D.K: ಯುವಕ ನಾಪತ್ತೆ ; ಹೊಳೆಗೆ ಬಿದ್ದಿರುವ ಶಂಕೆ

D.K: ಕಾಣಿಯೂರು: ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿನ ಅವಿವಾಹಿತ ಯುವಕನೋರ್ವ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು , ಆತ ಹೊಳೆಗೆ ಹಾರಿರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ನಾಪತ್ತೆಯಾದ ಯುವಕನನ್ನು ಕಾಯಿಮಣ ಗ್ರಾಮದ ನಾಯಿತ್ತಡ್ಕ ನಿವಾಸಿ ಹುಕ್ರ…

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಸುಳ್ಯದ ಅರಂತೋಡಿನಲ್ಲಿ ರಿಕ್ಷಾ…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಪಕ್ಷ,ಜಾತಿ ಬೇದ ಮೆರೆತು ಸಾಮಾಜಿಕ ಜಾಲತಾಣದಲ್ಲಿ ಆರಂಭಗೊಂಡ ಅಭಿಯಾನವೂ ಇದೀಗ ಬೃಹತ್ ಬೀದಿ ಹೋರಾಟವಾಗಿ ಪರಿವರ್ತನೆಯಾಗುವ ಮುನ್ಸೂಚನೆ ಕಾಣುತ್ತಿದ್ದುಇದರ ಭಾಗವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ…

Annamalai: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?- ಲಂಡನ್‌ನಲ್ಲಿ ನೆಲಸಲಿರುವ ಅಣ್ಣಾ ಮಲೈ

Annamalai: ಒಂದು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅವರು ಬಳಿಕ ಬ್ರಿಟನ್‌ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Dakshina Kannada: ಉಳ್ಳಾಲ : ಮನೆಯ ಪಕ್ಕದ ಆವರಣಗೋಡೆ ಮನೆಯ ಮೇಲೆ ಬಿದ್ದು ಒಂದೇ ಮನೆಯ ನಾಲ್ವರು ಸಾವು

Dakshina Kannada: ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

Kadaba: ಇಲಾಖೆ ಮಾಡಿದ ತಪ್ಪನ್ನು ತಿದ್ದುಪಡಿ ಮಾಡಲು ಮೂರು ತಿಂಗಳಿನಿಂದ ಸತಾಯಿಸುತ್ತಿರುವ ಕಡಬ ಸರ್ವೆ ಇಲಾಖೆಯ…

Kadaba: ತಿದ್ದುಪಡಿಗಾಗಿ ಕಡಬ ಸರ್ವೆ ಇಲಾಖೆಗೆ ಅರ್ಜಿ ನೀಡಿದ್ದು. ತಿದ್ದುಪಡಿಗೆ ಕೊಟ್ಟು 3 ತಿಂಗಳಾದರೂ ಸತಾಯಿಸುತ್ತಿರುವ ಸರ್ವೆ ಇಲಾಖೆಯ ಅಧಿಕಾರಿಗಳನ್ನು ಕಾಂಗ್ರೆಸ್ ಮುಖಂಡರೋರ್ವರು ತರಾಟೆಗೆ ತೆಗೆದುಕೊಂಡ ಘಟನೆ ಜೂ.19ರಂದು ನಡೆದಿದೆ.

Puttur: ಕಾಂತಮಂಗಲದಲ್ಲಿ ವ್ಯಕ್ತಿಯ ಕೊಲೆ : ಆರೋಪಿ ಎಡಮಂಗಲ ನಿವಾಸಿಯ ಬಂಧನ

Puttur:  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Dakshina Kananda: ಬೆಳ್ಳಾರೆ : ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯ ಕೊಲೆ

Dakshina Kananda: ಬೆಳ್ಳಾರೆ : ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರು ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Puttur: ಪಥ ಬದಲಿಸಿದ ಕಾಡಾನೆ : ಕುಚ್ಚೆಜಾಲಿನಲ್ಲಿ ಕೃಷಿ ಹಾನಿಗೈದು ಸವಣೂರಿಗೆ ಎಂಟ್ರಿ !

Puttur: ಸವಣೂರು: ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಪುಣ್ಚಪ್ಪಾಡಿ ಗ್ರಾಮದಿಂದ ಹೊರಟು ಸವಣೂರು ಕಡೆಗೆ ಬಂದಿದೆ.

Puttur: ಮತ್ತೆ ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ ,ಕೃಷಿ ಹಾನಿ;

Puttur: ಸವಣೂರು: ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಕೆಯ್ಯೂರು ಗ್ರಾಮ ತೆಗ್ಗು ,ಎರಬೈಲಿನಿಂದ ಹೊರಟು ಮತ್ತೆ ಪುಣ್ಚಪ್ಪಾಡಿ ಗ್ರಾಮಕ್ಕೆ ಬಂದಿದೆ.