ಭಗತ್ ಸಿಂಗ್ ಪುಸ್ತಕ ಓದುವುದು ತಪ್ಪೇ? -ವಿಠಲ ಮಲೆಕುಡಿಯ ಪ್ರಶ್ನೆ

ಭಗತ್‌ಸಿಂಗ್ ಪುಸ್ತಕ ಓದುವುದು ದೇಶದ್ರೋಹವಲ್ಲ; ಓದಬಹುದು. ವಿಚಾರಣೆ ಸಂದರ್ಭದಲ್ಲಿಯೂ ತನಿಖಾ ಅಧಿಕಾರಿಗಳು ಕೂಡ ಭಗತ್ ಸಿಂಗ್ ಪುಸ್ತಕ ಓದುವುದು ಅಥವಾ ಇಟ್ಟುಕೊಳ್ಳುವುದು ತಪ್ಪಲ್ಲ ಎಂದಿದ್ದರು. ಅರಣ್ಯವಾಸಿಗಳು ಭಗತ್‌ಸಿಂಗ್ ಪುಸ್ತಕ ಓದುವುದು ತಪ್ಪೇ? ಸಕ್ಕರೆ, ಚಹಾಪುಡಿ ಇಟ್ಟುಕೊಳ್ಳುವುದು

ಅ.23 : ಮಾಡಾವು,ಸವಣೂರು ಉಪಕೇಂದ್ರ ವ್ಯಾಪ್ತಿಯ ವಿದ್ಯುತ್ ನಿಲುಗಡೆ

ಪುತ್ತೂರು: ಮೆಸ್ಕಾಂ ಪುತ್ತೂರು ಗ್ರಾಮಾಂತರ ಉಪವಿಭಾಗದ ಹೊಸ 11 ಕೆ.ವಿ ಲೈನ್‌ಗಳ ನಿರ್ಮಾಣ ಹಾಗೂ ಹಾಲಿ ಇರುವ 11 ಕೆ.ವಿ ಲೈನ್‌ಗಳ ನಿರ್ವಹಣಾ ಕಾಮಗಾರಿ ನಿಮಿತ್ತ ಅ.23 ರಂದು ಬೆಳಿಗ್ಗೆ 9 ರಿಂದ ಸಂಜೆ 5.30 ರವರಗೆ ವಿದ್ಯುತ್ ಅಡಚಣೆಯಾಗುವ ಸಾಧ್ಯತೆ ಇರುತ್ತದೆ.ಆದ್ದರಿಂದ ಮಾಡಾವು

ಬೆಳ್ತಂಗಡಿ| ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ | ಮಗುವನ್ನು ಅತ್ತೆ ಮನೆಯಲ್ಲಿ ಬಿಟ್ಟು ನಾಪತ್ತೆಯಾದ ಗೃಹಿಣಿ

ಬೆಳ್ತಂಗಡಿ: ಗೃಹಿಣಿಯೊಬ್ಬಳು ಕೆಲಸಕ್ಕೆಂದು ಮನೆ ಬಿಟ್ಟು ಹೋಗಿದ್ದು ನಂತರ ಮನೆಗೆ ವಾಪಸ್ಸಾಗದೇ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದಲ್ಲಿ ನಡೆದಿದೆ.ನಾಪತ್ತೆಯಾದ ಮಹಿಳೆಯನ್ನು ಶಿಲ್ಪ ಎಂದು ಗುರುತಿಸಲಾಗಿದೆ. ಮಗುವನ್ನು ಅತ್ತೆಯ ಮನೆಯಲ್ಲೇ ಬಿಟ್ಟು ಅಕ್ಟೋಬರ್ 20

ಬಡಗನ್ನೂರು : ಅತ್ಯಾಚಾರ ಪ್ರಕರಣದ ಆರೋಪಿ ನಾರಾಯಣ ರೈ ಬಂಧಿಸದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ

ಪುತ್ತೂರು: ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮತ್ತು ವೈದ್ಯಾಧಿಕಾರಿಗಳು ನೈಜತೆಯನ್ನು ಮರೆಮಾಚಿದ್ದು, ಪ್ರಕರಣದ ನೈಜ ಆರೋಪಿಯನ್ನು ಈತನಕ ಬಂಧಿಸಿಲ್ಲ. ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ

ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ

ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ, ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ಕೆಎಸ್ಸಾರ್ಪಿ 7ನೆ ಪಡೆ ಮಂಗಳೂರು ಘಟಕ ಇದರ ಸಹಯೋಗದಲ್ಲಿ ಗುರುವಾರ ದ.ಕ. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕಚೇರಿಯ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನ ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ದ.ಕ.

ಸವಣೂರು : ವಿದ್ಯಾರಶ್ಮಿಯಲ್ಲಿ ಪ. ಪೂ. ವಿಭಾಗದ ಮಕ್ಕಳಿಗೆ ಜಾಗೃತಿ ತರಬೇತಿ

ಸವಣೂರು : ಕರ್ನಾಟಕ ಸರಕಾರವು ಪ. ಫೂ. ವಿಭಾಗದ ಮಕ್ಕಳಿಗಾಗಿ ವಿಶೇಷವಾಗಿತಾರುಣ್ಯಾವಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳು ಎಂಬ ವಿಷಯದ ಕುರಿತಾಗಿ ಆಯೋಜಿಸಿದ್ದಜಾಗೃತಿ-ಅರಿವು ವೆಬಿನಾರ್"ನಲ್ಲಿ ಎಲ್ಲಾ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡರು.ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿ

ಕಬಕ : ಪಾದಚಾರಿಗೆ ಬೈಕ್ ಡಿಕ್ಕಿ ,ಗಾಯಾಳು ಆಸ್ಪತ್ರೆಗೆ ದಾಖಲು

ಪುತ್ತೂರು: ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ಕಬಕ ಸಮೀಪದ ಅಡ್ಯಲಾಯ ದೈವಸ್ಥಾನದ ಸಮೀಪ ನಡೆದ ಬಗ್ಗೆ ವರದಿಯಾಗಿದೆ.ವಿಟ್ಲ ಸಮೀಪದ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅ.20ರಂದು ರಾತ್ರಿ ವೇಳೆ ಕಬಕ

ಅಂಕತ್ತಡ್ಕದಲ್ಲಿ ಸಾರ್ವಜನಿಕ ಸತ್ಯದತ್ತ ವೃತ ಪೂಜೆ,ಧಾರ್ಮಿಕ ಸಭೆ,ಸಾಧಕರಿಗೆ ಗೌರವಾರ್ಪಣೆ

ಸವಣೂರು : ಪಾಲ್ತಾಡಿ ಗ್ರಾಮದ ಅಂಕತ್ತಡ್ಕದಲ್ಲಿ ಒಡಿಯೂರು ಗುರುದೇವಾ ಸೇವಾ ಬಳಗ ಅಂಕತ್ತಡ್ಕ,ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಪ್ರಾಯೋಜಿತ ಪಾಲ್ತಾಡಿ ಘಟ ಸಮಿತಿ ವತಿಯಿಂದ ಒಡಿಯೂರು ಶ್ರೀಗಳ ಷಷ್ಟಬ್ಬ ಕಾರ್ಯಕ್ರಮದ ಪ್ರಯುಕ್ತ ಸಾರ್ವಜನಿಕ ಸತ್ಯದತ್ತ ವೃತ ಪೂಜೆ ಹಾಗೂ ಧಾರ್ಮಿಕ ಸಭಾ

ಅತ್ಯಾಧುನಿಕ ಪ್ರಕ್ಷೇಪಕ ಕ್ಷಿಪಣಿ(ಎಸ್ ಎಲ್ ಬಿಎಂ)ಯ ಯಶಸ್ವಿ ಪರೀಕ್ಷೆ ನಡೆಸಿದ ಉತ್ತರ ಕೊರಿಯಾ

ಸಬ್ ಮೆರಿನ್ ನಿಂದ ಉಡಾಯಿಸುವ ಅತ್ಯಾಧುನಿಕ ಪ್ರಕ್ಷೇಪಕ ಕ್ಷಿಪಣಿ(ಎಸ್ ಎಲ್ ಬಿಎಂ)ಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ ಎಂದು ಉತ್ತರಕೊರಿಯಾ ದೃಢಪಡಿಸಿದ್ದು ಕ್ಷಿಪಣಿ ಉಡಾವಣೆಯ ಕುರಿತ ಹಲವು ಫೋಟೋ ಗಳನ್ನು ಬುಧವಾರ ಬಿಡುಗಡೆಗೊಳಿಸಿದೆ.ಅತ್ಯಾಧುನಿಕ ತಂತ್ರಜ್ಞಾನದ ನಿಯಂತ್ರಣ

ಇಂದಿನಿಂದ ಮತ್ತೆ ಶಾಲಾರಂಭ | ಬಿಸಿಯೂಟ ,ಕ್ಷೀರಾ ಭಾಗ್ಯ ಯೋಜನೆಯೂ ಆರಂಭ

ಕೋವಿಡ್-19 ಸೋಂಕಿನ ಪ್ರಮಾಣ ತಗ್ಗಿದ ಬಳಿಕ ಪ್ರಾರಂಭಗೊಂಡಿದ್ದ ಶಾಲೆ, ಕಾಲೇಜಿನ ಭೌತಿಕ ತರಗತಿಗಳಿಗೆ ದಸರಾ ಹಬ್ಬದ ಹಿನ್ನೆಲೆಯಲ್ಲಿ ರಜೆ ಸಾರಲಾಗಿತ್ತು. ಇದೀಗ ರಜೆ ಮುಗಿದ ಕಾರಣ ಅ.21ರಿಂದ ಎಂದಿನಂತೆ ತರಗತಿ ನಡೆಯಲಿದೆ.ಸರಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕಳೆದ ಒಂದೂವರೆ ವರ್ಷದಿಂದ