ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವಿಧ್ಯಾಭ್ಯಾಸ ಮಾಡುವ ಹಿಂದುಳಿದ ವರ್ಗದವರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ,

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರು ಕೃಷಿಯಲ್ಲಿ ಸೂಕ್ಷ್ಮ ನೀರಾವರಿಯನ್ನು ಅಳವಡಿಸಿ ಕೊಳ್ಳಲು ಸಹಾಯಧನಕ್ಕೆ…

ಉಡುಪಿ : ಪ್ರಸ್ತುತ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರು ಕೃಷಿಯಲ್ಲಿ ಸೂಕ್ಷ್ಮ ನೀರಾವರಿಯನ್ನು ಅಳವಡಿಸಿ ಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಿಕೊಳ್ಳಲು ಸಾಮಾನ್ಯ ವರ್ಗದ ರೈತರು ಗರಿಷ್ಠ 5

ದ.ಕ : ದಸರಾ,ನವರಾತ್ರಿ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ | ಹೀಗಿವೆ ಸೂಚನೆಗಳು..

ದಸರಾ, ನವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಅ.7ರಿಂದ ಅ.16ರ ವರೆಗೆ ಸೀಮಿತವಾಗಿ ಮಾರ್ಗಸೂಚಿಯನ್ನು ಪ್ರಕಟಿಸಿದ್ದು ಕೊರೊನಾ ಪಾಸಿಟಿವಿಟಿ ದರ ಏರಿಕೆಗೆ ಕಾರಣವಾಗದಂತೆ ಸರಳವಾಗಿ ಆಚರಿಸಬೇಕು ಎಂದು ತಿಳಿಸಿದೆ.ಈ ಕುರಿತು ಮಾರ್ಗಸೂಚಿಯನ್ನು ಜಿಲ್ಲಾಧಿಕಾರಿ ಹಾಗೂ

ಮದುವೆ ಆಗಿ ಜತೆಗಿದ್ದದ್ದು ಕೇವಲ 5 ದಿನ | ಡೈವೋರ್ಸ್ ಗಾಗಿ ಕೋರ್ಟಲ್ಲಿ ಬಡಿದಾಡಿದ್ದು ಸುದೀರ್ಘ 26 ವರ್ಷ !

ನವದೆಹಲಿ: ದಂಪತಿಗಳು ಪರಸ್ಪರ ಒಬ್ಬರಿಗೊಬ್ಬರು ಜಿದ್ದಿಗೆ ಬಿದ್ದರೆ ಏನು ಅನರ್ಥ ಆಗಬಹುದು ಎನ್ನುವುದಕ್ಕೆ ಇದಕ್ಕಿಂತ ಒಳ್ಳೆಯ ಉದಾಹರಣೆ ಬೇರೆ ಸಿಗಲಿಕ್ಕಿಲ್ಲ. ಈ ದಂಪತಿ ಮದುವೆ ಆಗಿ ದಾಂಪತ್ಯ ಜೀವನ ನಡೆಸಿದ್ದು ಕೇವಲ ಐದಾರು ದಿನಗಳು; ಆದರೆ ವಿಚ್ಛೇದನಕ್ಕಾಗಿ ಸುದೀರ್ಘ 26 ವರ್ಷಗಳ ಕಾಲ ಕೋರ್ಟ್

ವಾಟ್ಸ್‌ಆ್ಯಪ್, ಫೇಸ್ ಬುಕ್, ಇನ್‌ಸ್ಟಾಗ್ರಾಮ್ ಸ್ಥಗಿತ | ದಿಢೀರ್ ಸರ್ವರ್ ಡೌನ್ ,ಹೆಣಗಾಡಿದ ಬಳಕೆದಾರರು

ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಮೆಸೆಂಜರ್‌, ಫೇಸ್ ಬುಕ್, ಇನ್‌ಸ್ಟಾಗ್ರಾಂ, ಫೇಸ್ಟುಕ್ ಮೆಸೆಂಜರ್‌ ಅ.4ರ ರಾತ್ರಿ ದಿಢೀರ್ ಸರ್ವರ್ ಕೈಕೊಟ್ಟಿರುವುದರಿಂದ ಕಾರ ನಿರ್ವಹಣೆ ವಿಶ್ವದಾದ್ಯಂತ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.ಸೋಷಿಯಲ್ ಮೀಡಿಯಾ ಹಾಗೂ ಮೆಸೇಜಿಂಗ್ ದಿಗ್ಗಜ ಕಂಪನಿ ಆಗಿರುವ

ಅಪರೂಪದ ಭಾರೀ ಗಾತ್ರದ ಗಿಟಾರ್ ಶಾರ್ಕ್ ಮೀನು ಬಲೆಗೆ | ಹೆಲಿಕಾಪ್ಟರ್ ಮೀನು ಎಂದೂ ಕರೆಯುವ ಈ ಮೀನು ಕೇರಳಕ್ಕೆ ಸಾಗಾಣಿಕೆ

ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟಿಗೆ ಅಪರೂಪದ ಹಾಗೂ ಭಾರೀ ಗಾತ್ರದ ಗಿಟಾರ್ ಶಾರ್ಕ್ ಮೀನು ದೊರೆತಿದೆ.ಅಕ್ಕಪಕ್ಕ ಬೆನ್ನ ಮೇಲೆ ಅಗಲ ರೆಕ್ಕೆಯಿರುವ ಈ ಮೀನು ಎಲ್ಲರನ್ನು ನಿಬ್ಬೆರೆಗುಗೊಳಿಸಿದೆ.ಮಲ್ಪೆ ಬಂದರಿನಿಂದ ಸುಮಾರು 20 ನಾಟೇಕಲ್ ದೂರದಲ್ಲಿರುವ ಸಮುದ್ರ ದಲ್ಲಿ

ನೀರು ಪಾಲಾಗುತ್ತಿದ್ದ 4 ಮಕ್ಕಳ ಸಹಿತ 6 ಮಂದಿಯ ರಕ್ಷಿಸಿದ ಲೈಫ್ ಗಾರ್ಡ್-ಟೂರಿಸ್ಟ್ ಮಿತ್ರ

ಪ್ರವಾಸಕ್ಕೆ ಬಂದು ಸಮುದ್ರ ಪಾಲಾಗುತ್ತಿದ್ದವರನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಿಸಿರುವ ಘಟನೆ ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ನಡೆದಿದೆ.ಹುಬ್ಬಳ್ಳಿಯಿಂದ ಪ್ರವಾಸಕ್ಕೆ ಆಗಮಿಸಿದ್ದ 13 ಮಂದಿ ಪೈಕಿ ಒಂದೇ ಕುಟುಂಬದ 4 ಮಕ್ಕಳು ಸೇರಿದಂತೆ ಒಟ್ಟು 6

ಸುಳ್ಯ ಎಸೈ ಹರೀಶ್ ಕುಮಾರ್ ಅವರಿಗೆ ವರ್ಗಾವಣೆ, ನೂತನ ಎಸೈ ಆಗಿ ದಿಲೀಪ್

ಸುಳ್ಯ ಪೊಲೀಸ್ ಠಾಣೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಹರೀಶ್ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಪಶ್ಚಿಮ ವಲಯ ಐಜಿ ಕಚೇರಿಗೆ ವರ್ಗಾವಣೆಯಾಗಿದ್ದು ಪ್ರತ್ಯೇಕ ಪೊಲೀಸ್ ಠಾಣೆಯನ್ನು ಇನ್ನಷ್ಟೇ ತೋರಿಸಬೇಕಾಗಿದೆ.ಸುಳ್ಯ ಪೊಲೀಸ್

ಕೆದಿಲ : ಮನೆಯಂಗಳದಿಂದ ಅಡಿಕೆ ಕಳವು | 4 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು: ಕೆದಿಲದಲ್ಲಿ ಮನೆಯಂಗಳದಿಂದಲೇ ಅಡಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೆದಿಲ ಬಡೆಕ್ಕಿಲ ನಿವಾಸಿ ಗಣೇಶ್ ಬಂಧಿತ ಆರೋಪಿ. ಕೆದಿಲ ಅಬ್ದುಲ್ಲಾ ಎಂಬವರ ಮನೆಯಂಗಳ ಮತ್ತು ತೋಟದಿಂದ

ಶಿಕ್ಷಕರ ಅವೈಜ್ಞಾನಿಕ ವರ್ಗಾವಣೆಗೆ ತಡೆಯೊಡ್ಡಿದ್ದ ವಿದ್ಯಾರ್ಥಿ ದಿವಿತ್ ರೈ | ಆತನ ಬಿಇ ಕಾಲೇಜು ಶುಲ್ಕ ಕಟ್ಟಿದ…

ಸರ್ಕಾರಿ ಶಾಲೆಗಳ ಶಿಕ್ಷಕರ ಅವೈಜ್ಞಾನಿಕ ವರ್ಗಾವಣೆ ತಡೆಯುವಂತೆ ಗಮನ ಸೆಳೆದು ಸುದ್ದಿಯಾಗಿದ್ದ ಪುತ್ತೂರಿನ ಬನ್ನೂರು ನಿವಾಸಿ, ವಿದ್ಯಾರ್ಥಿ ದಿವಿತ್ ರೈ ಎಂಜಿನಿಯರಿಂಗ್ ಕಲಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರೋತ್ಸಾಹ ನೀಡಿದ್ದು, ಕಾಲೇಜ್‌ನ ಶುಲ್ಕವನ್ನು ಭರಿಸಿ ಆದರ್ಶ