ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ.ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ್

ಸುಬ್ರಹ್ಮಣ್ಯ: ಕರ್ನಾಟಕದ ದಕ್ಷ ಐಪಿಎಸ್‌ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ರವಿ ಡಿ. ಚನ್ನಣ್ಣನವರ್‌ ಅವರು ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಧರ್ಮಸ್ಥಳಕ್ಕೆ ತೆರಳುವ ವೇಳೆ ಮಾರ್ಗ

ದ.ಕ. | ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಪ್ರಕಟ ,ಏನಿದೆ ಷರತ್ತುಗಳು..

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ ಅ.1ರಿಂದ ಕಡ್ಡಾಯವಾಗಿ ಕೋವಿಡ್‌ ಸಮುಚಿತ ವರ್ತನೆಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌, ಥಿಯೇಟರ್‌, ರಂಗಮಂದಿರ ಹಾಗೂ

ಸರ್ವೆ : ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಭಾರತೀಯ ಜನತಾ ಪಾರ್ಟಿ ಸರ್ವೆ ಬೂತ್ ಸಂಖ್ಯೆ 191 ರ ವತಿಯಿಂದ ದೀನ್ ದಯಾಳ್ ಉಪಾಧ್ಯಾಯ ಇವರ ಜನ್ಮ ದಿನದ ಆಚರಣೆಯು ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ಎನ್‌.ಎಸ್.ಡಿ ಯವರ ಮನೆಯಲ್ಲಿ ನಡೆಯಿತು.ದೀನ್ ದಯಾಳ್ ಇವರ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ದೀನ್ ದಯಾಳ್

ದ.ಕ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಅಂತ್ಯೋದಯ ಕಾರ್ಯಕ್ರಮ, ಬಡ ಕುಟುಂಬಗಳಿಗೆ ಎಲ್‌ಇಡಿ ಬಲ್ಬ್ ವಿತರಣೆ

ಅಂತ್ಯೋದಯದ ಪ್ರತಿಪಾದಕ"ಪಂಡಿತ್ ದೀನದಯಾಳ ಉಪಾಧ್ಯಾಯರ"105ನೇ ಜನ್ಮ ಜಯಂತಿಯ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿಬಡಕುಟುಂಬಗಳಿಗೆ LED ಬಲ್ಬ್ ಗಳ ವಿತರಣಾ ಕಾರ್ಯಕ್ರಮ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಉತ್ತರ ಮಂಡಲ ದ

ಉಪ್ಪಿನಂಗಡಿ : ಬಾಲಕನ ಅಪಹರಣ ಯತ್ನ | ಕೊಸರಾಡಿಕೊಂಡು ಅಪಹರಣಕಾರರಿಂದ ತಪ್ಪಿಸಿದ ಬಾಲಕ

ಉಪ್ಪಿನಂಗಡಿ: ಓಮ್ಮಿ ಕಾರಿನಲ್ಲಿ ಬಂದವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನನ್ನು ಹಿಡಿದೆಳೆದು ಅಪಹರಣ ಮಾಡಲು ಯತ್ನಿಸಿದ ಘಟನೆ ಉಪ್ಪಿನಂಗಡಿ ಬಳಿಯ ಮಠ ಹಿರ್ತಡ್ಕ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆಹಿರ್ತಡ್ಕದ ಜನತಾ ಕಾಲನಿ ನಿವಾಸಿ 14ರ ಬಾಲಕ ಸಿಫಾನ್ ಎಂಬಾತನೇ

ವಾಟ್ಸಾಪ್‌ನಲ್ಲಿ ಆತ್ಮಹತ್ಯೆ ಮೆಸೆಜ್ ಕಳಿಸಿ ಜಿಲ್ಲಾಧಿಕಾರಿ ಸಿಬಂದಿ ನಾಪತ್ತೆ | ಪತ್ತೆಗಾಗಿ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್ ಆ್ಯಪ್ ನಲ್ಲಿ ಮೆಸೇಜ್ ಕಳಿಸಿರುವುದು ಜಿಲ್ಲಾಧಿಕಾರಿ ಕಚೇರಿ ಮತ್ತು ಕಂದಾಯ ಇಲಾಖೆ ನೌಕರರ ಆತಂಕಕ್ಕೆ ಕಾರಣವಾಗಿದೆ.ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್(39) ಅವರು ನಾಪತ್ತೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆಯಿಂದಲೇ

ಅಸ್ಸಾಂನಲ್ಲಿ ಪ್ರತಿಭಟನಾಕಾರರ ಮೇಲೆ ದಾಳಿ ಮತ್ತು ಪೋಲಿಸ್ ಗೋಲಿಬಾರ್ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ…

ಸಂಘಪರಿವಾರದ ಕೋಮು ವೈರಸ್ ನಿವಾರಣೆಗೆ ಸರಿಯಾದ ಚಿಕಿತ್ಸೆ ನೀಡುವ ವೈದ್ಯರನ್ನು ಪಾಪ್ಯುಲರ್ ಫ್ರಂಟ್ ಸಜ್ಜುಗೊಳಿಸಿದೆ:ಜಾಬೀರ್ ಅರಿಯಡ್ಕಪುತ್ತೂರು,ಸೆ.28: ಅಸ್ಸಾಮಿನಲ್ಲಿ ಪ್ರತಿಭಟನಾಕಾರರ ಮೇಲೆ ದಾಳಿ ಮತ್ತು ಪೋಲಿಸರು ನಡೆಸಿದ ದಾರುಣ ಗೋಲಿಬಾರ್ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ

ದತ್ತಪೀಠ ವಿವಾದ ಸಂಬಂಧ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ| ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ…

ದತ್ತಪೀಠ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ, ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಹಿಂದೂ ಅರ್ಚಕರ ನೇಮಕಾತಿಗೆ ಹಸಿರು ನಿಶಾನೆ ನೀಡಿದೆ.ಇದುವರೆಗೂ ದತ್ತಜಯಂತಿ ಸಮಯದಲ್ಲಿ ಮಾತ್ರ ಹಿಂದೂ ಅರ್ಚಕರಿಂದ ಪೂಜೆ ನೆರವೇರಿಸಲಾಗುತ್ತಿತ್ತು.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ ಗೆ 752ನೇ ರ‍್ಯಾಂಕ್

ಪುತ್ತೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) 2020-21 ನೇ ಸಾಲಿನ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ 752ನೇ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿಗೆ, ಜಿಲ್ಲೆಗೆ ಮತ್ತು ರಾಜ್ಯಕ್ಕೆ