ಕೊಯಿಲ : ಅಮೃತ ಸಿರಿ ಯೋಜನೆಯಡಿ ಸುಳ್ಯ ಹಾಗೂ ಕಡಬ ತಾಲೂಕಿನ ಫಲಾನುಭವಿಗಳಿಗೆ ಮಲೆನಾಡು ಗಿಡ್ಡ ತಳಿಯ ಹೆಣ್ಣು ಕರುಗಳ…

ಕಡಬ : ಅಡಿಕೆ ಕೃಷಿ ಇವತ್ತು ಲಾಭದಾಯಕವಾಗಿದ್ದರೂ ಅಡಿಕೆಗೆ ಹಳದಿ ರೋಗ ಬಾಧಿಸಿ ರೈತರು ಸಂಕಷ್ಟದಲ್ಲಿದ್ದಾರೆ. ಇಂಥಾ ರೈತರು ಅಡಿಕೆ ಬೆಳೆಗೆ ಪರ‍್ಯಾಯವಾಗಿ ಮೀನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡುವ ಕಾರ್ಯವನ್ನು ರೂಪಿಸಲಾಗುವುದು ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.

ವಿಟ್ಲ : ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ | ನಾಲ್ವರ ಬಂಧನ

ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕುದ್ದುಪದವು ನಿವಾಸಿ ಎಂ. ಕೃಷ್ಣ ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್ ಕುಮಾರ್ ಟಿ, ಕಾಸರಗೋಡು ನಿವಾಸಿ

ಕೊಳ್ತಿಗೆ ಅನ್ಯಕೋಮಿನ ಯುವಕನ ಮನೆಯಲ್ಲಿ ಅಪ್ರಾಪ್ತ ಹಿಂದು ಯುವತಿ ಪತ್ತೆ ಪ್ರಕರಣ | ವಿವಾಹದ ಸಿದ್ದತೆ ಬಾಯ್ಬಿಟ್ಟ ಯುವಕ…

ಪುತ್ತೂರು ತಾಲೂಕಿನ ಕೊಳ್ತಿಗೆ ಕುಂಟಿಕಾನ ಎಂಬಲ್ಲಿ ಸಿದ್ದೀಕ್ ಎಂಬಾತ ಅಪ್ರಾಪ್ತ ವಯಸ್ಸಿನ ಹಿಂದು ಯುವತಿಯನ್ನು ಅಪಹರಿಸಿ ಮನೆಯಲ್ಲಿ ಇರಿಸಿಕೊಂಡಿದ್ದಾನೆಂಬ ಮಾಹಿತಿಯರಿತ ಸ್ಥಳೀಯರು ಬುಧವಾರ ಆತನ ಮನೆಯ ಮುಂದೆ ಜಮಾಯಿಸಿ ಸ್ಥಳದಲ್ಲಿ ತುಸು ಬಿಗುವಿನ ವಾತಾವರಣ ಸೃಷ್ಟಿಯಾಯಿತು.ಬೆಳ್ಳಾರೆ

ಮದುವೆಯಾಗಲು ನಿರಾಕರಿಸಿದ ಪ್ರಿಯಕರ ,ಯುವ ಕಲಾವಿದೆ ನೇಣು ಬಿಗಿದು ಆತ್ಮಹತ್ಯೆ

ಪ್ರಿಯಕರ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕೈ ಮನನೊಂದು ತೆಲುಗು ಚಿತ್ರರಂಗದ ಸಹ ಕಲಾವಿದೆ ಅನುರಾಧ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.ಸಾಕಷ್ಟು ಸಿನಿಮಾಗಳಲ್ಲಿ ಸಹ ಕಲಾವಿದೆಯಾಗಿ ನಟಿಸಿದ್ದ ಅನುರಾಧ, ಕಿರಣ್ ಎಂಬುವರನ್ನು

ಕನ್ನಡ ಚಿತ್ರನಟಿ ಸೌಜನ್ಯಾ ನೇಣು ಬಿಗಿದು ಆತ್ಮಹತ್ಯೆ | ಧಾರಾವಾಹಿಗಳಲ್ಲೂ ಅಭಿನಯಿಸಿದ್ದ ಸೌಜನ್ಯಾ

ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ನಟಿ ಸೌಜನ್ಯಾ (25) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ಸೌಜನ್ಯ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ಫ್ರೆಂಡ್ ವಿವೇಕ್ ಜೊತೆ

ಇಬ್ಬರು ಯುವಕರಿಂದ ಅಪ್ರಾಪ್ತೆಗೆ ಗರ್ಭದಾನ | ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಶಾಲಾ ಬಾಲಕಿಯ ಮೇಲೆ ಇಬ್ಬರು ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು ಬಾಲಕಿಯ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ರವಿ ಹಾಗೂ ಯೋಗೀಶ ಎಂಬವರು ತನ್ನಮೇಲೆ ಅತ್ಯಾಚಾರ ನಡೆಸಿರುವುದಾಗಿ ಹಾಗೂ ಇದನ್ನು ಯಾರಿಗೂ

ಕೋವಿಡ್ ನಂತರ ಆರ್.ಎಸ್.ಎಸ್.ಶಾಖೆಗಳ ಸಂಖ್ಯೆ ಹೆಚ್ಚಳ | ಸಂಘಕ್ಕೆ ಸೇರುವವರ ಸಂಖ್ಯೆ ಏರಿಕೆ

ಬೆಂಗಳೂರು : ಕೊವಿಡ್ ಸಂದರ್ಭದಲ್ಲಿ ಶಾಲೆಗಳನ್ನು ಮುಚ್ಚಿದ ಕಾರಣ ತಮ್ಮ ಶಾಖೆಗಳನ್ನು ಸೇರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಆರ್‌ಎಸ್‌ಎಸ್ ಹೇಳಿದೆ. ಹತ್ತರಿಂದ ಹದಿನಾರು ವರ್ಷಗಳ ನಡುವಿನ ಮಕ್ಕಳು ದೊಡ್ಡ ಸಂಖ್ಯೆಯಲ್ಲಿ ಶಾಖೆಗಳನ್ನು ಸೇರಿರುವುದರಿಂದ ಸದಸ್ಯರ ಪ್ರಮಾಣ ಎರಡು

ಕಡಬ : ಐತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ,ಜಾನುವಾರು-ಪಿಕಪ್ ವಶಕ್ಕೆ

ಕಡಬ: ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಸೆ.28ರ ರಾತ್ರಿ ಪಿಕಪ್ ವೊಂದರಲ್ಲಿ ಮೂರು ಹೋರಿಗಳನ್ನು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ವಾಹನ ಹಾಗೂ ಪಿಕಪ್ ನ್ನು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಪಿಕಪ್ ಹಾಗೂ ಅದರಲ್ಲಿ

ಕಾಂಗ್ರೆಸ್ ಆಡಳಿತದಲ್ಲಿ ತಾಲಿಬಾನಿ ಸಂಸ್ಕೃತಿ ಇತ್ತು -ನಳಿನ್

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಈಗ ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ರಾಜ್ಯದಲ್ಲಿ ಹಿಂದು ಕಾರ್ಯಕರ್ತರ ಕೊಲೆ, ಸುಲಿಗೆ, ಗೋ ಹತ್ಯೆಗಳು ಅವ್ಯಾಹತವಾಗಿ ನಡೆದಿದ್ದು, ತಾಲಿಬಾನ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ‌ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ

ಸುಬ್ರಹ್ಮಣ್ಯ : ಕಾಲೇಜು ಜೀವನದ ಅನುಭವಗಳನ್ನು ಮುಂದಿನ ಬದುಕಿನಲ್ಲಿ ಅಳವಡಿಸಿಕೊಂಡು, ದೇಶಕ್ಕೆ ಮತ್ತು ಸಮಾಜಕ್ಕೆ‌ಸೇವೆಯನ್ನು ಸಲ್ಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ರಾಮ್ ಸುಳ್ಳಿ ನುಡಿದರು.ಅವರು ಕುಕ್ಕೆ ಶ್ರೀ