ಡಾ.ಡಿ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸಾಪ್ ಗ್ರೂಪ್ ಒಂದರಲ್ಲಿ ಸುರೇಶ್ ರಾಜ್ ಎಂಬಾತ…

Kadaba: ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿ ಭವಾನಿಶಂಕರ್

ಕಡಬ(Kadaba) ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿ ಭವಾನಿಶಂಕರ್ ಎನ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Kadaba: ಬೆಳಂದೂರಿನಲ್ಲಿ ಸಾಕು ನಾಯಿ ಮೇಲೆ ಕಾಡು ಹಂದಿಗಳ ದಾಳಿ

Kadaba: ಕಾಡು ಹಂದಿಗಳ ಹಾವಳಿಯು ಹೆಚ್ಚಾಗಿದ್ದು, ಸಾಕು ನಾಯಿ ಮೇಲೆ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಬೆಳಂದೂರು ಗ್ರಾಮದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

Sullia: ಅಜ್ಜಾವರ ಗ್ರಾಮದ ಪಡ್ಡಂಬೈಲಿನಲ್ಲಿ ಉರುಳಿಗೆ ಬಿದ್ದು ಚಿರತೆ ಸಾವು,ಇಬ್ಬರ ಬಂಧನ

Sullia: ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಡೆದಿದ್ದು,ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

LPG: ಎಲ್‌ಪಿಜಿ ಸಿಲಿಂಡರ್ ದರ ಭಾರೀ ಇಳಿಕೆ

ನವದೆಹಲಿ : ಎಲ್‌ಪಿಜಿ ಸಿಲಿಂಡರ್ ದರ ಭಾರೀ ಇಳಿಕೆಯಾಗಿದೆ.ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆಗಸ್ಟ್ 30 ರಿಂದ 14 ಕೆಜಿ ಸಿಅಂಡರ್‌ ದರದಲ್ಲಿ ಇಳಿಕೆ ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲೂ ಇಳಿಕೆ 19 ಕೆಜಿ ವಾಣಿಜ್ಯ ಗ್ಯಾಸ್‌ನಲ್ಲಿ 99.75 ರೂ…

ಮಹಿಳೆಯ ಜತೆ ಸಚಿವರ ಆಕ್ಷೇಪಾರ್ಹ ವಿಡಿಯೋ , ಫೋಟೋ ವೈರಲ್- ದೂರು

ಪಣಜಿ : ಮಹಿಳೆಯೊಬ್ಬಳ ಜತೆ ಗೋವಾ ಸಚಿವ ಮೌವಿನ್ ಗೊಡಿನ್ಹೋ ಅವರು ಆಕ್ಷೇಪಾರ್ಹ ಸ್ಥಿತಿಯಲ್ಲಿ ಇರುವ ಪೋಟೋ, ವಿಡಿಯೋ ವೈರಲ್ ಆಗಿದೆ. ಗೋವಾದ ಗ್ರಾಮವೊಂದರ ಮಹಿಳಾ ಉಪ ಸರಪಂಚ್‌ ಜತೆಗಿರುವ ಅಕ್ಷೇಪಾರ್ಹ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಕುರಿತು…

ಪುತ್ತೂರು: ಮೋದಿ ಸ್ಕೀಮ್‌ನಲ್ಲಿ ನಿಮಗೆ ಹಣ ಬಂದಿದೆ ಎಂದು ಅಮಾಯಕರಿಂದ ಚಿನ್ನ ,ಹಣ ಪಡೆದು ವಂಚಿಸುತ್ತಿದ್ದಾತ ಪೊಲೀಸ್…

ಪುತ್ತೂರು :ಮೋದಿ ಸ್ಕೀಮ್‌ನಲ್ಲಿ ನಿಮಗೆ ಹಣ ಬಂದಿದೆ ಎಂದು ಅಮಾಯಕರಿಂದ ಚಿನ್ನ ,ಹಣ ಪಡೆದು ವಂಚಿಸುತ್ತಿದ್ದಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಈತ ಉಪ್ಪಿನಂಗಡಿ ಸಹಿತ ಹಲವು ಕಡೆ ಜನರಿಗೆ ಪಂಗನಾಮ ಹಾಕಿ ಹಣ, ಚಿನ್ನದ ಸರಗಳನ್ನು ತೆಗೆದುಕೊಂಡು ಪರಾರಿಯಾಗುತ್ತಿದ್ದ.…

ದ.ಕ: ಸೆಪ್ಟೆಂಬರ್ ನಿಂದ ಶನಿವಾರ ಪೂರ್ಣ ತರಗತಿ

ಮಂಗಳೂರು :ಸೆಪ್ಟೆಂಬರ್ ನಿಂದ ಶಾಲೆಗಳಲ್ಲಿ ಶನಿವಾರ ಪೂರ್ಣ ತರಗತಿ ನಡೆಸುವಂತೆ ಶಾಲೆ ಶಿಕ್ಷಣ ಇಲಾಖೆ ಉಪನಿರ್ದೇಶಕರ ಸೂಚನೆ ನೀಡಿದ್ದಾರೆ. ಕಳೆದ ಜುಲೈ ತಿಂಗಳಲ್ಲಿ ಸುರಿದ ಬಾರೀ ಮಳೆ ಹಿನ್ನೆಲೆಯಲ್ಲಿ ಮಕ್ಕಳಿಗೆ ನೀಡಿದ ರಜೆಯನ್ನು ಸರಿದೂಗಿಸುವ ಉದ್ದೇಶ ಒಟ್ಟು 14 ಶನಿವಾರ ಇಡೀ ದಿನ…

ಸೌಜನ್ಯ ಪ್ರಕರಣ: ನ್ಯಾಯಾಲಯದ ನಿರ್ದೇಶನ ಆಧರಿಸಿ ಸರಕಾರದಿಂದ ಕ್ರಮ- ಪರಮೇಶ್ವರ್

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು(Soujanya case) ಮರು ತನಿಖೆ ಆಗಬೇಕು ಎಂದು ಹೇಳುವವರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು.