Sowjanya murder case: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಬೇಕೆಂದು ಬೆಳ್ತಂಗಡಿ ಚಲೋ ಕಾರ್ಯಕ್ರಮವು ಇಂದು 28 ಆಗಸ್ಟ್ 2023ರಲ್ಲಿ ನಡೆಯುತ್ತಿದೆ.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ದಕ್ಷಿಣ ಕನ್ನಡ
Sowjanya murder case: ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ : ಮತ್ತೆ ಸಿಡಿದ ವಸಂತ ಬಂಗೇರ ,ಇಂದು ಬೆಳ್ತಂಗಡಿಯಲ್ಲಿ ಮಹಾಧರಣಿ
sowjanya murder case: ಆ.28ರಂದು ಬೆಳ್ತಂಗಡಿ ತಾಲ್ಲೂಕು ಕಚೇರಿ ಎದುರು ಮಹಾಧರಣಿ ನಡೆಯಲಿದೆ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು.
-
ದಕ್ಷಿಣ ಕನ್ನಡ
Sowjanya case :ಆ.31ರಂದು ಸುಬ್ರಹ್ಮಣ್ಯದಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಪಾದಯಾತ್ರೆ ,ಸಭೆ
Sowjanya case :ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
-
ದಕ್ಷಿಣ ಕನ್ನಡ
Sowjanya case: ಡಾ.ಹೆಗ್ಗಡೆ ಅವರ ರಾಜ್ಯಸಭಾ ಸದಸ್ಯತ್ವದಿಂದ ಕೆಳಗಿಳಿಸಿ!ನನ್ನನ್ನು ಮೋದಿಯವರ ಬಳಿಗೆ ಕರೆದುಕೊಂಡು ಹೋಗಿ -ಸೌಜನ್ಯ ತಾಯಿ ಮನವಿ
ಸೌಜನ್ಯ ಪ್ರಕರಣದ (Sowjanya case)ಮರುತನಿಖೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರು ಭಾಗವಹಿಸಿ ಮಾತನಾಡಿದರು.
-
Mangalore : ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನ (Mangalore) ಹೊರವಲಯದ ಅಡ್ಯಾರ್ನಲ್ಲಿ ನಡೆದಿದೆ.
-
Puttur: ಕಳೆದ ಒಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಭಟ್ಕಳ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
-
ಕೆಲಸಕ್ಕೆಂದು ಹೋಗಿ ಬರುವುದಾಗಿ ಮನೆಯಿಂದ ಹೋದ ಮಹಿಳೆ ನಾಪತ್ತೆಯಾಗಿರುವ ಕುರಿತು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದಿಂದ ವರದಿಯಾಗಿದೆ.
-
latestNewsದಕ್ಷಿಣ ಕನ್ನಡ
ಪುತ್ತೂರು: ಚೂರಿಯಿಂದ ತಿವಿದು ಯುವತಿಯ ಹತ್ಯೆ ಪ್ರಕರಣ : ತನ್ನ ಬಳಿಯಲ್ಲಿದ್ದ ಚೂರಿಯಿಂದಲೇ ಬಲಿಯಾದಳಾ ಗೌರಿ !
ಪುತ್ತೂರು: ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಬಳಿಯಲ್ಲಿ ಹತ್ಯೆಗೀಡಾದ ಗೌರಿ ಪ್ರಕರಣದಲ್ಲಿ ಆಕೆಯ ಬ್ಯಾಗ್ನಲ್ಲಿದ್ದ ಚೂರಿಯಿಂದಲೇ ಆಕೆ ಹತ್ಯೆಯಾಗಿದ್ದಾಳೆ ಎನ್ನಲಾಗಿದೆ.
-
ಪುತ್ತೂರು( Puttur) ಉಪವಿಭಾಗದ ಪುತ್ತೂರು,ಬೆಳ್ತಂಗಡಿ,ಬಂಟ್ವಾಳ ,ಸುಳ್ಯ ಹಾಗೂ ಕಡಬ ವ್ಯಾಪ್ತಿಗಳ ಸಾರ್ವಜನಿಕರಿಗೆ ಮುಂದಿನದಿನಗಳಲ್ಲಿ ಎಸ್ಪಿ ಅವರನ್ನು ಪುತ್ತೂರಿನಲ್ಲಿಯೇ ಭೇಟಿಯಾಗಬಹುದಾಗಿದೆ
-
ಕೇರಳ ಮೂಲದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬೆಂಗಳೂರು(Bengaluru) ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
