ಮಂಗಳೂರು ವಿವಿ ಕಾಲೇಜಿನಲ್ಲಿ ಬ್ಯಾರಿ ಭಾಷಾ ದಿನಾಚರಣೆ: ಉಪನ್ಯಾಸ; ಹತ್ತು ಮಂದಿ ಸಾಧಕರಿಗೆ ಸನ್ಮಾನ

ಮಂಗಳೂರು : ಬ್ಯಾರಿ ಭಾಷೆಗೆ ಸಾವಿರಾರು ವರ್ಷದ ಇತಿಹಾಸ ಇದೆ ಎಂಬ ಸತ್ಯ ಬಪ್ಪ ಬ್ಯಾರಿಯ ಐತಿಹಾಸಿಕ ಚರಿತ್ರೆ, ಬಬ್ಬರ್ಯ ದೈವದ ಪಾಡ್ದನ, ಇಸ್ಲಾಮಿ ಚರಿತ್ರೆ ಹಾಗೂ ಶಾಸನಗಳಿಂದ ಸಾಬೀತಾಗಿದೆ. ಈ ಭಾಷೆಯ ಬೆಳವಣಿಗೆಗೆ ಅಕಾಡೆಮಿಯನ್ನು ನೀಡುವ ಮೂಲಕ ಎಲ್ಲಾ ಸರಕಾರಗಳು ಪ್ರಾಮಾಣಿಕವಾಗಿ

ಭರಣಿಯೊಳಗೆ ಸಿಲುಕಿದ ನಾಯಿ‌ಯ ತಲೆ | ಅಗ್ನಿಶಾಮಕ ದಳದ ಸಿಬಂದಿಯಿಂದ ರಕ್ಷಣೆ

ನಾಯಿಯ ತಲೆಯೊಂದು ಆಕಸ್ಮಿಕವಾಗಿ ಪ್ಲಾಸ್ಟಿಕ್‌ ಭರಣಿಯೊಳಗೆ ಸಿಲುಕಿ ಕಳೆದ ಮೂರು ದಿನಗಳಿಂದ ಪರದಾಡುತ್ತಿದ್ದು ಅಗ್ನಿಶಾಮಕ ದಳದ ಸಿಬಂದಿ ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ತೆಕ್ಕಟ್ಟೆ ಸಮೀಪ ನಡೆದಿದೆ.ಹಿರಿಯ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ ಅವರು ಅ. 2ರಂದು ತಮ್ಮ 76ನೇ

ಟೋಲ್‌ಗೇಟ್ ಗೆ ಮಿನಿ ಲಾರಿಡಿಕ್ಕಿ | ಪವಾಡ ಸದೃಶ ಪಾರಾದ ಚಾಲಕ,ಟೋಲ್‌ಗೇಟ್ ಸಿಬ್ಬಂದಿ

ಟೋಲ್ ಗೇಟಿಗೆ ಮಿನಿ ಲಾರಿ ಡಿಕ್ಕಿ ಹೊಡೆದು ಸಿನಿಮೀಯ ರೀತಿಯಲ್ಲಿ ಚಾಲಕ ಮತ್ತು ಟೋಲ್ ಸಿಬ್ಬಂದಿಗಳು ಪಾರಾಗಿರುವ ಘಟನೆ ಚಿಕ್ಕೋಡಿ ಜಿಲ್ಲೆಯ ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಆದಿತ್ಯವಾರ ನಡೆದಿದೆ.ಮಿನಿ ಲಾರಿ ಚಾಲಕ ಉದಯ ಕುಂಬಾರ ಸೇರಿ ಇಬ್ಬರಿಗೆ ಗಂಭೀರ

ಬಂಟ್ವಾಳ : ಅಂತ್ಯೋದಯ ಸಮಾವೇಶದ ಪೂರ್ವಭಾವಿಯಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪರಿಶೀಲನೆ | ಅ.4ರಂದು ಬಂಟವಾಳದ ಬಂಟರ…

ಬಂಟ್ವಾಳ: ದ.ಕ. ಜಿಲ್ಲಾಡಳಿತ, ಜಿ.ಪಂ., ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅ. 4ರಂದು ಬಿ.ಸಿ.ರೋಡ್‌ನ‌ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಅಂತ್ಯೋದಯ ಸಮಾವೇಶದ ಪೂರ್ವಭಾವಿಯಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭವನವನ್ನು

ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನಲ್ಲಿ ಕುಟುಂಬ ಮಿಲನ್

ಪುತ್ತೂರು:-ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ವತಿಯಿಂದ ಕ್ಯಾಂಪ್ಕೋ ಉದ್ಯೋಗಿಗಳ ಕುಟುಂಬ ಮಿಲನ್ ಕಾರ್ಯಕ್ರಮವು ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನ ವಸತಿ ನಿಲಯದ ಸಭಾಂಗಣದಲ್ಲಿ ನಡೆಯಿತು.ಕುಟುಂಬ ಮಿಲನ್ ಕಾರ್ಯಕ್ರಮಕ್ಕೆ ಮಾರ್ಗದರ್ಶಕರಾಗಿ ರಾಷ್ಟ್ರೀಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

ಕರಾವಳಿಯ ಪ್ರಮುಖ ದೇಗುಲಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಗಳಲ್ಲಿ ಸೇವೆಗಳಿಗೆ ಹಾಗೂ ವಾರಾಂತ್ಯ ದರ್ಶನಕ್ಕೆ ವಿಧಿಸಿದ್ದ ನಿರ್ಬಂಧಗಳು ತೆರವುಗೊಂಡಿದ್ದು, ಇದೀಗ ವಿವಿಧ ಸೇವೆಗಳು ಹಾಗೂ ಅನ್ನದಾನವೂ ಆರಂಭಗೊಂಡಿವೆ.ಹಾಗಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು, ಕೊಲ್ಲೂರು,

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಿಜೆಪಿ ಸುಳ್ಯ ಮಂಡಲದಿಂದ ನದಿ ಸ್ವಚ್ಚತಾ ಕಾರ್ಯಕ್ರಮ | ಸುಮಾರು 200 ಗೋಣಿಗಳಷ್ಟು…

ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ, ವಿವಿಧ ಮೋರ್ಚಾಗಳ ಸಹಕಾರದೊಂದಿಗೆ , ಸುಬ್ರಹ್ಮಣ್ಯದ ಬಿಜೆಪಿ ಪ್ರಮುಖರ, ಕಾರ್ಯಕರ್ತರ ಆಯೋಜನೆಯಲ್ಲಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದರ್ಪಣ ತೀರ್ಥ, ಕನ್ನಡಿನದಿ ಸ್ವಚ್ಛತಾ ಕಾರ್ಯ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಇಂದು

ಕಡಬ:ಗಾಂಧಿ ಜಯಂತಿ, ಶಾಲಾ ವಠಾರ ಸ್ವಚ್ಛತೆ

ಕಡಬ : ಗಾಂಧಿಜಿ ನನ್ನ ಜೀವನವೇ ನನ್ನ ಸಂದೇಶ ಎನ್ನುವಂತೆ ಬದುಕಿದವರು. ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸ್ವಸ್ಥ ಮತ್ತು ಸದೃಢ ಸಮಾಜದ ನಿರ್ಮಾಣದಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಆರ್ಯಭಟ ಪ್ರಶಸ್ತಿ ಪುರಸ್ಕೃತ ಎನ್.ಕರುಣಾಕರ ಗೋಗಟೆ ಹೊಸಮಠ ಅವರು ನುಡಿದರು.ಅವರು ಶನಿವಾರ

ಅ.31 ರವರೆಗೆ ಮಡಿಕೇರಿ -ಸಂಪಾಜೆ ,ಮಡಿಕೇರಿ-ಚೆಟ್ಟಳ್ಳಿ ರಸ್ತೆಯಲ್ಲಿ ಅಧಿಕ ತೂಕದ ಸರಕು ವಾಹನಗಳ ಸಂಚಾರ ನಿಷೇಧ

ಮಡಿಕೇರಿ-ಚೆಟ್ಟಳ್ಳಿ ಮತ್ತು ಮಡಿಕೇರಿ-ಸಂಪಾಜೆ ರಸ್ತೆಗಳಲ್ಲಿ, 16,200 ಕೆ.ಜಿ.ಗೂ ಅಧಿಕ ನೋಂದಣಿ ತೂಕದ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ಅ.31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ರಸ್ತೆಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಡೆಯುತ್ತಿದ್ದು, ದುರಸ್ತಿ ಕಾರ್ಯ

ಅ.7 ರಿಂದ ಅ.16 : ಮಂಗಳೂರು ದಸರಾ ಮಹೋತ್ಸವ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವ ಅ. 7ರಿಂದ 16ರ ತನಕ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಂತೆ “ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ನಡೆಯಲಿದೆ.ಸರಕಾರದ ಮಾರ್ಗಸೂಚಿ ಪ್ರಕಾರ ನಡೆಸುವಂತೆ