ಉಡುಪಿ,ದ.ಕ : ಕಂಬಳಗಳ ಸಂಭಾವ್ಯ ಪಟ್ಟಿ ಬಿಡುಗಡೆ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ಋತುವಿನ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ಧಪಡಿಸಿದೆ. ಮುಂದಿನ ಮಹಾಸಭೆಯಲ್ಲಿ ಅಂತಿಮಗೊಳಿಸಿ ಅಂತಿಮಪಟ್ಟಿಯನ್ನು ಬಿಡುಗಡೆಗೊಳಿಸಲಿದೆ.ಸಂಭಾವ್ಯ ಪಟ್ಟಿ ಪ್ರಕಾರ ಈ ಋತುವಿನ ಮೊದಲ ಕಂಬಳ ನ. 27ರಂದು ಮೂಡುಬಿದಿರೆಯಲ್ಲಿ ನಡೆಯಲಿದೆ.

ಸಾರ್ವಜನಿಕ ಸ್ಥಳಗಳಲ್ಲಿ ತಲವಾರು ಪ್ರದರ್ಶಿಸಿದ ಸಂಘಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

ವಿಜಯ ದಶಮಿಯ ದಿನದಂದು ಸಂಘಪರಿವಾರವು ರಾಜ್ಯದ ವಿವಿಧ ಕಡೆಗಳಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶನ ನಡೆಸಿದ್ದು, ಜನರಲ್ಲಿ ಭೀತಿ ಹುಟ್ಟಿಸುವ ಈ ಕೃತ್ಯಗಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ.ವಿಜಯ

ಪಾಲ್ತಾಡಿಯ ಬಂಬಿಲಗುತ್ತಿನಲ್ಲಿ ಶತಮಾನಗಳಿಂದಲೂ ನಡೆಯುತ್ತಿದೆ ತುಳುವರ ಭೂಮಿ ಪೂಜೆ – ಗದ್ದೆಕೋರಿ

ಸವಣೂರು :ಪಾಲ್ತಾಡಿ ಗ್ರಾಮದ ಬಂಬಿಲಗುತ್ತಿನ ಕಂಬಳಗದ್ದೆ ಕೋರಿಯು ಗುತ್ತಿಮಾರ ಕಂಬಳಗದ್ದೆಯಲ್ಲಿ ಪೂಕರೆ ಹಾಕುವುದು ಮತ್ತು ಬಲ್ಲಿಗದ್ದೆಗೆ ಬಾಳೆ ಹಾಕುವುದು ಬಂಬಿಲಗುತ್ತು, ಕುಂಜಾಡಿ ಹಾಗೂ ಗ್ರಾಮದ ಹತ್ತು ಸಮಸ್ತರ ಕೂಡುವಿಕೆಯಲ್ಲಿ ನಡೆಯಿತು. ಅದೇ ದಿನ ರಾತ್ರಿ 8ಕ್ಕೆ ಗ್ರಾಮದೈವ ಹಾಗೂ

ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಉಡುಪಿ : ಹೊಳೆಯಲ್ಲಿ ಈಜಾಡುತ್ತಿದ್ದ ವೇಳೆ ಓರ್ವ ಬಾಲಕ ಸಹಿತ ಇಬ್ಬರು ನೀರಿನಲ್ಲಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಉಗ್ಲೆಲ್ ಬೆಟ್ಟು ಮಡಿಸಾಲು ಎಂಬಲ್ಲಿ ನಡೆದಿದೆ.ಮೃತರನ್ನು ಚಾಂತಾರು ನಿವಾಸಿ ಉದಯ ಕುಮಾರ್ ಎಂಬವರ ಪುತ್ರ ಶ್ರೇಯಸ್(18) ಹಾಗೂ ವಾರಂಬಳ್ಳಿಯ ಸ್ವರ್ಣನಗರ

ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ ,ಇಬ್ಬರ ಬಂಧನ, 2 ಲಾರಿ,3 ಬೈಕ್ ವಶಕ್ಕೆ

ಮಂಗಳೂರು : ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಮಂಗಳವಾರ ತಡರಾತ್ರಿ ದಾಳಿ ನಡೆಸಿದ ಪೊಲೀಸರು ವಾಹನಗಳ ಸಹಿತ ಇಬ್ಬರನ್ನು ಬಂಧಿಸಿದ್ದಾರೆ.ಕಲ್ಲಾಪು ನಿವಾಸಿ ಮಯ್ಯದ್ಧಿ ಹಾಗೂ ತಲಪಾಡಿ ನಿವಾಸಿ ಒಸ್ವಾಲ್ ಡಿಸೋಜ ಬಂಧಿತ ಆರೋಪಿಗಳೆಂದು ಪೊಲೀಸರು

ಚೆನ್ನಾವರ : ಜುಮಾ ಮಸೀದಿಯಲ್ಲಿ ಈದ್‌ಮಿಲಾದ್, ಮದೀನಾ ಮಿಲಾದ್ ಸ್ಪರ್ಧೆ

ಸವಣೂರು : ಮುಹಿಯದ್ದೀನ್ ಜುಮಾ ಮಸೀದಿ, ಖಿದ್ಮತುಲ್ ಇಸ್ಲಾಂ ಜಮಾತ್ ಕಮಿಟಿ ಚೆನ್ನಾವರವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ ಅ ) ರವರ 1496 ಜನ್ಮ ದಿನಾಚರಣೆ ಹಾಗೂ ಮದರಸ ವಿದ್ಯಾರ್ಥಿಗಳ ಮದದೇ ಮದೀನಾ ಮೀಲಾದ್ ಸ್ಪರ್ಧಾ ಕಾರ್ಯಕ್ರಮ(2021) ನಡೆಯಿತುಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಮ್ಮದ್

ಸ್ಕೂಟರ್ ನಿಂದ ಬಿದ್ದು ಮಹಿಳೆ ಮೃತ್ಯು

ಉಡುಪಿ : ರಸ್ತೆ ಹೊಂಡ ತಪ್ಪಿಸಲು ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಹಸವಾರೆ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಅ.18ರಂದು ಮಧ್ಯಾಹ್ನ ಕುಂದಾಪುರ ಶಾಸ್ತ್ರೀ ಪಾರ್ಕ್ ಸಂಗಂ ರಾ.ಹೆ. 66ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.ಮೃತರನ್ನು ಬಿ.ಕಾವೇರಿ ಎಂದು ಗುರುತಿಸಲಾಗಿದೆ.

ಭೀಮಾ ಜ್ಯುವೆಲ್ಲರ್ಸ್ ಮಾಲಕ ,ಸಮಾಜ ಸೇವಕ ಬಿ.ಕೃಷ್ಣನ್ ನಿಧನ

ಉಡುಪಿ : ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರ ಸಹಿತ ಅನೇಕ ಕಡೆಗಳಲ್ಲಿರುವ ಭೀಮಾ ಜ್ಯುವೆಲ್ಲರ್ಸ್ ಇದರ ಮಾಲಕ ಕೊಡುಗೈ ದಾನಿ ಬಿ.ಕೃಷ್ಣನ್(76) ಸೋಮವಾರ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.ಇವರು ಪತ್ನಿ, ಮೂವರು ಪುತ್ರಿಯರು ಓರ್ವ ಪುತ್ರನನ್ನು ಅಗಲಿದ್ದಾರೆ. ಉಡುಪಿಯ ಕೃಷ್ಣ ಮಠ

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ | ಉತ್ತಮ ಇಳುವರಿ ಪಡೆಯುವಲ್ಲಿ ಯಶಸ್ವಿಯಾದ ಜಯಗುರು ಆಚಾರ್ ಹಿಂದಾರ್

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವಲ್ಲಿ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಎಂಜಿನಿಯರಿಂಗ್‌ ಪದವೀಧರ ಕೃಷಿಕರೊಬ್ಬರೊಬ್ಬರು ಯಶಸ್ವಿಯಾಗಿದ್ದಾರೆ.ಹಿಂದಾರು ನಿವಾಸಿ ಜಯಗುರು ಆಚಾರ್‌ ಈ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ಕೃಷಿಗೆ

ಹಾಡುಹಗಲೇ ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಎಳೆದೊಯ್ದು ಪರಾರಿ | ಸಾರ್ವಜನಿಕರ ಸಹಕಾರದಿಂದ ಕಳ್ಳನ‌ ಪತ್ತೆ

ಬೆಳ್ತಂಗಡಿ : ಹಾಡು ಹಗಲೇ ಮನೆಯೊಳಗೆ ನುಗ್ಗಿದ ಕಳ್ಳನೋರ್ವ ಮಹಿಳೆಯೋರ್ವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ತಾಲೂಕಿನ ಓಡಿಲ್ನಾಳ ಗ್ರಾಮದಲ್ಲಿ ಅ.19ರಂದು ಸಂಜೆ ನಡೆದಿದೆ.ಓಡಿಲ್ನಾಳ ಗ್ರಾಮದ ಪ್ರಾಥಮಿಕ ಶಾಲಾ ಬಳಿಯ ನಿವಾಸಿ ಉಮಾನಾಥ ಮೂಲ್ಯ ಅವರ ಮನೆ ಬಳಿ