ಉಪ್ಪಿನಂಗಡಿ: ಪೊಲೀಸರ ಮೇಲೆ ಹಲ್ಲೆಗೈದ ಪ್ರಕರಣ | ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ…

ಪುತ್ತೂರು :ದ‌.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೋಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯ Declamation contest ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ‌ ಇಬ್ಬರು ವಿದ್ಯಾರ್ಥಿಗಳು…

ಪುತ್ತೂರು: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಪ್ರತೀ ವರ್ಷ ಭಾರತದ ಗಣತಂತ್ರ ದಿವಸದ ಪ್ರಯುಕ್ತ ಹಾಗೂ “ಸಂವಿಧಾನ ದಿವಸ” ವನ್ನು ಆಚರಿಸುವ ಸಲುವಾಗಿ “ದೇಶಭಕ್ತಿ ಮತ್ತು ರಾಷ್ಟ್ರದ ನಿರ್ಮಾಣದಲ್ಲಿ ಯುವಜನರು ಕುರಿತ ಇಂಗ್ಲೀಷ್/ಹಿಂದಿ ಭಾಷೆಯ

ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಪಡೆದುಕೊಂಡಿದ್ದರೆ ವಿರುದ್ದ ಕ್ರಮ -ಡಾ.ಅಶ್ವತ್ಥ ನಾರಾಯಣ

ಬೆಳಗಾವಿ : ನಕಲಿ ಅಂಕಪಟ್ಟಿ ಮೂಲಕ ಯಾವುದೇ ರೀತಿಯ ಹುದ್ದೆ ಪಡೆದುಕೊಂಡಿದ್ದರೆ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.ಅವರು ಸೋಮವಾರ ಪರಿಷತ್‍ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ

ಮಿಸ್ ಯುನಿವರ್ಸ್ ಕಿರೀಟದ ಬೆಲೆ 37 ಕೋಟಿ ರೂ.

ಡಿಸೆಂಬರ್ 12 ರಂದು ನಡೆದ ಮಿಸ್ ಯುನಿವರ್ಸ್ 2021 ಸರ್ಧೆಯಲ್ಲಿ ಭಾರತೀಯ ಯುವತಿ ಕಿರೀಟ ಅಲಂಕರಿಸಿದ್ದಾರೆ. ಭಾರತದ ನಾರಿ ಗೆದ್ದ ಕಿರೀಟದ ಬೆಲೆ ಬರೋಬ್ಬರಿ 37 ಕೋಟಿ ರೂ. ಹೌದು, ಈ ಹಿಂದೆ ನಡೆದಿರುವ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಹಲವು ಬಾರಿ ಕಿರೀಟಗಳನ್ನು ಬದಲಿಸಲಾಗಿದೆ. 2019ರಲ್ಲಿ ಮಿಸ್

ಹಾರಾಡಿಯಿಂದ ಪಾಪೆಮಜಲು ಶಾಲೆಗೆ ವರ್ಗಾವಣೆಗೊಂಡಿದ್ದ ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಸರಕಾರಿ ಪ್ರೌಢಶಾಲೆಯೊಂದರ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಅ.14ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.ವಿಟ್ಲ ಪಡೂರು ಗ್ರಾಮದ ಪಟ್ಟಿ ನಿವಾಸಿ ಗಣಪ ಪೂಜಾರಿ ರವರ ಪುತ್ರಿ ಪುತ್ತೂರು ನಗರದ ಹಾರಾಡಿ ಸರಕಾರಿ

ಕಡಬ : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

ಕಡಬ: ಮನೆಗೆ ಬೀಗ ಹಾಕಿ ಹೊರಗೆ ತೆರಳಿದ್ದ ವೇಳೆ ಮನೆಯ ಕಪಾಟಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ.ರೆಂಜಿಲಾಡಿ ಗ್ರಾಮದ ಕಾಜರಕಟ್ಟೆ ವರ್ಗೀಸ್ ಎಂಬವರ ಮನೆಯಿಂದ ಕಳವು ನಡೆಸಲಾಗಿದೆ. ವರ್ಗೀಸ್ ಹಾಗೂ ಅವರ ಪತ್ನಿ ಅವರು

ಉಪ್ಪಿನಂಗಡಿ :ಪಿಎಫ್ಐ ಪ್ರತಿಭಟನೆ, ಬಂದೋ ಬಸ್ತ್‌ನಲ್ಲಿದ್ದ ಬಂಟ್ವಾಳ ಎಸೈ ಪ್ರಸನ್ನ ಅವರಿಗೆ ಚೂರಿ ಇರಿತ

ಉಪ್ಪಿನಂಗಡಿಯಲ್ಲಿ ಇತ್ತೀಚಿಗೆ ನಡೆದ ಪ್ರಕರಣವೊಂದರಲ್ಲಿ ಪಿಎಫ್‌ಐ ಮುಖಂಡರನ್ನು ಬಂಧಿಸಿದ ಕಾರಣಕ್ಕಾಗಿ ಪಿ.ಎಫ್. ಐ.ಸಂಘಟನೆಯವರು ಪ್ರತಿಭಟನೆ ನಡೆಸಿದ್ದಲ್ಲದೆ ಠಾಣೆಗೆ ಮುತ್ತಿಗೆ ಹಾಕಲು ಮುಂದಾದಾಗ ಪೋಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.https://youtu.be/O1ivv6dOsf0

ಉಪ್ಪಿನಂಗಡಿ : ಸೆಕ್ಷನ್ 144 ಜಾರಿ, ಠಾಣೆಗೆ ಮುತ್ತಿಗೆ ಯತ್ನ, ಲಾಠಿ ಚಾರ್ಜ್

ಉಪ್ಪಿನಂಗಡಿ: ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಮೂವರು ಪಿಎಫ್‌ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಮತ್ತೆ ಠಾಣೆಗೆ ಮುತ್ತಿಗೆಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ದ.14ರಂದು ರಾತ್ರಿ ನಡೆದಿದೆ.ಈ ಮಧ್ಯೆ,

ಉಪ್ಪಿನಂಗಡಿ : ಹಿಂದೂ ಮುಖಂಡರ ಮೇಲೆ ತಲ್ವಾರ್ ದಾಳಿ,ಪಿಎಫ್‌ಐ ಮುಖಂಡರ ವಶಕ್ಕೆ | ಸ್ಥಳದಲ್ಲಿ ಪ್ರತಿಭಟನೆ ನಡೆಸಿದ…

ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಉಪ್ಪಿನಂಗಡಿಯ ಹಳೇ ಗೇಟು ಎಂಬಲ್ಲಿ ಹಸಿ ಮೀನು ಸ್ಟಾಲ್ ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಮೇಲೆ ನಡೆದ ತಲ್ವಾರು ದಾಳಿಗೆ ಸಂಬಂಧಿಸಿ ಡಿ 14 ರಂದು ಬೆಳಿಗ್ಗೆ ಮೂವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿಸಿದ ಘಟನೆಗೆ

ಮಂಗಳೂರು : ಆಲ್ಕೋಹಾಲ್ ಕುಡಿಸಿ ಅಪ್ರಾಪ್ತೆಯ ಅತ್ಯಾಚಾರ ,ಮೂವರ ಬಂಧನ | ಅನುಚಿತ ವರ್ತನೆ ಪೊಲೀಸ್ ಸಿಬ್ಬಂದಿ ವಿರುದ್ದವೂ…

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಂಗಳೂರು ಮೂಲದ ಇಬ್ಬರು ಹಾಗೂ ಕೇರಳ ಮೂಲದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.