ವಾಯುಭಾರ ಕುಸಿತ : ಕರಾವಳಿ,ಮಲೆನಾಡು ಸಹಿತ ಕರ್ನಾಟಕ,ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ
ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ.!-->!-->!-->…
