ಮಂಗಳೂರು : ದುಬೈ ಮಾರ್ಕೆಟ್‌ನಲ್ಲಿ ಬೆಂಕಿ ಆಕಸ್ಮಿಕ

ಮಂಗಳೂರಿನ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಕಟ್ಟಡದಲ್ಲಿರುವ 'ದುಬೈ ಮಾರ್ಕೆಟ್'ನಲ್ಲಿ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮಾರ್ಕೆಟ್‌ನಲ್ಲಿರುವ ಗೋದಾಮು ಸಹಿತ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅನಾಹುತ

ಎಸ್.ಡಿ.ಪಿ.ಐ ಮುಖಂಡ ಬರ್ಬರ ಹತ್ಯೆ | ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡದಿಂದ ಕೃತ್ಯ

ಕೇರಳ : ಎಸ್ ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೆ.ಎಸ್ ಶಾನ್ ನಿನ್ನೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳಿದ್ದ ಕಾರು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ದುಷ್ಕರ್ಮಿಗಳು ಅವರ

ಓಡಿದ ವೇಗಕ್ಕೆ ಡಿವೈಡರ್ ಗೆ ಬಡಿದು ಎರಡು ತುಂಡಾದ ಕಾರು | ಇಬ್ಬರು ಯುವ ನಟಿಯರು ಸೇರಿ ಮೂವರ ದುರ್ಮರಣ

ಹೈದರಾಬಾದ್: ಅತೀ ವೇಗವಾಗಿ ಓಡಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಎರಡು ತುಂಡಾಗಿ ಬಿದ್ದಿದ್ದು, ಇಬ್ಬರು ಟಿವಿ ಸೀರಿಯಲ್ ನಟಿಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಹೈದರಾಬಾದಿನ ಗಚಿಬೋವ್ಲಿ ಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಲಾವಿದೆಯರಾದ 21 ವರ್ಷದ ಮಾನಸ

ದತ್ತಮಾಲಾಧಾರಿಗಳು ಕುಡಿದು ಗಲಾಟೆ ಮಾಡ್ತಾರೆ ಎಂದು ಮದ್ಯ ಮಾರಾಟ ನಿಷೇಧಿಸಿದ ಹಾಸನ ಜಿಲ್ಲಾಧಿಕಾರಿ | ಸಿಟಿ ರವಿ…

ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಿಟಿ ರವಿ ಕಿಡಿ ಚೆಲ್ಲಿದ್ದಾರೆ.ಜಿಲ್ಲಾಧಿಕಾರಿಯವರು ಬಳಸಿರುವ ಭಾಷೆ ಗೌರವ ತರುವಂತದಲ್ಲ. ಅದನ್ನ ನಾನು ಖಂಡಿಸುತ್ತೇನೆ. ಅವಹೇಳನ-ಅಪಮಾನ ಮಾಡುವ ರೀತಿ ಡಿಸಿ ಸರ್ಕ್ಯೂಲರ್ ಹೊರಡಿಸಿದ್ದಾರೆ ಎಂದವರು ದೂರಿದ್ದಾರೆ.

ಸುಬ್ರಹ್ಮಣ್ಯ ರೈಲು ನಿಲ್ದಾಣ : ಉತ್ತಮ ಸೌಲಭ್ಯದ ಯಾತ್ರಿ ನಿವಾಸ ಆರಂಭ

ಸುಬ್ರಹ್ಮಣ್ಯ :ಪ್ರಸಿದ್ಧ ಯಾತ್ರಾ ಕೇಂದ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದಲ್ಲಿರುವ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತಮ ಸೌಲಭ್ಯಗಳನ್ನು ಒಳಗೊಂಡಿರುವ ಯಾತ್ರಿ ನಿವಾಸವನ್ನು ಆರಂಭಿಸಿದೆ. ಈ ಯಾತ್ರಿ ನಿವಾಸವು

2029 ರಲ್ಲಿ ಭಾರತದ ಪ್ರಧಾನಿ ಪಟ್ಟ ಏರಲಿದ್ದಾರೆ ಓರ್ವ ಮುಸ್ಲಿಂ | ಹಾಗಂತ ಭವಿಷ್ಯ ನುಡಿದ್ದದ್ದು ಯಾರು ಗೊತ್ತಾ ?!

ಹರಿದ್ವಾರ(ಉತ್ತರಾಖಂಡ): ಸನಾತನ ಧರ್ಮದ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಹರಿದ್ವಾರದ ವೇದ ನಿಕೇತನ ಧಾಮದಲ್ಲಿ ಜುನಾ ಅಖಾಡದ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹಾನಂದ ಗಿರಿ ಅವರ ನೇತೃತ್ವದಲ್ಲಿ ನಡೆಯಿತು. ಮೊದಲ ದಿನ ಮಾತನಾಡಿದ ಸ್ವಾಮಿ ಯತಿ ನರಸಿಂಹಾನಂದ ಗಿರಿ, 2029ರ ವೇಳೆಗೆ ಭಾರತದಲ್ಲಿ

ಪುತ್ತೂರು : ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿ ಮಲಗಿದ ಮಗು | ಅಗ್ನಿಶಾಮಕದಳದ ಸಿಬ್ಬಂದಿ ಬಾಗಿಲು ತೆರೆದರು

ಪುತ್ತೂರು : ಮಗುವೊಂದು ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿಕೊಂಡಿದ್ದು, ಕರೆದರೂ ಸ್ಪಂದಿಸದಿದ್ದ ಕಾರಣ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬಾಗಿಲಿನ ಲಾಕ್‌ ಮುರಿದು ಕೊಠಡಿಯೊಳಗೆ ಪ್ರವೇಶ ಮಾಡಿದ ಘಟನೆ ಪುತ್ತೂರಿನ ಕಲ್ಲಾರೆಯಲ್ಲಿ ಶನಿವಾರ ನಡೆದಿದೆ. ವೈದ್ಯರ ಮಗುವೊಂದು ಚಿಲಕ ಹಾಕಿ

ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮೈಸೂರು : ತಾಯಿ ತನ್ನ ಮಗುವಿನ ಜತೆ ಮಂಡ್ಯದ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ಕಾವೇರಿನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರಿನ ಹೂಟಗಳ್ಳಿ ನಿವಾಸಿ ಪ್ರದೀಪ್‌ಕುಮಾರ್ ಪತ್ನಿ ಭಾರ್ಗವಿ(31) ಹಾಗೂ ಮಗಳು ದೀಕ್ಷಾ(3) ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ

ಮಂಗಳೂರು : ಐದು ಮಂದಿಯಲ್ಲಿ ಓಮಿಕ್ರಾನ್ ದೃಢ

ಮಂಗಳೂರಿನ ಎರಡು ಶಿಕ್ಷಣ ಸಂಸ್ಥೆಗಳ ಕೋವಿಡ್‌ನ ಎರಡು ಕ್ಲಸ್ಟರ್ ಗಳಲ್ಲಿ ಏಕಾಏಕಿ ಐವರಲ್ಲಿಒಮಿಕ್ರಾನ್ ದೃಢ ಪಟ್ಟಿದೆ. ಈ ಬಗ್ಗೆ ಅರೋಗ್ಯ ಸಚಿವ ಡಾ.ಸುಧಾಕರ್ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಕ್ಲಸ್ಟರ್ 1 ರಲ್ಲಿ ಪರೀಕ್ಷೆಗೊಳಗಾದ 14 ಪ್ರಕರಣಗಳಲ್ಲಿ 4 ಮಂದಿಗೆ ಒಮಿಕ್ರಾನ್ ದೃಢ

ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿ.ಎನ್.ಮುತ್ತಪ್ಪ ರೈ ಅವರ ಆಸ್ತಿ‌ ಮಾರಾಟಕ್ಕೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ. ಎನ್‌.ಮುತ್ತಪ್ಪ ರೈ ಅವರ ಪುತ್ರರಾದ ರಾಖಿ ರೈ, ರಿಕ್ಕಿ ರೈ ಸೇರಿ 20ಮಂದಿಯನ್ನ ಪ್ರತಿವಾದಿಯನ್ನಾಗಿಸಿ ತಡೆಯಾಜ್ಞೆ ನೀಡಿದೆ. ಮುತ್ತಪ್ಪ ರೈ ಅವರ ಎರಡನೇ