Bangalore: ಇಂದಿನಿಂದ ರೈತರಿಗೆ ಸಿಗಲಿದೆ ಬಡ್ಡಿರಹಿತ 5 ಲಕ್ಷ ರೂ.ವರೆಗೆ ಸಾಲ !

ಇಂದಿನಿಂದ ಜಾರಿಗೆ ಬರಲಿದೆ. ಈ ಬಜೆಟ್ ನಲ್ಲಿ ಆಗಸ್ಟ್ 1ರಿಂದ ಜಾರಿಗೆ ಬರುವಂತೆ ರೈತರಿಗೆ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿದ್ದರು.

Second Puc Exam: ಆ.21ರಿಂದ ದ್ವಿತೀಯ ಪಿಯುಸಿ ವಿಶೇಷ ಪೂರಕ ಪರೀಕ್ಷೆ

ಮಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2022-23 ಮತ್ತು ಅದಕ್ಕೂ ಹಿಂದಿನ ವರ್ಷಗಳಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಬಾರಿ ವಿಶೇಷ ಪೂರಕ ಪರೀಕ್ಷೆ (ಎರಡನೇ ಬಾರಿ) ಆಗಸ್ಟ್…

ಅಗ್ನಿಪಥ್ : ಭಾರತೀಯ ವಾಯುಪಡೆಯಲ್ಲಿ ನೇಮಕಾತಿ, ನೋಂದಣಿಗೆ ಆ.17 ಕೊನೆಯ ದಿನ

ಬೆಂಗಳೂರು : ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆ ಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಆಸಕ್ತ ಅವಿವಾಹಿತ ಯುವಕ ಹಾಗೂ ಯುವತಿಯರು ವೆಬ್‌ಸೈಟ್-…

ರಾಜ್ಯ ವಿಧಾನಸಭಾ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ -ಯು.ಟಿ. ಖಾದರ್

ಮಂಗಳೂರು: ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ…

ಮೊಬೈಲ್ ಚಾರ್ಜರ್ ಕೊಡದ ಮುನಿಸು : ನೇಣಿಗೆ ಶರಣಾದ ಯುವಕ

ಪಾವಗಡ:- ಮೊಬೈಲ್ ಚಾರ್ಜರ್ ಕೇಳಿದ್ದಕ್ಕೆ ಕೊಡಲಿಲ್ಲವೆಂದು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿ ಗ್ರಾಮದಲ್ಲಿ ಭಾನುವಾರ ಮದ್ಯಾಹ್ನ ನಡೆದಿದೆ, ಗ್ರಾಮದ ಆಶಾ ಕಾರ್ಯಕರ್ತೆ ವರಲಕ್ಷ್ಮಮ್ಮ ಎನ್ನುವ ಪುತ್ರ ನಿಖಿಲ್ ಗೌಡ…

ಬಸ್ ತಂಗುದಾಣದೊಳಗೆ ಸತ್ತ ನಾಯಿ : ತಂಗುದಾಣದೊಳಗೆ ಒಂದು‌ ಲೋಡ್ ಮಣ್ಣು ಸುರಿದ ಗ್ರಾಮ ಪಂಚಾಯತ್

ನಾಯಿಯ ಮೃತ ದೇಹ ತೆರವುಗೊಳಿಸುವ ಬದಲು ತಂಗುದಾಣದೊಳಗೆ ಇದ್ದ ನಾಯಿಯ ಶವದ ಮೇಲೆಯೇ ಒಂದು‌ ಲೋಡ್ ಮಣ್ಣು ಸುರಿದ ಘಟನೆ

ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ ನಿಧನ ! ಬೆಂಗಳೂರು ವಿಮಾನ ನಿಲ್ದಾಣದಲ್ಲಿ…

ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು.