ಜಲ ಜೀವನ್ ಮಿಷನ್ ಆ್ಯಪ್‌ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿ‌ಯ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಲ ಜೀವನ್ ಮಿಷನ್‌ನ ಅಡಿಯಲ್ಲಿ ಗ್ರಾಮ‌ ಪಂಚಾಯತ್ ಮತ್ತು ಜಲ ಸಮಿತಿಗಳೊಂದಿಗೆ ಸಂವಾದ ನಡೆಸಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ, “ಈ ಯೋಜನೆ ಜನರಿಗೆ ನೀರನ್ನು

ಮುಸ್ಲಿಮ್ ಯುವಕನ ಬರ್ಬರ ಹತ್ಯೆ : ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

ಮುಸ್ಲಿಮ್ ಯುವಕನನ್ನು ಬರ್ಬರವಾಗಿ ಹತ್ಯೆ ನಡೆಸಿ ಮೃತದೇಹವನ್ನು ರೈಲ್ವೇ ಹಳಿ ಬಳಿ ಎಸೆದಿರುವ ಘಟನೆಯ ಹಿಂದೆ ಶ್ರೀರಾಮ ಸೇನೆಯ ಕೈವಾಡ ಕೇಳಿಬಂದಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್‌ ಕಟಗಿ

ಜಲಪಾತದಲ್ಲಿ ಈಜಲು ಹೋದ ಯುವಕ ನೀರು ಪಾಲು

ಜಲಪಾತದಲ್ಲಿ ಈಜಲು ಹೋದ ಯುವಕನೋರ್ವನ ಮುಖ ಹಾಗೂ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಮೂಕನ ಮನೆ ಜಲಪಾತದಲ್ಲಿ ನಡೆದಿದೆ.ಬೆಂಗಳೂರು ಮೂಲದ ಕೆ.ಎನ್.ನಿಂಗರಾಜ್ (17) ಮೃತಪಟ್ಟ ದುರ್ದೈವಿಯಾಗಿದ್ದು ಬೆಂಗಳೂರಿನ ರಾಜಾಜಿನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ

ಅಧಿಕಾರಿಗಳಿಂದ ನಿಯಮ ಬಾಹಿರವಾಗಿ ಕೃಷಿ ಭೂಮಿ ಅರಣ್ಯವಾಗಿ ಪರಿವರ್ತನೆ ಆರೋಪ | ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ…

ಕಡಬ : ಪರಿಸರ ಸಂರಕ್ಷಣೆ ಹೆಸರಿನಲ್ಲಿ ಜನ ವಾಸಿಸುತ್ತಿರುವ ಹಾಗೂ ಕೃಷಿ ಚಟುವಟಿಕೆ ನಡೆಸುತ್ತಿರುವ ಕೃಷಿ ಭೂಮಿಯನ್ನು ಅಧಿಕಾರಿಗಳು ಅರಣ್ಯವಾಗಿ ಪರಿವರ್ತಿಸಿ ಭಾರತವನ್ನು ಬಡರಾಷ್ಟ್ರವನ್ನಾಗಿ ಮಾಡಲಾಗುತ್ತಿದೆ ಎಂದು ಮಲೆನಾಡು ಜನಹಿತರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶೀರಾಡಿ

ಸವಣೂರು ಗ್ರಾ.ಪಂ. ನಿಂದ ಗಾಂಧಿ ಜಯಂತಿ ಅಂಗವಾಗಿ ಮೆಸ್ಕಾಂ ಸಿಬಂದಿಗಳಿಗೆ ಗೌರವಾರ್ಪಣೆ

ಸವಣೂರು ಗ್ರಾಮ ಪಂಚಾಯತ್ ಇದರ ವತಿಯಿಂದ ಸ್ವಾತಂತ್ರ್ಯೊತ್ಸವದ ಅಮೃತ ಮಹೋತ್ಸವದ ಅಂಗವಾಗಿ ಗಾಂಧೀ ಜಯಂತಿಯಂದು ಮೆಸ್ಕಾಂ ಸವಣೂರು ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಮ್ಯಾನ್ ಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ, ಉಪಾಧ್ಯಕ್ಷ ಶೀನಪ್ಪ

ಕಡಬ : ಕೋಳಿ ಊಟ ಸೇವಿಸಿ ಆರೋಗ್ಯದಲ್ಲಿ ಏರುಪೇರು,ಓರ್ವ ಮೃತ್ಯು,ಹಲವರು ಆಸ್ಪತ್ರೆಗೆ ದಾಖಲು

ಕಡಬ: ಗ್ರಾಮಾಭಿವೃದ್ಧಿಯ ಪ್ರಗತಿ ಬಂಧು ತಂಡದ ಕೆಲಸ ಸಂದರ್ಭದಲ್ಲಿ ಮನೆಯಲ್ಲಿ ತಯಾರಿಸಲಾದ ಮಾಂಸಹಾರ ಸೇವಿಸಿ ಕೆಲಸಕ್ಕೆ ಬಂದಿದ್ದವರು ಮತ್ತು ಮನೆಮಂದಿಯ ಆರೋಗ್ಯದಲ್ಲಿ ಏರು ಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದು ಈ ಮಧ್ಯೆ ಕೆಲಸಕ್ಕೆ ಬಂದು ಆಹಾರ ಸೇವಿಸಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಬಲ್ಯ

ಆಲಂಕಾರು : ರೇಬಿಸ್ ಗೆ ಶಾಲಾ ವಿದ್ಯಾರ್ಥಿನಿ ಬಲಿ | ಮೂರು ವರ್ಷದ ಹಿಂದೆ ಈಕೆಯ ಅಣ್ಣನೂ ಆಕಸ್ಮಿಕವಾಗಿ ಮೃತಪಟ್ಟಿದ್ದ

ರೇಬಿಸ್ ವೈರಸ್‌ಗೆ ಶಾಲಾ ವಿದ್ಯಾರ್ಥಿನಿಯೋರ್ವರು ಬಲಿಯಾದ ಘಟನೆ ಆಲಂಕಾರಿನಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.ಆಲಂಕಾರು ಗ್ರಾಮದ ಕೆದಿಲ ವರ್ಗಿಸ್ ಅವರ ಪುತ್ರಿ ಎನ್ಸಿ (17) ಮೃತ ದುರ್ದೈವಿಯಾಗಿದ್ದಾರೆ.ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ

ಅರಣ್ಯದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ,ಅಸ್ಥಿ ಪಂಜರ ಪತ್ತೆ ಪ್ರಕರಣ | ಬಹಿರಂಗವಾಯಿತು ನಿಗೂಢ ಘಟನೆ, ಐವರ…

ಅರಣ್ಯದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ,ಅಸ್ಥಿ ಪಂಜರ ಪತ್ತೆಯಾದ ಪ್ರಕರಣದ ನಿಗೂಢತೆ ಬಯಲಾಗಿದೆ.ಈ ಸಂಬಂಧ ಮೃತ ವ್ಯಕ್ತಿಯ ಮಕ್ಕಳು,ಪತ್ನಿ ಸೇರಿ ಐವರನ್ನು ಬಂಧಿಸಲಾಗಿದೆ.ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯವರೇ ಸೇರಿ ವ್ಯಕ್ತಿಯ ಕೊಲೆ ಮಾಡಿದ್ದಾರೆ.ಶಿವಮೊಗ್ಗ ಜಿಲ್ಲೆಯ

ಕೊಳ್ತಿಗೆ ಅನ್ಯಕೋಮಿನ ಯುವಕನ ಮನೆಯಲ್ಲಿ ಹಿಂದು ಯುವತಿ ಪತ್ತೆ ಪ್ರಕರಣ | ಆತ್ಮಹತ್ಯೆಗೆ ಯತ್ನಿಸಿದ ಯುವತಿ,ಪುತ್ತೂರು…

ಪುತ್ತೂರು ತಾಲೂಕಿನ ಕೊಳ್ತಿಗೆ ಕುಂಟಿಕಾನ ಎಂಬಲ್ಲಿ ಸಿದ್ದೀಕ್ ಎಂಬಾತ ಹಿಂದು ಯುವತಿಯನ್ನು ಅಪಹರಿಸಿ ಮನೆಯಲ್ಲಿ ಇರಿಸಿಕೊಂಡಿದ್ದ ಎಂಬ ಘಟನೆಗೆ ತಿರುವು ಪಡೆದುಕೊಳ್ಳುತ್ತಿದ್ದು,ಯುವತಿ ಆತ್ಮಹತ್ಯೆ ಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ.ಫೋನ್ ಮೂಲಕ ಪರಿಚಯವಾದ ಕಾಸರಗೋಡು ಜಿಲ್ಲೆಯ

ಮೀನಿನ ವ್ಯಾಪಾರಿಯ ಅಪಹರಣ | ಪತ್ನಿಯಿಂದ ಪೊಲೀಸ್ ಠಾಣೆಗೆ ದೂರು

ಬಂಟ್ವಾಳ ತಾಲೂಕಿನ ಕೊಲ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡಯೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಕೊಲ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಗೊಳಗಾದ