ಪುತ್ತೂರು: ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣೆ ಉತ್ಸವ

ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣಾ ಕಾರ್ಯಕ್ರಮವನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪುತ್ತೂರು ಹಾಗೂ ಸುತ್ತಮುತ್ತಲಿನ ಶಾಖೆಗಳಿಂದ ಜಂಟಿಯಾಗಿ ದಿನಾಂಕ 18.10.2021 ರಂದು ಆಯೋಜಿಸಲಾಯಿತು.ಕಾರ್ಯಕ್ರಮಕ್ಕೆ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ

ಕೊಣಾಜೆ : ಬಿಜೆಪಿ ಕಾರ್ಯಕರ್ತನ ಕೊಲೆಯತ್ನ

ಮಂಗಳೂರು :ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ.ಬಿಜೆಪಿ ಕಾರ್ಯಕರ್ತ , ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.

ಉಪ್ಪಿನಂಗಡಿ : ದ್ವಿಚಕ್ರ ವಾಹನಕ್ಕೆ ಮೀನು ಸಾಗಾಟದ ಲಾರಿ ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ತಿಳಿದು ಬಂದಿದೆ.ಡಿಕ್ಕಿಯ

ಬೆಳ್ತಂಗಡಿ| ಮೆದುಳಿನ ರಕ್ತಸ್ರಾವ : ಶಿಕ್ಷಕಿ ಪವಿತ್ರಾ ಕುಮಾರಿ ನಿಧನ

ಬೆಳ್ತಂಗಡಿ : ಪಿಲ್ಯ ಗ್ರಾಮದ ನಿವಾಸಿ, ಮಂಗಳೂರಿನ ಮಾಂಡೋವಿ ಮೋಟಾರ್ಸ್ ಟೂ ವಾಲ್ಯೂ ಸಂಸ್ಥೆಯ ವ್ಯವಸ್ಥಾಪಕ ಅಕ್ಷಯ್ ಕುಮಾರ್ ಅವರ ಪತ್ನಿ ಪವಿತ್ರಾ ಕುಮಾರಿ(30.ವ) ರವರು ಅಸೌಖ್ಯದಿಂದ ಅ.11 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೆದುಳಿನ ರಕ್ತಸ್ರಾವ ಖಾಯಿಲೆಯಿಂದ

ಪೇಪರ್ ಕಪ್‌ನಲ್ಲಿ ಚಹಾ,ಕಾಫಿ ಹೀರಿದರೆ ದೇಹಕ್ಕೆ ಪ್ಲಾಸ್ಟಿಕ್ !

ಬಳಸಿ ಎಸೆಯುವ ಪೇಪರ್ ಕಪ್ ನಲ್ಲಿಚಾ ಅಥವಾ ಕಾಫಿ ಕುಡಿಯುವವರಿಗೆ ಇದೊಂದು ಮುನ್ನೆಚ್ಚರಿಕೆಯ ಕರೆಗಂಟೆ.ಪೇಪರ್ ಕಪ್ ಮೂಲಕ ನಮ್ಮ ದೇಹದ ಒಳಕ್ಕೆ ಪ್ಲಾಸ್ಟಿಕ್‌ ಕಣಗಳು ಸೇರಿಕೊಳ್ಳುತ್ತವೆ. ಖರಗ್‌ಪುರ ಐಐಟಿ ನಡೆಸಿದ ಸಂಶೋಧನೆಯ ಪ್ರಕಾರ, ಪ್ರತಿನಿತ್ಯ ಪೇಪರ್ ಕಪ್‌ನಲ್ಲಿ ಚಹಾ ಸೇವಿಸುವುದರಿಂದ

ಅ.25 ರಿಂದ 1ರಿಂದ 5ನೇ ತರಗತಿಯ ಶಾಲೆ ಆರಂಭಕ್ಕೆ ಸರಕಾರ ನಿರ್ಧಾರ

ಬೆಂಗಳೂರು: ಕೊವಿಡ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ರಾಜ್ಯ ಸರಕಾರ, 1ರಿಂದ 5ನೇ ತರಗತಿ ವರೆಗೆ ಅ.25ರಿಂದ ಶಾಲೆ ಆರಂಭಿಸಲು ನಿರ್ಧರಿಸಿದೆ.ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಿಸುವುದಾಗಿ ಸರಕಾರ ತಿಳಿಸಿತ್ತು. ಇದೀಗ 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ತಜ್ಞರ ಸಮ್ಮತಿ

ಕೊಕ್ಕಡ : ಮಹಿಳೆ ಆತ್ಮಹತ್ಯೆ -ಮನೆಗೆ ಬಂದ ಪತಿಯೂ ಆತ್ಮಹತ್ಯೆ ಯತ್ನ

ನೆಲ್ಯಾಡಿ: ಕೊಕ್ಕಡ ಗ್ರಾಮದ ಪುತ್ಯ ನಿವಾಸಿ ಮಹಿಳೆಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮತ್ತು ಈ ವಿಚಾರ ತಿಳಿದು ಆಕೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. 18 ರಂದು ಮಧ್ಯಾಹ್ನ ನಡೆದಿದೆ.ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ ರಶ್ಮಿತಾ(28ವ.) ಆತ್ಮಹತ್ಯೆ

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ವ್ಯಕ್ತಿ | ಗ್ರಾ.ಪಂ.ಸದಸ್ಯೆ ಆತ್ಮಹತ್ಯೆ

ಕೊಡಗು : ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಯತ್ನಿಸಿದ ಗ್ರಾ.ಪಂ.ಸದಸ್ಯೆಯೊಬ್ಬರು ಮೃತಪಟ್ಟ ಘಟನೆ ಮಡಿಕೇರಿಯಿಂದ ವರದಿಯಾಗಿದೆ.ಮಡಿಕೇರಿ ತಾಲೂಕಿನ ಅರುವತ್ತೊಕ್ಲು ಗ್ರಾಮ ಪಂಚಾಯತ್ ಸದಸ್ಯೆ ಎಚ್.ಆರ್.ರಮ್ಯಾ

ಜಾಲ್ಸೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ,ನಜ್ಜುಗುಜ್ಜಾದ ಕಾರು,ಪ್ರಯಾಣಿಕರಿಗೆ ಗಾಯ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಜಾಲ್ಲೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಅ.18ರಂದು ಮಧ್ಯಾಹ್ನ ಸಂಭವಿಸಿದೆ.ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಅಡ್ಯಾರು ಮಾವಿನಕಟ್ಟೆಯ ಬಳಿ ಇರುವ ಪೊಲೀಸ್ ಬ್ಯಾರಿಕೇಡ್ ಬಳಿಗೆ ತಲುಪುತ್ತಿದ್ದಂತೆ ಚಾಲಕನ

ಉಪ್ಪಿನಂಗಡಿ : ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಪುತ್ತೂರು: ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಹಾರಿ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ(70ವ) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18ರಂದು ಬೆಳಿಗ್ಗೆ ನಡೆದಿದೆ.ಮುತ್ತಪ್ಪ ಶೆಟ್ಟಿ ಅವರನ್ನು ರಕ್ಷಿಸಲು ಸ್ಥಳೀಯ ಯುವಕರು ಪ್ರಯತ್ನ ಪಟ್ಟರೂ ವೇಳೆಗೆ ಮೃತಪಟ್ಟಿದ್ದರೆಂದು