ಸವಣೂರು : ಪುಣ್ಚಪ್ಪಾಡಿಯಲ್ಲಿ ಕೆರೆಗೆ ಬಿದ್ದ ಮೊಸಳೆ | ಕುಮಾರಧಾರ ನದಿಗೆ ಸುರಕ್ಷಿತವಾಗಿ ಬಿಟ್ಟ ಅರಣ್ಯ ಇಲಾಖೆ

ಸವಣೂರು : ಪುಣ್ಚಪಾಡಿ ಗ್ರಾಮದ ಕುಮಾರಮಂಗಲ ನಿವಾಸಿ ಚನಿಯ ಎಂಬವರ ತೋಟದಲ್ಲಿರುವ ಕೆರೆಗೆ ಮೊಸಳೆ ಬಿದ್ದಿರುವ ಮಾಹಿತಿ ಮೇರೆಗೆ ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಸುರಕ್ಷಿತವಾಗಿ ಹಿಡಿದು ಕುಮಾರಧಾರ ನದಿಗೆ ಬಿಡಲಾಯಿತು.ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ

ಮಾಣಿ : ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಕಂಟೈನರ್

ಮಂಗಳೂರು-ಬೆಂಗಳೂರು ಹೆದ್ದಾರಿಯ ಮಾಣಿ ಸಮೀಪ ತಿಲಕ್‌ನಗರ ಸಮೀಪದಲ್ಲಿ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಕಮರಿಗೆ ಬಿದ್ದಿದೆ.ಮಾಣಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಕಮರಿಗೆ

ಎಲ್ಲಾ ವಿ.ವಿ.ಗಳಲ್ಲೂ ಅತಿಥಿ ಉಪನ್ಯಾಸಕರನ್ನು ಮುಂದುವರಿಸುವಂತೆ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೂ ಅನ್ವಯಿಸುವಂತೆ ಈಗಾಗಲೇ 2020-21 ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದವರನ್ನೇ ಪುನಃ ಒಂದು ವರ್ಷಕ್ಕೆ ನೇಮಕ ಮಾಡಿಕೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಆದೇಶಿಸಿದ್ದಾರೆ.ಕೋವಿಡ್

ನಿವೇಶನಕ್ಕೆ ಅರ್ಜಿ ಕೊಡಲು ಬಂದ ಮಹಿಳೆಗೆ ಕಿರುಕುಳ | ಗ್ರಾ.ಪಂ.ಸದಸ್ಯನ ವಿರುದ್ಧ ಪ್ರಕರಣ ದಾಖಲು

ಮಹಿಳೆಯೋರ್ವರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ಬುಧವಾರ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ.ಘಟನೆ ವಿವರ: ನಿವೇಶನ ರಹಿತ ಮಹಿಳೆಯೊಬ್ಬರು ಸೆ.18ರಂದು ಸೈಟ್‌ಗೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ
ಪುತ್ತೂರು ಪ್ರಖಂಡದ ಕೆಯ್ಯೂರು ಘಟಕ ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ

ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು.ನಂತರ ನಡೆದ ಸಭಾ

ವಿಧಾನ ಸಭೆಗೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ.ಸಿಂದಗಿಯಿಂದ ರಮೇಶ್ ಭೂಸನೂರು ಮತ್ತು ಹಾನಗಲ್ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ಅವರು ಅಭ್ಯರ್ಥಿಗಳಾಗಿರುವರು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ

ಮೇದಿನಡ್ಕ ಅಂಗನವಾಡಿ ಕೇಂದ್ರದ ಆವರಣ ಕಾಂಪೌಂಡ್ ರಚನೆಗೆ ಗುದ್ದಲಿ ಪೂಜೆ

ಅಜ್ಜಾವರ, ಮೇದಿನಡ್ಕ ಅಂಗನವಾಡಿ ಕೇಂದ್ರದ ನೂತನ ಕಾಂಪೌಂಡ್ ರಚನೆಗೆ ಜಿಲ್ಲಾ ಪಂಚಾಯತ್ ನಿಂದ 2.50 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು,ಈ ಯೋಜನೆಯ ಗುದ್ದಲಿ ಪೂಜೆಯನ್ನು ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿಸತ್ಯವತಿ ಬಸವನಪಾದೆ ನೆರವೇರಿಸಿದರು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್

ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬನ್ನೂರು ಕರ್ಮಲ ನಿವಾಸಿ ವೆಲ್ಡರ್ ನಂದ ಕುಮಾರ್ ಅ.6 ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಕಳೆದ ಮಂಗಳವಾರ ನಂದ ಕುಮಾರ್ ವಿಷ ಪದಾರ್ಥ ಸೇವಿಸಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿಂದ ಅವರನ್ನು ಹೆಚ್ಚಿನ

ಅಶ್ಲೀಲವಾಗಿ ವರ್ತಿಸುತ್ತಿದ್ದ ಜೋಡಿಗೆ ಬಜರಂಗಿಗಳ ಬುದ್ದಿವಾದ,ಪೊಲೀಸರಿಗೆ ಮಾಹಿತಿ | ಬಜರಂಗದಳದ ಕಾರ್ಯಕರ್ತರ ವಿರುದ್ದವೇ…

ಮಂಗಳೂರು: ಕದ್ರಿ ಠಾಣಾ ವ್ಯಾಪ್ತಿಯ ಸೈಂಟ್ ಆಗ್ನೇಸ್ ಬಳಿ ನಿನ್ನೆ ರಾತ್ರಿ ಅಶ್ಲೀಲವಾಗಿ ವರ್ತಿಸುತ್ತಿದ್ದ ಜೋಡಿಗಳಿಗೆ ಬಜರಂಗದಳದ ಕಾರ್ಯಕರ್ತರು ಬುದ್ದಿ ಹೇಳಿ ಪೋಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಆದರೆ ಜೋಡಿಗಳ ಜೊತೆ ಪೋಲೀಸ್ ಸ್ಟೇಷನ್ ಗೆ ತೆರಳಿದ ಕಾರ್ಯಕರ್ತರ ಮೇಲೆಯೇ ಮತ್ತೆ ಆ

ಎಡಮಂಗಲ : ರಿಕ್ಷಾ ಬೈಕ್ ಡಿಕ್ಕಿ – ಬೈಕ್ ಸವಾರನಿಗೆ ಗಾಯ ಆಸ್ಪತ್ರೆಗೆ ದಾಖಲು

ಕಡಬ : ಎಡಮಂಗಲ ಗ್ರಾಮದ ಮರ್ದೂರಡ್ಕ ಎಂಬಲ್ಲಿ ರಿಕ್ಷಾ ಹಾಗೂ ಬೈಕ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅ.5 ರಂದು ನಡೆದಿದೆ.ಕೇಶವ ಎಂಬವರು ಬೈಕಲ್ಲಿ ಮರ್ದೂರಡ್ಕ ಕಡೆಗೆ ಹೋಗುತ್ತಿದ್ದಾಗ ಎಡಮಂಗಲ ಕಡೆಯಿಂದ ರೋಹಿತ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ