆ ನಡೆದ ಗ್ರಾಮ ಸಭೆ!|ಇಲಾಖಾಧಿಕಾರಿಗಳ ಭಾಗವಹಿಸುವಿಕೆಗೆ ಅಡ್ಡಿ

ಕಡಬ : ಕಡಬ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ಒಂದೇ ದಿನ ಐದು ಕಡೆ ಗ್ರಾಮ ಸಭೆ ನಡೆದಿದ್ದು ಇಲಾಖಾಧಿಕಾರಿಗಳು ಬಹುತೇಕ ಕಡೆ ಭಾಗವಹಿಸಲು ಅಡ್ಡಿಯಾದ ಬಗ್ಗೆ ವರದಿಯಾಗಿದೆ.ಕಡಬ ತಾಲೂಕಿನ ಪೆರಾಬೆ, ಮರ್ದಾಳ, ಬಿಳಿನೆಲೆ, ಎಡಮಂಗಲ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ.ಗಳಲ್ಲಿ ಜ.೨೫ರಂದು ಒಂದೇ ದಿನ

ಕಡಬ: ಮದ್ಯದ ಅಮಲಿನಲ್ಲಿ ನಡು ರಸ್ತೆಯಲ್ಲಿ ಮಲಗಿದ ಯುವಕ: ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ

ಕಡಬ: ಅಮಲು ಪದಾರ್ಥ ಸೇವಿಸಿ ಯುವಕನೊಬ್ಬ ನಡು ರಸ್ತೆಯಲ್ಲಿ ಕೆಲ ಹೊತ್ತು ಮಲಗಿದ್ದು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾದ ಘಟನೆ ಇಂದು ಕಡಬ ಪೇಟೆಯಲ್ಲಿ ನಡೆದಿದೆ.ಮುಖ್ಯ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲೇ ಮಲಗಿದ ಕಾರಣ ಸಾರ್ವಜನಿಕರು ,ವಾಹನ ಸವಾರರು ಗುಂಪು ಸೇರಿದ್ದರು.ಬಳಿಕ

ಪರಪ್ಪನ ಅಗ್ರಹಾರ : ರೌಡಿಶೀಟರ್ ಗೆ ಜೈಲಿನ ಅಧಿಕಾರಿಗಳಿಂದ ವಿಶೇಷ ಆರೈಕೆ|ಸೂಕ್ತ ಕ್ರಮ ಕೈಗೊಳ್ಳುತ್ತೇವೆ -ಗೃಹ ಸಚಿವ ಆರಗ…

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ರೌಡಿ ಶೀಟರ್ ಗೆ ಜೈಲು ಅಧಿಕಾರಿಗಳಿಂದ ವಿಶೇಷ ಆರೈಕೆ ನೀಡಲಾಗುತ್ತಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹಸಚಿವ ಆರಗ ಜ್ಞಾನೇಂದ್ರ ಅವರು,ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚುಟುವಟಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ

ಕದ್ರಿ ಪೊಲೀಸ್ ಠಾಣಾ ಎ.ಎಸೈ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿ ಪದಕ

ಮಂಗಳೂರು : ಕದ್ರಿ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ. ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ : ಮಾಜಿ ಕೇಂದ್ರ ಸಚಿವ,ಕಾಂಗ್ರೆಸ್ ನಾಯಕ ರತನ್‌ಜಿತ್ ಪ್ರತಾಪ್ ನಾರಾಯಣ್ ಸಿಂಗ್…

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಪ್ರಮುಖ ನಾಯಕರ ಪಕ್ಷಾಂತರ ಮುಂದುವರೆದಿದೆ. ಮಾಜಿ ಕೇಂದ್ರ ಸಚಿವ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ರತನ್‌ಜಿತ್ ಪ್ರತಾಪ್ ನಾರಾಯಣ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ

ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಎಚ್ಚರಿಕೆ

ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಬಹಿರಂಗ ಹೇಳಿಕೆ‌‌ ನೀಡುತ್ತಿರುವ ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಬಳಿಕ ಮಾಧ್ಯಮದ ಜತೆ ಮಾತನಾಡಿದ ನಳಿನ್, ಶಾಸಕರು

19 ಐ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರಕಾರ

ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಯಾರು ಎಲ್ಲಿಗೆ ವರ್ಗಾವಣೆ? ಮಾಹಿತಿ ಇಲ್ಲಿದೆ.. ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆಶಾಮ್ಲಾ ಇಕ್ಬಾಲ್-