ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ,ಸಲೀಂ ಪಕ್ಷದಿಂದ ಉಚ್ಚಾಟನೆ

ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದರೆ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಕಾಂಗ್ರೆಸ್

ಯಕ್ಷಗಾನದ ಹಿರಿಯ ಕಲಾವಿದ ಮೊಳಹಳ್ಳಿ ಕೆ.ಅನಂತ ಕುಲಾಲ್ ಇನ್ನಿಲ್ಲ

ಯಕ್ಷಗಾನದ ಹಿರಿಯ ಕಲಾವಿದ ಮೊಳಹಳ್ಳಿ ಕೆ.ಅನಂತ ಕುಲಾಲ್ ಮಂಗಳವಾರ ತಡರಾತ್ರಿ ನಿಧನರಾದರು.ಅಮೃತೇಶ್ವರಿ, ಹಿರಿಯಡ್ಕ, ಸಾಲಿಗ್ರಾಮ, ಪೇರ್ಡೂರು, ಹಾಲಾಡಿ, ಮಾರಣಕಟ್ಟೆ ಮೇಳಗಳಲ್ಲಿ ಯಕ್ಷ ತಿರುಗಾಟ ಪೂರೈಸಿದ ಇವರು ಮಾರಣಕಟ್ಟೆ ಮೇಳದಲ್ಲಿ ಪ್ರಧಾನ ಪುರುಷ ವೇಷಧಾರಿಯಾಗಿ ಕಲಾ

ಕಡಬ: ಗ್ಯಾರೇಜ್ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಕಡಬ: ದ.ಕ, ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಕಡಬ ವಲಯದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿ ಸುಂದರ ಗೌಡ ಮಂಡೆಕರ, ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕಡಬ, ಕಾರ್ಯದರ್ಶಿಯಾಗಿ ರಾಜ್ ಪ್ರಕಾಶ್ ಕುಂತೂರು, ಕೋಶಾಧಿಕಾರಿಯಾಗಿ ದೇವಣ್ಣ ಕಡಬ ನೇಮಕಗೊಂಡಿದ್ದಾರೆ.

ಇಂದು ಮಂಗಳೂರು ದಸರಾಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ | ಕುದ್ರೋಳಿಗೆ ಸಂಜೆ 3ರಿಂದ7 ಗಂಟೆವರೆಗೆ ಭಕ್ತರ ಭೇಟಿಗೆ…

ಮಂಗಳೂರು:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯವಾದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಲಿದ್ದಾರೆ.ಈ ಹಿನ್ನೆಲೆಯಲ್ಲಿ ಎಲ್ಲಾ ಭಕ್ತಾದಿಗಳು ಇಂದು ಸಂಜೆ 3 ಗಂಟೆಯಿಂದ 7 ಗಂಟೆಯ ವರೆಗೆ ಕುದ್ರೋಳಿ ದೇವಾಲಯ ಮತ್ತು ಉಡುಪಿ

ಕರಾವಳಿಯಲ್ಲಿ ಮತ್ತೆ ಅನಿರೀಕ್ಷಿತ ಮಳೆ | ಅ.16ರವರೆಗೂ ಸುರಿಯಲಿದೆ ಗುಡುಗು ಸಹಿತ ಭಾರೀ ಮಳೆ

ಕರಾವಳಿಯಲ್ಲಿ ಮತ್ತೆ ಅನಿರೀಕ್ಷಿತ ಮಳೆಯಿಂದ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,ಅ.16ರವರೆಗೂ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಜಿಲ್ಲೆಯ ಘಟ್ಟದ ತಪ್ಪಲಿನ ಪುತ್ತೂರು,

ಸುಬ್ರಹ್ಮಣ್ಯ : ಯುವಕ ನೇಣುಬಿಗಿದು ಆತ್ಮಹತ್ಯೆ

ಕಡಬ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ದೇವರಗದ್ದೆ ಎಂಬಲ್ಲಿ ನಡೆದಿದೆ.ಮೂಲತಃ ಚಾರ್ವಾಕ ಗ್ರಾಮದವರಾಗಿದ್ದು, ಕೆಲ ವರ್ಷಗಳಿಂದ ಸುಬ್ರಹ್ಮಣ್ಯ ದೇವರಗದ್ದೆಯ ನಿವಾಸಿಯಾಗಿದ್ದ ಉಮೇಶ್ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ದಸರಾ ಬಂಪರ್ ಕೊಡುಗೆ |
6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ

ಕೊರೊನಾ 3 ನೇ ಅಲೆ ರಾಜ್ಯದ ಜನರ ಮೇಲೆ ಪರಿಣಾಮ ಬೀರದಂತೆ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಬೆಂಗಳೂರು:ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.ಇಲಾಖೆ

ಬೆಳ್ತಂಗಡಿ | ಬಂದಾರಿನಲ್ಲಿ ಡ್ರೆಜ್ಜಿಂಗ್ ಮೂಲಕ ಅಕ್ರಮ ಮರಳುಗಾರಿಕೆ | 1 ಡ್ರೆಜ್ಜಿಂಗ್ ಯಂತ್ರ, 1 ಹಿಟಾಚಿ, 4 ಟಿಪ್ಪರ್…

ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್‌ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿ 39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನಡೆದಿದೆ.

ಮಿತ್ತೂರು : ಹಿಟ್ ಆ್ಯಂಡ್ ರನ್ | ದ್ವಿಚಕ್ರ ವಾಹನ ಸವಾರ ಸಾವು ,ರಸ್ತೆಯಲ್ಲಿ ರಕ್ತದೋಕುಳಿ

ಪುತ್ತೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ರಸ್ತೆ ಅಪಘಾತವೊಂದರಲ್ಲಿ ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ನಡೆದಿದೆ.ನಿಡ್ಪಳ್ಳಿ ಗ್ರಾಮದ

ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ | ಬಟ್ಟೆಯಂಗಡಿಯಲ್ಲಿ ಕೆಲಸಕ್ಕಿದ್ದ ಯುವತಿ ಮನೆಗೆ ಬಾರದೇ ನಾಪತ್ತೆ

ಮಂಗಳೂರು : ಮದುವೆ ನಿಶ್ಚಯವಾಗಿದ್ದ ಯುವತಿ ಮೂಲತಃ ಕಾರವಾರ ನಿವಾಸಿ, ಮಂಗಳೂರಿನ ಗಾರ್ಮೆಂಟ್ಸ್ ಉದ್ಯೋಗಿ ಅಂಜಲಿ ಆನಂದು ಕೊಠರಕರ (24) ನಾಪತ್ತೆಯಾದ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಿಂಗಳ ಹಿಂದೆ ಕಾರವಾರದ ಮನೆಯಲ್ಲಿ ಇದ್ದು ಮಂಗಳೂರಿಗೆ ವಾಪಸಾಗಿದ್ದಳು.ಅ. 3ರಂದು