ಇಂದು ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಅ. 10ರ ಸಂಜೆ 6ಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ.ದಸರಾ ಮಹೋತ್ಸವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅ.

ಸುಳ್ಯ : ಅರಣ್ಯದಂಚಿನ ಪ್ರದೇಶದಲ್ಲಿ ನಿಲ್ಲದ ಕಾಡಾನೆ ದಾಳಿ | ಅಪಾರ ಕೃಷಿ ನಾಶ

ಸುಳ್ಯ ತಾಲೂಕಿನ ಮಂಡೆಕೋಲು ಸೇರಿದಂತೆ ಗಡಿ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ.ಕಳೆದ ಕೆಲವು ದಿನಗಳಿಂದ ಮಂಡೆಕೋಲು ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಮಂಡೆಕೋಲು ದೇವಸ್ಥಾನದ ಸಮೀಪದ ಕೃಷಿಕರ ತೋಟಕ್ಕೆ ನುಗ್ಗಿ ಕೃಷಿ ನಾಶಪಡಿಸಿದೆ. ತೆಂಗು, ಬಾಳೆ, ಅಡಿಕೆ ಮರ ಮತ್ತಿತರ

ಪಾರಂಪರಿಕ ಕಲೆಗಳಾದ ಡೋಲು,ನಾಗಸ್ವರ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ

ಮುಕ್ಕೂರು : ಶಾಲಾ ಅಭಿವೃದ್ಧಿ ಸಮಿತಿ ರಚನೆ |
ಪಠ್ಯೇತರ ಚಟುವಟಿಕೆ ಅಳವಡಿಸಲು ನಿರ್ಧಾರ |
ದಾನಿಗಳಿಂದ 70 ಸಾವಿರ

ಮುಕ್ಕೂರು: ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ ರಚನೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಮಾಲೋಚನೆ ಸಭೆಯು ಅ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಿತು.ಊರಿನ ಬೇರೆ-ಬೇರೆ ಕ್ಷೇತ್ರದ ಸಾಧಕರು ಸಲಹೆ ಸೂಚನೆ ನೀಡಿ

ಸರಸ್ವತಿ ಕಾಮತ್‌ಗೆ ಹಲ್ಲೆ ಪ್ರಕರಣ |
ಹರೀಶ್ ಕಂಜಿಪಿಲಿ ಸಹಿತ ಬಿಜೆಪಿ ಕಾರ್ಯಕರ್ತರಿಗೆ ಸುಳ್ಯ ಕೋರ್ಟು ವಿಧಿಸಿದ್ದ

ಪುತ್ತೂರು : 2013ರ ವಿಧಾನಸಭಾ ಚುನಾವಣೆಯ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಸರಸ್ವತಿ ಕಾಮತ್ ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯ ಆಗಿನ ಬಿ.ಜೆ.ಪಿ. ಯುವ ನಾಯಕ, ಈಗಿನ ಮಂಡಲ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ಮತ್ತು ಅವರ ಜತೆಗಿದ್ದ ಬಿಜೆಪಿ

ಪುತ್ತೂರು : ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಗೆ ಗರ್ಭದಾನ ,ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ | ಎಸ್ಪಿಗೆ ದೂರು

ಪುತ್ತೂರು: ಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ.ಈ ಬಗ್ಗೆ ಅಪ್ರಾಪ್ತ ಬಾಲಕಿಯು ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ದೂರು ನೀಡಿದ್ದು, ದೂರಿನಲ್ಲಿ "ನಾನು ಕಳೆದ ಒಂದು ವರ್ಷ ಮೂರು ತಿಂಗಳಿನಿಂದ ಸುಳ್ಯ ಪದವು ಸಮೀಪದ

ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಲಕ್ಷಾಂತರ ವಂಚನೆ | ಪ್ರಮುಖ ಆರೋಪಿ ಕಾಣಿಯೂರಿನ ಯುವಕನ…

ಪುತ್ತೂರು: ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ ವಂಚಕರ ಜಾಲವೊಂದನ್ನು ಮಡಿಕೇರಿ ಜಿಲ್ಲಾ ಅಪರಾಧ ಪತ್ತೆ ದಳದವರು ಬಂಧಿಸಿದ್ದು, ಆರೋಪಿಗಳ ಪೈಕಿ ಕಾಣಿಯೂರಿನ ವ್ಯಕ್ತಿಯೊಬ್ಬರು ಪ್ರಮುಖ ಆರೋಪಿಯಾಗಿದ್ದಾರೆ ಎಂದು

ವರದಕ್ಷಿಣೆ ಕಿರುಕುಳ | ನವವಿವಾಹಿತೆ ಆತ್ಮಹತ್ಯೆ

ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯಂಗೇರಿ ಎಂಬ ಗ್ರಾಮದಲ್ಲಿ ನಡೆದಿದೆ.ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆ ಬಳಿಕ ಆತ ವರದಕ್ಷಿಣೆ

ಇಚ್ಲಂಪಾಡಿ : ವಿಷ ಜಂತು ಕಡಿದು ವ್ಯಕ್ತಿ ಮೃತ್ಯು

ಕಡಬ : ಗದ್ದೆಯ ಬದಿಯಲ್ಲಿ ಹಾದು ಹಾದುಹೋಗುತ್ತಿದ್ದಾಗ ಆಕಸ್ಮಿಕ ಹಾವು ಕಡಿದು ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ.ಮೃತರನ್ನು ಬಿಜೇರು ನಿವಾಸಿ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ.ಗುರುವಾರ ನಾರಾಯಣ ಶೆಟ್ಟಿಯವರು

ಬೆಳ್ತಂಗಡಿ: ಮೆಸ್ಕಾಂ ಜಾಗೃತದಳದ ಅಧಿಕಾರಿಯೆಂದು ಮನೆ ಮನೆಗೆ ಭೇಟಿ | ಹಣಕ್ಕಾಗಿ ಪೀಡನೆ -ಪೊಲೀಸ್ ದೂರು

ಬೆಳ್ತಂಗಡಿ : ಮೆಸ್ಕಾಂ ಇಲಾಖೆಯ ಸಮವಸ್ತ್ರ ಧರಿಸಿ, ಗುರುತು ಚೀಟಿ ತೋರಿಸಿ, ಜಾಗೃತ ದಳದ ಅಧಿಕಾರಿ ಎಂದು ತಿರುಗಾಟ ಮಾಡುತ್ತಿದ್ದ ಕೊಯ್ಯೂರಿನ ವ್ಯಕ್ತಿಯೋರ್ವನ ವಿರುದ್ಧ ಮೆಸ್ಕಾಂ ಜೆ.ಇ.ಯವರು ಬೆಳ್ತಂಗಡಿ ಪೋಲಿಸ್ ಠಾಣೆಗೆ ಹಾಗೂ ಮಂಗಳೂರು ಮೆಸ್ಕಾಂ ಇಲಾಖೆಯ ಮೇಲಾಧಿಕಾರಿಗಳಿಗೆ ದೂರು ನೀಡಿದ ಘಟನೆ