ತೆಂಕುತಿಟ್ಟಿನ ಪ್ರಸಿದ್ಧ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ | ಪದಯಾನ ನಿಲ್ಲಿಸಿದ ಪದ್ಯಾಣರು

ತೆಂಕುತಿಟ್ಟಿನ ಪ್ರಸಿದ್ಧ ಭಾಗವತರುಗಳಲ್ಲೊಬ್ಬರಾಗಿದ್ದ ,ಹನುಮಗಿರಿ ಮೇಳದ ಭಾಗವತರಾದ ಪದ್ಯಾಣ ಗಣಪತಿ ಭಟ್ ಅವರು ನಿಧನರಾದರು.ಇವರು ಮಾಂಬಾಡಿ ನಾರಾಯಣ ಭಾಗವತರ ಶಿಷ್ಯರು. ಗಾನಗಂಧರ್ವ ಖ್ಯಾತಿಯ ಶ್ರೀಯುತರು ಸುರತ್ಕಲ್ ಮೇಳದಲ್ಲಿ ಅನೇಕ ವರ್ಷಗಳ ವ್ಯವಸಾಯವನ್ನು ಮಾಡಿದವರು.ಶ್ರೀ

ಬೆಳ್ತಂಗಡಿ| ಅಕ್ರಮ ಮರಳುಗಾರಿಕೆ ವ್ಯಾಪಕ | ಅಧಿಕೃತ ಟೆಂಡರ್‌ದಾರರಿಗೆ ಸಮಸ್ಯೆ

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ‌ಮರಳುಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮೌನ ವಹಿಸಿರುವುದು ಆತಂಕ ಹಾಗೂ ಅಚ್ಚರಿಗೆ ಕಾರಣವಾಗಿದೆ.ಇದರಿಂದ ಅಧಿಕೃತ ಟೆಂಡರ್‌ದಾರರಿಗೆ ಸಮಸ್ಯೆಯಾಗಿದೆ.ಲಭ್ಯ ಮಾಹಿತಿಯಂತೆ ಬೆಳ್ತಂಗಡಿ ತಾಲೂಕಿನ ನೇತ್ರಾವತಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ಹಾಗೂ ದರ್ಶನಕ್ಕೆ 2 ಡೋಸ್ ಲಸಿಕೆ, ಕೋವಿಡ್ ನೆಗೆಟಿವ್ ರಿಪೋರ್ಟ್…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಮತ್ತು ಸೇವೆಗಳನ್ನು ನೆರವೇರಿಸಲು ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ.2 ಡೋಸ್‌ ಲಸಿಕೆ ಪಡೆದ ಮತ್ತು 72 ಗಂಟೆ ಮುಂಚಿತವಾಗಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹೊಂದಿದ್ದರೆ ಮಾತ್ರ ಸೇವೆಗೆ ಅವಕಾಶ

ವಿಟ್ಲ : ಯುವತಿ ಆತ್ಮಹತ್ಯೆ ಪ್ರಕರಣ | ಸಾವಿಗೆ ಕಾರಣವಾಯಿತೇ ಆ ವಿಡಿಯೋ ಕ್ಲಿಪ್ಪಿಂಗ್

ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಯುವತಿಯೋರ್ವಳು ವಿಟ್ಲ ಪಂಚಲಿಂಗೇಶ್ವರ ದೇಗುಲದ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಕ್ಲಿಪ್ಪಿಂಗ್ ಆಕೆಯ ಸಾವಿಗೆ ಕಾರಣ ಎನ್ನಲಾಗಿದೆ.ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು, ವಿಟ್ಲದ

ನಮ್ಮ ಸಾಮರ್ಥ್ಯವನ್ನು ಅರಿಯುವುದೇ ಶಿಕ್ಷಣ: ಬಿ ಸೋಮಶೇಖರ ಶೆಟ್ಟಿ

ಉಜಿರೆ: SDM ಶಿಕ್ಷಣ ಸಂಸ್ಥೆಗಳು ಉತ್ತಮ ಗುಣಮಟ್ಟದ ಮತ್ತು ಮೌಲ್ಯಾಧಾರಿತ ಶಿಕ್ಷಣ ನೀಡುವ ಸಂಸ್ಥೆಗಳ ಪಟ್ಟಿಯಲ್ಲಿ ಅಗ್ರಪಂಕ್ತಿಯಲ್ಲಿದೆ ಯಾವುದೇ ವೃತ್ತಿಗೂ ಅದರದ್ದೇ ಆದ ಮಹತ್ವ ಇದೆ. ವ್ಯಕ್ತಿಯಲ್ಲಿ ಕೀಳರಿಮೆ ಸಲ್ಲದು ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಸಾಧಿಸಿ

ಸುಳ್ಯ : ಮೂರೂರು ಬಳಿ ಲಾರಿ-ಓಮ್ನಿ ಡಿಕ್ಕಿ ,ನಾಲ್ವರಿಗೆ ಗಾಯ

ಸುಳ್ಯ - ಕಾಸರಗೋಡು ಗಡಿ ಪ್ರದೇಶವಾದ ಮುರೂರು ಬಳಿ ಈಚರ್ ಲಾರಿ ಮತ್ತು ಓಮಿನಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಇಂದು ವರದಿಯಾಗಿದೆ.ಕಾಸರಗೋಡಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಡಿಕೇರಿ ಮೂಲದ ಒಂದೇ ಕುಟುಂಬದ ನಾಲ್ವರು ಓಮಿನಿ ಕಾರ್‌ಗೆ ಕೇರಳಕ್ಕೆ ಹೋಗುತ್ತಿದ್ದ ತರಕಾರಿ

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯಅರಣ್ಯಾಧಿಕಾರಿಗಳ ದಾಂಧಲೆ ,ಕೃಷಿಕನಿಗೆ ಬೆದರಿಕೆ ಆರೋಪ | ಮಡಿಕೇರಿ ಪೊಲೀಸರಿಂದ…

ಸುಳ್ಯ : ತಮ್ಮ ಕಾರ್ಯ ವ್ಯಾಪ್ತಿಯ ಹೊರತಾದ ಪ್ರದೇಶಕ್ಕೆ ದಾಳಿ ನಡೆಸಿ ಅಕ್ರಮ ಕೃಷಿ ಚಟುವಟಿಕೆ ನಡೆಸಿರುವುದೆಂದು ಆರೋಪಿಸಿ ಕಾನೂನು ಬಾಹಿರವಾಗಿ ಕೃಷಿಯನ್ನು ಕಡಿದು ನಾಶಗೊಳಿಸಿ,ಕೃಷಿಕನಿಗೆ ಜೀವಬೆದರಿಕೆಯೊಡ್ಡಿದ ಆರೋಪದ ಮೇರೆಗೆ ಅರಣ್ಯಾಧಿಕಾರಿ ಸಹಿತ ನಾಲ್ವರ ವಿರುದ್ಧ ಪೊಲೀಸ್ ಕೇಸು ದಾಖಲಾದ

ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ವಿಶೇಷ ಪೂಜೆ | ಸಾವಿರಾರು ಭಕ್ತರಿಂದ ದೇವರ ದರ್ಶನ

ತುಳುನಾಡಿನ ಅವಳಿ ವೀರರಾದ ಕೋಟಿ -ಚೆನ್ನಯರು ಹಾಗೂ ಮಾತೆ ದೇಯಿ ಬೈದ್ಯೆತಿಯ ಮೂಲಸ್ಥಾನವಾಗಿರುವ ಬಡಗನ್ನೂರು ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿಗ ನವರಾತ್ರಿ ಉತ್ಸವದ ವೈಭವ. ಎರಡು ವರ್ಷಗಳ ಹಿಂದೆ ಪುನರ್ ಚೈತನ್ಯಗೊಂಡು ನಡೆದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮದ ಸಂದರ್ಭ

ಕೊಳ್ತಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ 1 ಕೋಟಿ ರೂ ಅನುದಾನದ ವಿವಿಧ ರಸ್ತೆಗಳ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ,…

ಪಾಲ್ತಾಡಿ : ಕೊಳ್ತಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಸಕರ ಅನುದಾನದಡಿಯಲ್ಲಿ ಮಂಜೂರಾದ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಡೆಯುವ ವಿವಿಧ ರಸ್ತೆಗಳ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಗ್ರಾಮದ ಮಾವಿನಕಟ್ಟೆ-ಕಲ್ಲರ್ಪೆ-ದುಗ್ಗಳ ರಸ್ತೆಯ ರೂ. 50 ಲಕ್ಷ

ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು ಇನ್ನಿಲ್ಲ

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮಳಯಾಳ ಮನೋರಮಾ ವರದಿ ಮಾಡಿದೆ.ಭಾರತೀಯ ಸಿನಿಮಾ ಕ್ಷೇತ್ರದಲ್ಲೇ ಉತ್ತಮ ನಟರ ಸಾಲಿನಲ್ಲಿ ಅವರು ಸ್ಥಾನ ಪಡೆದಿದ್ದರು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ