ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು | ಅನಾರೋಗ್ಯ ಹಿನ್ನೆಲೆ ದೆಹಲಿ ಏಮ್ಸ್‌ಗೆ ದಾಖಲು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ಗೆ ದಾಖಲಿಸಲಾಗಿದೆ.ವರದಿಗಳ ಪ್ರಕಾರ, ಸಿಂಗ್ ಅವರು ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು

ಮಂಗಳೂರು : ವ್ತಕ್ತಿಗೆ ಚೂರಿ ಇರಿದು ತಂಡ ಪರಾರಿ ,ಗಾಯಗೊಂಡ ರಾಜೇಶ್ ಆಸ್ಪತ್ರೆಗೆ ದಾಖಲು

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಲೆಮಾರ್ ಬಳಿ ವ್ಯಕ್ತಿಯೊಬ್ಬರಿಗೆ ಅಪರಿಚಿತರು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.ಪಂಜಿಮೊಗರು ನಿವಾಸಿ ರಾಜೇಶ್ (45)ಗಾಯಗೊಂಡವರು ಎಂದು ತಿಳಿದು ಬಂದಿದೆ.ರಾಜೇಶ್ ಎಂದಿನಂತೆ ಕೆಲಸ ಮುಗಿಸಿ

ಅ.16ರಂದು ಜಿಲ್ಲಾಧಿಕಾರಿಯವರಿಂದ ಸುಳ್ಯ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ

ಮಂಗಳೂರು:- ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ

ಕೈಕೊಟ್ಟ ಜಿ – ಮೈಲ್ ಸೇವೆ | ಸೇವೆ ಸ್ಥಗಿತಗೊಂಡು ಸಮಸ್ಯೆ ಎದುರಿಸಿದ ಬಳಕೆದಾರರು

ನವದೆಹಲಿ : ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಗೂಗಲ್ ಒಡೆತನದ ಇಮೇಲ್ ಸೇವೆಯಾಗಿರುವ ಜಿಮೈಲ್ ಸೇವೆ ಸ್ಥಗಿತಗೊಂಡು ಬಳಕೆದಾರರು ಸಂದೇಶ ಕಳುಹಿಸಲು ಸಮಸ್ಯೆ ಎದುರಿಸಿದ್ದಾರೆ. ಕೆಲವರಿಗೆ ಲಾಗಿನ್ ಆಗಲೇ ಆಗುತ್ತಿರಲಿಲ್ಲ ಮತ್ತು ಕೆಲವರಿಗೆ ಸಂದೇಶ ಕಳುಹಿಸುವುದು ಮತ್ತು ಸ್ವೀಕರಿಸಲು

ಪೆರಾಬೆ: ಪ.ಜಾತಿ/ಪ.ಪಂಗಡದ ನಿವೇಶನ ರಹಿತರಿಗೆ ಕಾದಿರಿಸಿದ ಜಾಗಕ್ಕೆ ತಂತಿ ಬೇಲಿ ಅಳವಡಿಸಿದ ಗ್ರಾ.ಪಂ

ಕಡಬ :ಕಡಬ ತಾಲೂಕಿನ ಪೆರಾಬೆ ಗ್ರಾಮದ ಇಡಾಳದಲ್ಲಿ ಪ.ಜಾತಿ/ಪ.ಪಂಗಡದ ನಿವೇಶನ ರಹಿತರಿಗೆ ಕಾದಿರಿಸಿದ ಜಾಗಕ್ಕೆ ಅ.13 ರಂದು ಗ್ರಾ.ಪಂ ವತಿಯಿಂದ ಬೇಲಿ ಹಾಕುವ ಕಾರ್ಯ ನಡೆದಿದ್ದು, ಗ್ರಾ.ಪಂ ಅಧಿಕಾರಿಗಳು,ಪೊಲೀಸರ ಉಪಸ್ಥಿತಿಯಲ್ಲಿ ದಲಿತ ಮುಖಂಡರ ಸಹಕಾರದೊಂದಿಗೆ ತಂತಿ ಬೇಲಿ ಹಾಕಲಾಯಿತು.

ಕಡಬ : ಎರ್ಮಾಳದಲ್ಲಿ ಪತ್ತೆಯಾದ ಅಸ್ತಿಪಂಜರ ಸತೀಶ್ ಅವರದ್ದು ಎಂಬುದಕ್ಕೆ ಪುಷ್ಟಿ ನೀಡಿದೆ ವಾಚ್

ಕಡಬ: ಕುಂತೂರು ಗ್ರಾಮದ ಎರ್ಮಾಳ ಕಾಡಿನಲ್ಲಿ ಪತ್ತೆಯಾದ ಅಸ್ಥಿಪಂಜರ ಎರಡು ತಿಂಗಳ ನಾಪತ್ತೆಯಾಗಿದ್ದ ಸತೀಶ್ ಅವರದ್ದೆ ಎಂದು ಬಹುತೇಕ ಖಚಿತವಾಗಿದೆ. ಕುಂತೂರು ಗ್ರಾಮದ ಎರ್ಮಾಳ ನಿವಾಸಿ ಸತೀಶ್(50ವ) ನಾಪತ್ತೆಯಾದ ವ್ಯಕ್ತಿಯಾಗಿದ್ದು ಕಳೆದ ಆಗಸ್ಟ್ 2 ರಂದು ಮನೆಬಿಟ್ಟು ಹೋದವರು ಬಳಿಕ

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ

ಮಂಗಳೂರು, ಅ,13(ಕ.ವಾ):- ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಅ.13ರ ಬುಧವಾರ ಮಂಗಳೂರು ನಗರದ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿ,  ಅಲ್ಲಿನ ದಸರಾ ವೀಕ್ಷಿಸಿದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ

ನೂಜಿಬಾಳ್ತಿಲ: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹಳೆನೂಜಿ ಎಂಬಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಉಂಟಾದ ಘಟನೆ ಮಂಗಳವಾರ ಸಂಭವಿಸಿದೆ.ಹಳೆನೂಜಿ ಬಾಬು ಗೌಡರ ಮಗ ಹೊನ್ನಪ್ಪ ಗೌಡ ಎಂಬವರು ವಾಸ್ತವ್ಯವಿದ್ದ ಮನೆಗೆ ಮಂಗಳವಾರ ಆಕಸ್ಮಿಕವಾಗಿ ಬೆಂಕಿ‌ಬಿದ್ದಿದ್ದು, ಘಟನೆಯಲ್ಲಿ

ಪೆರಾಬೆಯ ಅನ್ನಡ್ಕದಲ್ಲಿ ಅಸ್ತಿಪಂಜರ ಪತ್ತೆಯಾದ ಪರಿಸರದಲ್ಲಿ ವಾಚ್,ಬಟ್ಟೆ-ಬರೆ ಪತ್ತೆ | ನಿಗೂಢತೆ ಹೆಚ್ಚಿಸಿದ ಪ್ರಕರಣ

ಕಡಬ :ಕುಂತೂರು ಸಮೀಪದ ಅನ್ನಡ್ಕದಲ್ಲಿ ಹರಿಯುವ ಸಣ್ಣ ತೊರೆಯಲ್ಲಿ ತಲೆಬುರುಡೆ ಮತ್ತು ಅಸ್ತಿಪಂಜರ ಪತ್ತೆಯಾದ ಪರಿಸರದಲ್ಲಿ ಈಗ ವಾಚ್ ಮತ್ತು ಬಟ್ಟೆ ಪತ್ತೆಯಾಗಿದೆ.ಕಡಬ ತಾಲೂಕಿನ ಕುಂತೂರು ಗ್ರಾಮದ ಎರ್ಮಾಳದ ಸತೀಶ್ ಎಂಬವರು ಎರಡು ತಿಂಗಳ ಹಿಂದೆಯೇ ನಾಪತ್ತೆಯಾಗಿದ್ದು ಪತಿ ನಾಪತ್ತೆಯಾದ ಬಗ್ಗೆ

ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ಸ್ಥಗಿತ -ಸಚಿವ ಜೆ.ಸಿ.ಮಾಧುಸ್ವಾಮಿ

ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಸಲಹೆ ನೀಡಿದ್ದೇನೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.ತುಮಕೂರಿನಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಈ ಹಿಂದೆ ಕೋವಿಡ್ ಲಸಿಕೆ ಇಲ್ಲ ಎನ್ನುತ್ತಿದ್ದರು.ಈಗ