ಯೂರಿಯಾ ಮಿಶ್ರಿತ ಹುಲ್ಲು ತಿಂದು ಕರುಗಳ ಸಾವು

ಮಂಗಳೂರು : ಬೈಕಂಪಾಡಿ ಸಮೀಪ ಹೆದ್ದಾರಿ ಪಕ್ಕದಲ್ಲಿ ಬೆಳೆದಿದ್ದ ಯುರಿಯಾ ಮಿಶ್ರಿತ ಹುಲ್ಲನ್ನು ತಿಂದ ಎರಡು ಕರುಗಳು ಸಾವನ್ನಪ್ಪಿದ್ದು, ಸ್ಥಳೀಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೈಕಂಪಾಡಿಯ ಯಂಗ್ ಸ್ಟಾರ್ ಬಳಿ ಲಾರಿಗಳಲ್ಲಿ ಯುರಿಯಾ ತುಂಬಿಸಿ ಅದಕ್ಕೆ ಸರಿಯಾಗಿ ಮುಚ್ಚದೆ ಸಾಗಾಟ

ಕಡಬ ಪೊಲೀಸ್ ಶಿವರಾಜ್‌ರಿಂದ ಯುವತಿಯ ಅತ್ಯಾಚಾರ | ಐಜಿಪಿ ದೇವಜ್ಯೋತಿ ರೇ ಕಡಬ ಠಾಣೆಗೆ ಭೇಟಿ

ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ತೆಯಾಗಿದ್ದ ಅಪ್ರಾಪ್ತ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೋಲಿಸ್ ಕಾನ್ಸ್ಟೇಬಲ್ ಶಿವರಾಜ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ.

ಮಂಗಳೂರಿನಲ್ಲಿ ಟಿಂಟ್‌ ಪಾರದರ್ಶಕತೆ ಪತ್ತೆಗೆ ‘ವಿಂಡೋ ಟಿಂಟ್‌ ರೀಡರ್‌’

ಮಂಗಳೂರು: ಟ್ರಾಫಿಕ್‌ ಪೊಲೀಸರಿಗೆ ನಗರದಲ್ಲಿ ಟಿಂಟ್‌ ಕಾರ್ಯಾಚರಣೆಗೆ 'ವಿಂಡೋ ಟಿಂಟ್‌ ರೀಡರ್‌' ಸಾಧನವೊಂದನ್ನು ಬಳಸಲಾಗುತ್ತಿದೆ. ಇದರಿಂದ ವಾಹನದ ಟಿಂಟ್‌ ಪಾರದರ್ಶಕತೆಯನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ.ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಮಾಹಿತಿ ನೀಡಿ, ವಾಹನದಲ್ಲಿ ಯಾರಾದರೂ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: ಆನ್ಲೈನ್ ಮೂಲಕ ಸಾಧಕರ ಆಯ್ಕೆ‌ಗೆ ಸಾರ್ವಜನಿಕ‌ರಿಗೆ ಅವಕಾಶ

ಬೆಂಗಳೂರು: ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಬಾರಿಯ ವಿಶೇಷವೆಂದರೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ

ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಮಂಗಳವಾರ ಘೋಷಣೆ ಮಾಡಿದೆ.ಕರ್ನಾಟಕದ ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ.ಅಕ್ಟೋಬರ್ 1 ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 2ರಂದು ಮತ

ಡಿಸಿಪಿ ಧರ್ಮೇಂದ್ರ ಕುಮಾರ ಮೀನಾ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು | ನಿನ್ನೆ ಭಾರತ ಬಂದ್ ಸಂದರ್ಭ ನಡೆದ ಅವಘಢ

ಬೆಂಗಳೂರು: ಭಾರತ್ ಬಂದ್ ಭದ್ರತೆಯಲ್ಲಿದ್ದ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ ಮೀನಾ ಅವರ ಕಾಲಿನ ಮೇಲೆ ಕಾರಿನ ಚಕ್ರ ಹರಿಸಲಾಗಿದೆ.ನಿನ್ನೆ ಭಾರತ ಬಂದ್ ಸಂದರ್ಭ ತುಮಕೂರು ರಸ್ತೆ ಕಡೆಯಿಂದ ಬೆಂಗಳೂರು ಪ್ರವೇಶಿಸುವ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಗೊರಗುಂಟೆಪಾಳ್ಯ ಬಳಿ

ಕೊಯಿಲದಲ್ಲಿ ಗೋಶಾಲೆಗೆ 98 ಎಕರೆ ಪ್ರದೇಶ ಗುರುತು | ಅ. 1ರಂದು ಸ್ಥಳ ಪರಿಶೀಲನೆ- ಎಸ್.ಅಂಗಾರ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ-ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಅ. 1ರಂದು ಸ್ಥಳ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ದ.ಕ.ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.ಅವರು ದ.ಕ.

ದತ್ತಪೀಠದ ಪೂಜಾ ಕೈಂಕರ್ಯ | ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ ಕೋರ್ಟ್

ಬೆಂಗಳೂರು, ಸೆ. 27: ದತ್ತಪೀಠದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಮುಜಾವರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ 2018ರ ಮಾ.19ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನ ಸಮಿತಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಹೈಕೋರ್ಟ್ ಮಂಗಳವಾರ ತೀರ್ಪು

ನೈತಿಕ ಪೊಲೀಸ್‌ಗಿರಿ | ಐದು ಮಂದಿ ಪೊಲೀಸರ ವಶಕ್ಕೆ

ಮಂಗಳೂರು: ಪೊಲೀಸ್ ಅಧಿಕಾರಿಯೊಬ್ಬರ ಸಮಕ್ಷಮವೇ ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಎನ್‌ಐಟಿಕೆ ಸುರತ್ಕಲ್ ಟೋಲ್‌ಗೇಟ್ ಬಳಿ ಆದಿತ್ಯವಾರ ಸಂಜೆ ವೇಳೆಯಲ್ಲಿ ಬೊಲೆರೋ

ಅಕ್ಟೋಬರ್ 3 : ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ

ಬೆಂಗಳೂರು : ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳಾ (ಎನ್‌ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆ ಗಳಿಗೆ ನಡೆಸಲಾದ ಇಟಿ/ಪಿಎಸ್‌ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.ಪತ್ರಿಕೆ-1 ಮತ್ತು