ಅ.11ರವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ | ರಾಜ್ಯ ಸರ್ಕಾರ ಆದೇಶ

ಕೋವಿಡ್-19 ಪ್ರಕರಣಗಳನ್ನು ಇನ್ನಷ್ಟು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಪೂ ವನ್ನು ಅಕ್ಟೋಬರ್ 11ರ ಬೆಳಿಗ್ಗೆ 5 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಹಿಂದಿನ ಆದೇಶದ ಅನ್ವಯ ಸೆ.27ರ ಬೆಳಿಗ್ಗೆ 5 ಗಂಟೆಗೆ ರಾತ್ರಿ ಕರ್ಫ್ಯೂ

ಭೀಕರ ರಸ್ತೆ ಅಪಘಾತ | ಓರ್ವ ಸಾವು,ಇಬ್ಬರಿಗೆ ಗಾಯ

ರಾಷ್ಟ್ರೀಯ ಹೆದ್ದಾರಿ 66ರ ಸಮಿಪದ ಕ್ಷೀರಸಾಗರದ ಬಳಿ ಯಲ್ಲಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದರೆ ಕಾರಿನಲ್ಲಿದ್ದ ಇಬ್ಬರು ಅಲ್ಪಸ್ವಲ್ಪ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೃತ ಯುವಕನನ್ನು ಪಕ್ಷಿಕೆರೆ ಪಂಜ ನಿವಾಸಿ ರಘುನಾಥ್ ಪೂಜಾರಿ (40) ಎಂದು

ಮೇಲಾಧಿಕಾರಿಗಳ ಕಿರುಕುಳ ,ಕೆಎಸ್‌ಆರ್‌ಟಿಸಿ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಕೆಎಸ್ಸಾರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.ಬಾಗಲಕೋಟೆ ಜಿಲ್ಲೆಯ ನಿಂಗಪ್ಪ ಇಮರಾಪುರ (40) ಆತ್ಮಹತ್ಯೆ ಮಾಡಿಕೊಂಡ ಕೆಎಸ್ಸಾರ್ಟಿಸಿ ಸಿಬ್ಬಂದಿ. ಇವರು ರವಿವಾರ ಸಂಜೆ

ನೆಕ್ಕಿಲಾಡಿಯ ರಫೀಕ್ ಖಾನ್‌ಗೆ ಉಗ್ರ ನಂಟು ವರದಿ |
ಪರಿಸ್ಥಿತಿ ಮೇಲ್ನೋಟಕ್ಕೆ ಮಾತ್ರ ಶಾಂತ, ಆಳದಲ್ಲಿ ಸಾಕಷ್ಟು ನೋವಿದೆ-

ನೆಕ್ಕಿಲಾಡಿಯಿಂದ ನಾಪತ್ತೆಯಾದ ಮುಹಮ್ಮದ್ ರಫೀಕ್ ಖಾನ್ ಅವರಿಗೆ ಉಗ್ರರ ನಂಟು ಹೊಂದಿದ್ದರು ಎಂಬ ಮಾಧ್ಯಮಗಳ ವರದಿಯಿಂದ ಆತಂಕ ಹಾಗೂ ಉದ್ವಿಗ್ನಕ್ಕೊಳಗಾಗಿದ್ದ ಉಪ್ಪಿನಂಗಡಿ, ಪೊಲೀಸ್ ವರಿಷ್ಠಾಧಿಕಾರಿಯವರ ಸ್ಪಷ್ಟಿಕರಣದಿಂದ ಸಣ್ಣದೊಂದು ನಿಟ್ಟುಸಿರು ಬಿಟ್ಟರೂ ಆತನ ಕುಟುಂಬ ಪಡುತ್ತಿರುವ ನೋವು ಯಾವ

ಹಿಂದೂ ಧರ್ಮಕ್ಕೆ ಅಪಾಯವಿದೆ ಎಂಬುದು ಕೇವಲ ಕಾಲ್ಪನಿಕ | ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದ್ದು, ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಮಾತನ್ನು ತಳ್ಳಿಹಾಕಿದ್ದು, ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ. ಮಾಹಿತ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ

ಕೇಸರಿ ಶಾಲು ಧರಿಸಿದರೆ ಹುಷಾರ್ | ಹಿಂದೂ ಯುವಕನಿಗೆ ಹಲ್ಲೆ ನಡೆಸಿದ ಅನ್ಯಕೋಮಿನ ಯುವಕರು

ಬಂಟ್ವಾಳ : ಅನ್ಯಕೋಮಿನ ತಂಡವೊಂದು ಯುವಕನನ್ನು ಅಡ್ಡಗಟ್ಟಿ ದಾಳಿ ನಡೆಸಿದ ಘಟನೆ ಸೆ.26 ರಂದು ರಾತ್ರಿ ಅಡ್ಯನಡ್ಕದ ಮರಕ್ಕಿಣಿಯಲ್ಲಿ ನಡೆದಿದೆ.ಹಲ್ಲೆಗೊಳಗಾದವರನ್ನು ಗಿರೀಶ್ (33) ಎಂದು ಗುರುತಿಸಲಾಗಿದೆ.ಗಿರೀಶ್ ರವರು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಅಡ್ಡಗಟ್ಟಿದ

ಕೋಡಿಂಬಾಳ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್‌ನಲ್ಲಿ ಯುವಜನ ದಿನಾಚರಣೆ ಹಾಗೂ ಮಲಂಕರ ಕ್ಯಾಥೋಲಿಕ್ ಸಭಾ ಪುನರ್…

ಕಡಬ : ಮಲಂಕರ ಕ್ಯಾಥೋಲಿಕ್ ಧರ್ಮಸಭೆ ಪುತ್ತೂರು ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಯುವಜನ ದಿನಾಚರಣೆ ಹಾಗೂ ಮಲಂಕರ ಕ್ಯಾಥೋಲಿಕ್ ಸಭಾ ಪುನರ್ ಏಕೀಕರಣ ದಿನಾಚರಣೆಯನ್ನು ಕೋಡಿಂಬಾಳ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚಿನಲ್ಲಿ ಆಚರಿಸಲಾಯಿತು.ಪುತ್ತೂರು ಧರ್ಮಪ್ರಾಂತ್ಯದ ಬಿಷಪ್

ಐಪಿಎಸ್ ಅಧಿಕಾರಿ ಕೆ.ವಿ.ಜಗದೀಶ್ ಕ್ಯಾನ್ಸರ್‌ಗೆ ಬಲಿ

ಬೆಂಗಳೂರು : ಕಳೆದ 6 ತಿಂಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಕೆ.ವಿ. ಜಗದೀಶ್ ಅವರು ರವಿವಾರ ಮೃತಪಟ್ಟಿದ್ದಾರೆ.ಬೆಂಗಳೂರಿನ ಎಚ್. ಸಿ. ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ಧಾರೆ. 2006 ರಲ್ಲಿ ಪೊಲೀಸ್ ಸೇವೆ

ಕಡಬ ತಾಲೂಕು ಭಜನಾ ಪರಿಷತ್ ಸಭೆ

ಕಡಬ : ಕಡಬ ತಾಲೂಕು ಭಜನಾ ಪರಿಷತ್ತಿನ ಸಭೆಯನ್ನು ಮರ್ಧಾಳದ ಅಂಬೇಡ್ಕರ್ ಸಭಾಭವನದಲ್ಲಿ ನಡೆಸಲಾಯಿತು.ಕಡಬ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಂದರ ಗೌಡ ಬಿಳಿನೆಲೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭಜನಾ ಪರಿಷತ್ ಕಾರ್ಯದರ್ಶಿ ಸದಾನಂದ ಕಾಣಿಯೂರು, ಉಪಾಧ್ಯಕ್ಷರಾದ ಮಾಧವ ಕುಂಬಾರ

ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯ ಗ್ರಂಥ ಶೀಘ್ರದಲ್ಲಿ ಪ್ರಕಟ -ಸಚಿವ ಸುನೀಲ್ ಕುಮಾರ್

ಮಾನವ ಕುಲಕ್ಕೆ ಸಮನ್ವಯತೆ ಸಾರಿದ ದಾರ್ಶನಿಕ, ಮಾನವತಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯ ಬಗ್ಗೆ ಸಮಗ್ರ ಅಧ್ಯಯನ್ನೊಳಗೊಂಡ ಗ್ರಂಥವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಹೊರತರಲು ಚಿಂತನೆ ನೀಡಲಾಗಿದೆ ಎಂದು ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್