ನೀರುಮಾರ್ಗ : ರಿಯಾಝ್ ವೇಶ್ಯಾವಾಟಿಕೆ ದಂಧೆಕೋರ,ಇದೇ ಕಾರಣಕ್ಕಾಗಿ ಆತನ ಮೇಲೆ ಹಲ್ಲೆ ,ಆರೋಪಿಗಳ ಬಂಧನ | ರಿಯಾಝ್…

ಮಂಗಳೂರು, ಡಿ.14: ನೀರುಮಾರ್ಗ ಸಮೀಪದ ಪಡು ಅಂಚೆ ಕಚೇರಿ ಬಳಿ ಕಾರನ್ನು ಅಡ್ಡಗಟ್ಟಿ ರಿಯಾಝ್ ಅಹ್ಮದ್ ಎಂಬ ವ್ಯಕ್ತಿಯ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.ಆರೋಪಿಗಳು ರಿಯಾಝ್‌ಗೆ ಪರಿಚಯಸ್ಥರೇ ಆಗಿದ್ದು, ಈ ಹಿಂದೆಯೂ ಅವರ ನಡುವೆ ವಾಗ್ವಾದ, ಬೈದಾಟ,

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಸವಣೂರು : ತನ್ನ ವಿಶೇಷ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಪಡೆದುಕೊಂಡಿತು.ಡಿ.14ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ

ಪ್ರಿಯಕರನ ಜತೆ ಮದುವೆಯಾಗಲು ಅತ್ಯಾಚಾರ ಕಥೆ ಕಟ್ಟಿದ ಯುವತಿ

ಯುವತಿಯೊಬ್ಬಳು ಪ್ರೀತಿಸಿದ ಯುವಕನ ಜತೆ ಮದುವೆಯಾಗಲು ಅತ್ಯಾಚಾರ ಕಥೆಕಟ್ಟಿದ ಘಟನೆ ನಾಗಪುರದಲ್ಲಿ ನಡೆದಿದೆ.ಈ ಅತ್ಯಾಚಾರ ಕಥೆಯಿಂದ ನಾಗ್ಪುರದಲ್ಲಿ ಇಡೀ ಪೊಲೀಸ್ ಇಲಾಖೆ ತಲೆಕೆಡಿಸಿಕೊಂಡಿತು.ಸಂಗೀತ ತರಗತಿಗೆ ಹಾಜರಾಗಲು ತೆರಳುತ್ತಿದ್ದ ವೇಳೆ ವಿಳಾಸ ಕೇಳಿ ಕೊಂಡು ಕಾರಿನಲ್ಲಿ ಬಂದ

ದ.ಕ.-ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ,ಮಂಜುನಾಥ ಭಂಡಾರಿ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಗೆಲುವು

ವಿಧಾನ ಪರಿಷತ್ ಚುನಾವಣೆಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿರುವ ದ.ಕ ಕ್ಷೇತ್ರದ ಮತ ಎಣಿಕೆ ಕಾರ್ಯವು ಮುಕ್ತಾಯ ಗೊಂಡಿದ್ದು, ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಮತಗಳನ್ನು ಪಡೆದು ಭರ್ಜರಿ ಮತಗಳ ಅಂತರದಲ್ಲಿ ಪ್ರಥಮ ಪ್ರಾಶಸ್ತ್ಯ ದ ಗೆಲುವು ಸಾಧಿಸಿದ್ದಾರೆ.ಮಂಜುನಾಥ ಭಂಡಾರಿ

ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣ | ಮೂರು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆ‌ ಮುಂದೆ…

ಉಪ್ಪಿನಂಗಡಿ: ವಾರದ ಹಿಂದೆ ಹಳೆಗೇಟು ಬಳಿ ನಡೆದ ತಲುವಾರು ದಾಳಿಗೆ ಸಂಬಂಧಿಸಿ ಮೂವರು ಪಿ ಎಫ್ ಐ ಮುಖಂಡರನ್ನು ಉಪ್ಪಿನಂಗಡಿ ಪೊಲೀಸರು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆ ತಂದಿದ್ದು ಈ ಬಗ್ಗೆ ವಿಷಯ ತಿಳಿದ ಪಿ ಎಫ್ ಕಾರ್ಯಕರ್ತರು ಪೊಲೀಸ್ ಠಾಣೆಯ ಬಳಿ ಜಮಾಯಿಸಿದ ಘಟನೆ ಡಿ.14 ರಂದು ಬೆಳಿಗ್ಗೆ

ಪುತ್ತೂರು : 50 ರೂಪಾಯಿ ನೀಡಿಲ್ಲವೆಂದು ಹಲ್ಲೆ | ಹರಿತವಾದ ಆಯುಧದಿಂದ ಕಾಲಿಗೆ ಚುಚ್ಚಿದ

ಪುತ್ತೂರು: ರೂ.50 ರೂಪಾಯಿ ನೀಡಿಲ್ಲ ಎಂದು ಕೂಲಿ ಕಾರ್ಮಿಕರೊಬ್ಬರು ಹರಿತವಾದ ಸಾಧನದಿಂದ ಚುಚ್ಚಿ ಹಲ್ಲೆ ನಡೆಸಿದ್ದಾರೆಂದು ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗದಗ ಜಿಲ್ಲೆಯ ರಣತ್ತೂರು ಗ್ರಾಮದ ಸಿರಹಟ್ಟಿ ನಿವಾಸಿ ಹನುಮಂತ

ಸುಳ್ಯ : ಬಸ್ ಸೌಲಭ್ಯವಿಲ್ಲದ ಸಮಯದಲ್ಲಿ ಗ್ರಾಮೀಣ ಭಾಗಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ ಅವಿನಾಶ್ ಬಸ್ ನ ಮಾಲಕ ನಾರಾಯಣ ರೈ…

ಸುಳ್ಯ : ಅವಿನಾಶ್ ಬಸ್ ನ ಮಾಲಕ ನಾರಾಯಣ ರೈ ಯವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು.ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಂತಹ ಸಂದರ್ಭದಲ್ಲಿ ನಾರಾಯಣ ರೈಯವರು ಬಸ್ ಸೇವೆಯನ್ನು

ಕುವೆಂಪು ಸೊಸೆ, ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ಇನ್ನಿಲ್ಲ

ಮೂಡಿಗೆರೆ : ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ವ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ

ರಾಜ್ಯದ 25 ಸ್ಥಾನಗಳ ವಿಧಾನಪರಿಷತ್‌ ಚುನಾವಣೆಯ ಮತ ಎಣಿಕೆ ಪ್ರಾರಂಭ | ಮೂರು ಪಕ್ಷಗಳ ಪ್ರತಿಷ್ಟೆಗೆ ಇಂದಿನ ಫಲಿತಾಂಶ…

ಬೆಂಗಳೂರು: ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ.ಎಲ್ಲ ಕ್ಷೇತ್ರಗಳಿಗೆ ಡಿ. 10ರಂದು ಮತದಾನ ನಡೆದು ಶೇ. 99.87ರಷ್ಟು ಮತದಾನವಾಗಿತ್ತು. ಬೆಳಗ್ಗೆ 8ರಿಂದ ಎಣಿಕೆ ಆರಂಭವಾಗಿದ್ದು, ನಿಗದಿತ ಮತ ಎಣಿಕೆ

ಪಂಜಾಬ್‌ನ ಭತ್ತದ ತಳಿಗೆ ಮಾಜಿ ಪ್ರಧಾನಿ ‘ದೇವೇಗೌಡ’ರ ಹೆಸರು !

ಪಂಜಾಬ್ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರೈತರ ಸಮಸ್ಯೆಗಳಿಗೆ ಆಗಾಗ್ಗೆ ಬೆಂಬಲ ನೀಡುತ್ತಿದ್ದ ಗೌರವಾರ್ಥವಾಗಿ ಪಂಜಾಬ್‌ನ ರೈತರು ಅತ್ಯುತ್ತಮ ಭತ್ತದ ತಳಿಗಳಲ್ಲಿ ಒಂದಕ್ಕೆ 'ದೇವ ಗೌಡ' ( Dev Gowda) ಎಂದು ಹೆಸರಿಟ್ಟಿದ್ದಾರೆ.ದೇವೇಗೌಡ ಅವರು ಶಾಸಕರಾಗಿ ಮತ್ತು ಸಂಸದರಾಗಿ ಯಾವತ್ತೂ