20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದಿದ್ದ ಸೂತ್ರಬೆಟ್ಟು ವಿಶ್ವನಾಥ ರೈ ಕೊಲೆ ಪ್ರಕರಣ | ಕೋಡಿಂಬಾಡಿ ವಿಶ್ವನಾಥ…

ಪುತ್ತೂರು : ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ ರೈಯವರನ್ನು 20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ಕೊಲೆ ಮಾಡಿದ್ದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕೋಡಿಂಬಾಡಿಯ ಅಂತರ ನಿವಾಸಿ ವಿಶ್ವನಾಥ ಶೆಟ್ಟಿ ಯಾನೆ ಪಂಚಮಿ ವಿಶ್ವ ತಪ್ಪಿತಸ್ಥ ಎಂದು

ಬೆಳ್ತಂಗಡಿ : ನಾಲ್ಕನೇ ತರಗತಿಯ ಬಾಲಕಿಯ ಅತ್ಯಾಚಾರ,ಅರೋಪಿ ವಶಕ್ಕೆ

ಬೆಳ್ತಂಗಡಿ: ನಾಲ್ಕನೇ ತರಗತಿಯ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆರೋಪಿ ಜಯಾನಂದ ಬಾಲಕಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದೊಯ್ದು ಬೆದರಿಸಿ ಅತ್ಯಾಚಾರವೆಸಗಿದ್ದು, ಬಾಲಕಿಗೆ ಕೊಲೆ ಬೆದರಿಕೆ

ಪಾಲ್ತಾಡು : ದ್ರಾವಿಡ ಸಂಗಮ 2021 ಆಮಂತ್ರಣ ಬಿಡುಗಡೆ

ಪುತ್ತೂರು : ಕೊಳ್ತಿಗೆ ಗ್ರಾಮದ ಪಾಲ್ತಾಡುಶ್ರೀ ದೇವಿ ಸ್ಪೋರ್ಟ್ಸ್ ಕ್ಲಬ್, ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.)ಇದರ ವತಿಯಿಂದ ನಡೆಯುವ ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ದ್ರಾವಿಡ ಸಂಗಮ - 2021 ಡಿ.25 ಹಾಗೂ ಡಿ.26ರಂದು ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಪಾಲ್ತಾಡು

ಚಾಲಕನ ಸಮೇತ ಸಮುದ್ರಕ್ಕೆ ಬಿದ್ದ ರಿಕ್ಷಾ | ಆಪತ್ಪಾಂದ ಈಶ್ವರ ಮಲ್ಪೆ‌ ಅವರಿಂದ ರಕ್ಷಣೆ

ಉಡುಪಿ : ಚಾಲಕ ಸಹಿತ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮಲ್ಪೆ ಬಂದರಿನ ದಕ್ಕೆಯಲ್ಲಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ.ಕೂಡಲೇ ಸ್ಥಳಕ್ಕೆ ಆಗಮಿಸಿದ ಆಪತ್ಪಾಂದವ ಈಶ್ವರ್ ಮಲ್ಪೆ ಅವರು ಆಟೋ ಚಾಲಕನನ್ನು ರಕ್ಷಣೆ ಮಾಡಿದ್ದಾರೆ.ಚಂದ್ರ ಸುವರ್ಣ ಎಂಬವರ ನಿಯಂತ್ರಣ ಕಳೆದುಕೊಂಡು ರಿಕ್ಷಾ

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ | ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಬಿಡುಗಡೆ ಮಾಡಿದ್ದಾರೆ.ಇದರಲ್ಲಿ ಕಾಂಗ್ರೆಸ್ ನಿಂದ ಬಂದವರಿಗೆ ಟಿಕೆಟ್ ದೊರಕಿದೆ‌.ಬಿಜೆಪಿಯಲ್ಲಿ ಸಕ್ರೀಯರಾಗಿದ್ದವರನ್ನು ಕಡೆಗಣಿಸಲಾಗಿದೆ ಎಂಬ ಆರೋಪ

ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ
ನೂತನ ಕಲ್ಯಾಣ ಮಂಟಪಕ್ಕೆ ಭೂಮಿ ಪೂಜೆ

ಕಡಬ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಕಲ್ಯಾಣ ಮಂಟಪದ ಭೂಮಿ ಪೂಜೆ ಸೋಮವಾರ ನಡೆಯಿತು.ದೇವಳದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ವೈದಿಕ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ | ಹಾಸ್ಟೆಲ್ ಭದ್ರತಾ ಸಿಬ್ಬಂದಿಯ ಬಂಧನ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರಕಾರಿ ಹಾಸ್ಟೆಲ್‌ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿಯನ್ನು ಪೊಕ್ಸ್ ಕಾಯಿದೆಯಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.ಹಾಸ್ಟೆಲ್‌ನ ಭದ್ರತಾ

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಅಗಲಿದ ಸೇನಾನಿಗಳಿಗೆ ನುಡಿ ನಮನ

ಪುತ್ತೂರು : ಭಾರತ ಮಾತೆಯ ಸೇವೆಗಾಗಿ ತನ್ನ ಬದುಕನ್ನೇ ಅರ್ಪಿಸಿದ ಸಿ ಡಿ ಎಸ್ ಜ| ಬಿಪಿನ್ ರಾವತ್ ರವರ ಜೀವನ ಶೈಲಿ ಇಂದಿನ ಯುವ ಜನತೆಗೆ ಪ್ರೇರಣೆಯಾಗಬೇಕು ಎಂದು ನಿವೃತ್ತ ಯೋಧ ಗೋಪಾಲ ಕೃಷ್ಣ ಕಾಂಚೋಡುರವರು ಹೇಳಿದರು.ಅವರು ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ನಡೆದ ಭಾರತೀಯ ಸೇನಾ

ತಾಯಿಯಾಗುವ ಬಯಕೆಯನ್ನು ಹೊರಹಾಕಿದ ರೋಬೋಟ್

ಮನೆ, ಹೋಟೆಲ್ ಮುಂತಾದೆಡೆ ಈಗಾಗಲೇ ರೋಬೋಗಳ ಹಾವಳಿ. ಮನುಷ್ಯರನ್ನು ಮೀರಿಸುವಂತೆ ಎಲ್ಲಾ ಕಡೆ ಕೆಲಸ ಮಾಡುತ್ತಿರುವ ರೋಬೋಟ್‌ಗಳಿಗೆ ಭಾವನೆ ಎಂಬುದು ಇಲ್ಲ ಎನ್ನುವುದು ನಂಬಿಕೆ ಮತ್ತು ಅದು ಸತ್ಯ ಕೂಡಾ ! ಆದರೆ ಈ ರೋಬೋಟ್ ಹೆಣ್ಣುಮಕ್ಕಳ ಹಾಗೇ ತನ್ನ ತಾಯ್ತನದ ಆಸೆಯನ್ನು ಬಿಚ್ಚಿಟ್ಟಿದ್ದಾಳೆ.

ಮುರುಳ್ಯ : ಹೋರಿ ತಿವಿದು ವ್ಯಕ್ತಿ ಮೃತ್ಯು

ಸುಳ್ಯ : ಹೋರಿ ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.11 ರ ಸಂಜೆ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ.ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ(55ವ.) ಮೃತಪಟ್ಟ ವ್ಯಕ್ತಿ.ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆ ಹೋರಿಯನ್ನು ಕರೆತರಲು