ಶಬರಿಮಲೆ : ಪಂಪಾದಿಂದ ನೀಲಿಮಲೆ ಮೂಲಕ ಸನ್ನಿಧಾನಕ್ಕೆ ಹೋಗುವ ಸಾಂಪ್ರದಾಯಿಕ ದಾರಿಯಲ್ಲಿ ಅವಕಾಶ ನೀಡಿದ ಸರಕಾರ

ಪಂಪಾದಿಂದ ನೀಲಿಮಲೆ ಮೂಲಕ ಸನ್ನಿಧಾನಕ್ಕೆ ಹೋಗುವ ಸಾಂಪ್ರದಾಯಿಕ ದಾರಿಯಲ್ಲಿ ಹೋಗಲು ಸರಕಾರ ಅವಕಾಶ ನೀಡಿದೆ.ಕೋವಿಡ್ 19 ಸೋಂಕು ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರೆಗೆ ವಿಧಿಸಲಾಗಿರುವ ನಿರ್ಬಂಧಗಳಲ್ಲಿ ಹೆಚ್ಚಿನ ಸಡಿಲಿಕೆ ನೀಡಲು ಕೇರಳ ಸರ್ಕಾರ

ಕೇರಳದಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ | ಕುಕ್ಕುಟೋದ್ಯಮಕ್ಕೆ ಮತ್ತೆ ಎದುರಾಗಿದೆ ಆತಂಕ

ತಿರುವನಂತಪುರಂ: ಕೇರಳದಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ. ಕೇರಳದ ಕುಟ್ಟನಾಡು ಭಾಗದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ.ಈ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿರುವನಂತಪುರ ಜಿಲ್ಲಾಡಳಿತಕ್ಕೆ ರಾಜ್ಯಸರಕಾರ ಸೂಚನೆ ನೀಡಿದೆ.ಹಕ್ಕಿ ಜ್ವರ

ಮಂಗಳೂರು : ಮುಸ್ಲಿಂ ಯುವಕನ ಕೊಲೆಯತ್ನ

ಮಂಗಳೂರಿನ ನೀರುಮಾರ್ಗದಲ್ಲಿ ಶುಕ್ರವಾರ ರಾತ್ರಿ ಯುವಕನೊಬ್ಬನ ಕೊಲೆಗೆ ದುಷ್ಕರ್ಮಿಗಳ ತಂಡ ಯತ್ನಿಸಿದ ಘಟನೆ ನಡೆದಿದೆ.ನೀರುಮಾರ್ಗ ಸಮೀಪ ಪಡು ಪೋಸ್ಟ್ ಆಫೀಸ್ ಬಳಿಯ ಬಿತ್ತಪಾದೆ ಎಂಬಲ್ಲಿ ಶುಕ್ರವಾರ ರಾತ್ರಿ ಸುಮಾರು 7:30ಕ್ಕೆ ಅಡ್ಯಾರ್ ಪದವಿನ ರಿಯಾಝ್ ಅಹ್ಮದ್ (38) ಎಂಬವರಿಗೆ ಸಂಘ

ಶಿಕ್ಷಕರ ತಲೆಗೆ ಬಕೆಟ್ ಹಾಕಿ ಹಲ್ಲೆಗೈದ ವಿದ್ಯಾರ್ಥಿಗಳು | ವಿದ್ಯಾರ್ಥಿಗಳ ಪುಂಡಾಟಿಕೆ ವಿರುದ್ಧ ವ್ಯಾಪಕ ಆಕ್ರೋಶ

ದಾವಣಗೆರೆ : ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಹೈಸ್ಕೂಲ್‌ನಲ್ಲಿ ತರಗತಿಗೆ ಪಾಠ ಮಾಡಲು ಬಂದ ಗುರುವಿನ ತಲೆಯ ಮೇಲೆ ಬಕೆಟ್ ಹಾಕಿ, ಹಲ್ಲೆಯನ್ನೂ ನಡೆಸಿ ವಿದ್ಯಾರ್ಥಿಗಳು ಪುಂಡಾಟಿಕೆ ನಡೆಸಿದ್ದಾರೆನ್ನಲಾದ ವೀಡಿಯೊ ಒಂದು ವೈರಲ್ ಆಗಿದೆ.ಈ ಕುರಿತು ವ್ಯಾಪಾಕ ಆಕ್ರೋಶ ವ್ಯಕ್ತವಾಗಿದೆ.

ಮನೆಗೆ ತೆರಳಲು ರಸ್ತೆ ನಿರ್ಮಾಣ ವಿಚಾರಕ್ಕೆ ನೆರಮನೆಯವರ ಕಿರುಕುಳ ವ್ಯಕ್ತಿ ಆತ್ಮಹತ್ಯೆ

ಚಿಕ್ಕಮಗಳೂರು : ಮನೆಗೆ ತೆರಳಲು ರಸ್ತೆ ನಿರ್ಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ನೆರೆಯವರು ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.ಮೂಡಿಗೆರೆ

ಬಸ್‌ನಲ್ಲಿ ಮುಸ್ಲಿಂ ಯುವಕ-ಹಿಂದೂ ಯುವತಿಯ ರಾಸಲೀಲೆ

ಮಂಗಳೂರು: ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯು ರಾಸಲೀಲೆ ನಡೆಸುತ್ತಿದ್ದು,ಇದು ಇತರ ಪ್ರಯಾಣಿಕರಿಗೆ ಮುಜುಗರ ಉಂಟುಮಾಡಿದೆ.ಸಾರ್ವಜನಿಕರು ಇಬ್ಬರನ್ನೂ ಬಸ್‌ನಿಂದ ಇಳಿಸಿ ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗಿದೆ.

ಉಪ್ಪಿನಂಗಡಿ : ಸರಣಿ ಅಪಘಾತ ,ಮೂವರಿಗೆ ಗಾಯ | ತಪ್ಪಿದ ಭಾರಿ ದುರಂತ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಪಂಜಾಲ ಎಂಬಲ್ಲಿ ಡಿ. 9ರಂದು ಮಧ್ಯಾಹ್ನ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದಿದೆ. ಅಪಘಾತಕ್ಕೀಡಾದ ಕಾರಿನ ಹಿಂದೆ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು

ಮಂಗಳೂರು: ಉದ್ಯೋಗಕ್ಕೆ ಆಯ್ಕೆಯಾಗಿದ್ದೀರಿ ಎಂದು ಸಂದೇಶ ಕಳಿಸಿ 5.31 ಲಕ್ಷ ರೂ. ವಂಚನೆ

ಮಂಗಳೂರು: ಅರೆಕಾಲಿಕ ಉದ್ಯೋಗಕ್ಕೆ ಆಯ್ಕೆ ಯಾಗಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬಂದ ಸಂದೇಶಕ್ಕೆ ಸ್ಪಂದಿಸಿದ ಪರಿಣಾಮ ಬ್ಯಾಂಕ್‌ ಖಾತೆಗಳಿಂದ ಹಂತ ಹಂತವಾಗಿ 5,31,200 ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರರ

ಓಮಿಕ್ರಾನ್ ವೈರಸ್ ಭೀತಿ | ಅಂತರಾಷ್ಟ್ರೀಯ ವಿಮಾನ ಹಾರಾಟ ರದ್ದು ಮಾಡಿದ ಕೇಂದ್ರ ಸರಕಾರ

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ರದ್ದು ಮಾಡಿ ಆದೇಶಿಸಿದೆ ಎಂದು ವರದಿಯಾಗಿದೆ.ದಕ್ಷಿಣ ಆಫ್ರಿಕಾದಲ್ಲಿ ಹೊಸ ವೈರಸ್ ಪತ್ತೆಯಾಗಿದೆ ಎಂದು ಹೇಳಿದ ಕೆಲವೇ ದಿನಗಳಲ್ಲಿ ಭಾರತಕ್ಕೂ ಕಾಲಿಟ್ಟಿತ್ತು.ಹೀಗಾಗಿ

ಕುಕ್ಕೆ ಸುಬ್ರಹ್ಮಣ್ಯ : ಪಾನಮತ್ತ ವ್ಯಕ್ತಿಯನ್ನು ಎಸೆದ ಆನೆ

ಕಡಬ: ದ.ಕ.ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ ದೇವಸ್ಥಾನದ ಪ್ರಾಂಗಣದೊಳಗಡೆ ವ್ಯಕ್ತಿಯೋರ್ವನನ್ನು ಸೊಂಡಿಲಿನಿಂದ ಎತ್ತಿ ಎಸೆದ ಘಟನೆ ನಡೆದಿದೆ‌. ಎರಡು ವಾರಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ.ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕೊಂದು ಇತ್ತೀಚೆಗೆ ವೈರಲ್