ರಸ್ತೆ ಬದಿ ಮಲಗಿದ್ದ ಹಸುವನ್ನು ಕದ್ದು ಜೀಪಲ್ಲಿ ಕೊಂಡೊಯ್ದ ಕಳ್ಳರು | ಜೀಪಿನ‌ ಹಿಂದೆ ಅಸಹಾಯಕತೆಯಿಂದ ಓಡಿದ ಕರು |…

ರಸ್ತೆ ಬದಿ ಮಲಗಿದ್ದ ಹಸುವನ್ನು ಗೋಕಳ್ಳರು ಜೀಪಿನಲ್ಲಿ ತುಂಬಿಕೊಂಡು ಹೋಗುತ್ತಿದ್ದಂತೆ ಹಸುವಿನ ಕರು ಜೀಪ್ ಹಿಂದೆ ಅಸಹಾಯಕ ರೀತಿಯಲ್ಲಿ ಓಡಿದ ಹೃದಯ ಕಲಕುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಛತ್ರ ಮೈದಾನದಲ್ಲಿ ನಡೆದಿದೆ. ಕಳೆದ ರಾತ್ರಿ ಜೀಪಿನಲ್ಲಿ ಬಂದ ದನಗಳ್ಳರು

ಹಿಂದೂ ಎಂದು‌ ನಂಬಿಸಿ ಮದುವೆಯಾಗುವ ಭರವಸೆ ನೀಡಿ ಕೈ ಕೊಟ್ಟು , ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ 35 ಲಕ್ಷ…

ಮಂಗಳೂರು :ಅನ್ಯಕೋಮಿನ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿ, ಮದುವೆಯಾಗುವ ಭರವಸೆ ನೀಡಿ ಯುವತಿಯೊಬ್ಬರನ್ನು ಹಲವು ಬಾರಿ ದೈಹಿಕ ಸಂಪರ್ಕಕ್ಕೆ ಬಳಸಿಕೊಂಡು, 35 ಲಕ್ಷ ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನಲ್ಲಿ

ಕಡಬ : ಕೊಯಿಲದಲ್ಲಿ ನದಿಗೆ ಸ್ನಾನಕ್ಕಿಳಿದು ಕಣ್ಮರೆಯಾದ ವ್ಯಕ್ತಿಯ ಮೃತದೇಹ ಪತ್ತೆ

ಕಡಬ : ಮಂಗಳವಾರ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ತೆರಳಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಗುರುವಾರ ಪತ್ತೆಯಾಗಿದೆ.ಈ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67ವ.) ನಾಪತ್ತೆಯಾದವರು. ಇವರು ಸೆ. 21ರಂದು ಮಧ್ಯಾಹ್ನ

ಸರಕಾರದ ಯೋಜನೆಗಳು ಗ್ರಾಮ ಪಂಚಾಯತ್ ಮೂಲಕ ಜನಸಾಮಾನ್ಯರ ಬಳಿಗೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗ್ರಾಮ ಪಂಚಾಯತ್‌ಗಳ ಮುಖೇನ ಸರ್ಕಾರ‌ದ ವಿವಿಧ ಸೇವೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸುತ್ತಿದ್ದು, ಇದನ್ನು 2022 ರ ಜನವರಿ 26 ರಂದು ಐದು ಜಿಲ್ಲೆಗಳಲ್ಲಿ ಪ್ರಾಯೋಗಿಕ‌ವಾಗಿ ಜಾರಿಗೊಳಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪಂಚಾಯತ್

ಹಿಂದೂ ಎಂದು‌ ನಂಬಿಸಿ ಮದುವೆಯಾಗುವ ಭರವಸೆ ನೀಡಿ ಕೈ ಕೊಟ್ಟ ಮುಸ್ಲಿಂ ಯುವಕ | ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ…

ಮಂಗಳೂರು: ಅನ್ಯಕೋಮಿನ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿ, ಮದುವೆಯಾಗುವ ಭರವಸೆ ನೀಡಿ ಯುವತಿಯೊಬ್ಬರನ್ನು ಹಲವು ಬಾರಿ ದೈಹಿಕ ಸಂಪರ್ಕಕ್ಕೆ ಬಳಸಿಕೊಂಡು, 35 ಲಕ್ಷ ಹಣ ಪಡೆದು ವಂಚಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಮಂಗಳೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ

ಪಾಣತ್ತೂರು ಬಸ್ಸು ದುರಂತ ಪ್ರಕರಣ: ಮೃತಪಟ್ಟ 7 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ

ಪುತ್ತೂರು : ಒಂಭತ್ತು ತಿಂಗಳ ಹಿಂದೆ ಕರ್ನಾಟಕ ಮತ್ತು ಕೇರಳ ಗಡಿಯಲ್ಲಿರುವ ಕಾಸರಗೋಡು ತಾಲೂಕಿನ ಪಾಣತ್ತೂರಿನಲ್ಲಿ ಸಂಭವಿಸಿದ್ದ ಖಾಸಗಿ ಸಿಸಿ ಬಸ್ಸು ಅಪಘಾತದಲ್ಲಿ ಮೃತಪಟ್ಟ ಪುತ್ತೂರು ವಿಧಾನ ಸಭಾ ಕ್ಷೇತ್ರದ ಐವರು ಸೇರಿದಂತೆ ಒಟ್ಟು 7 ಮಂದಿಯ ಕುಟುಂಬಕ್ಕೆ ತಲಾ ರೂ. 2 ಲಕ್ಷ ಪರಿಹಾರಧನವನ್ನು

ಸುಬ್ರಹ್ಮಣ್ಯ : ಕೆಎಸ್‌ಎಸ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಸರ್ಟಿಫಿಕೇಟ್ ಕೋರ್ಸ್‌ಗಳ ಬಗ್ಗೆ ತರಬೇತಿ

ಕಡಬ : ಸುಬ್ರಹ್ಮಣ್ಯ ಕೆ ಎಸ್ ಎಸ್ ಕಾಲೇಜಿನಲ್ಲಿ ಐಕ್ಯೂಎಸಿ , ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ವತಿಯಿಂದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಸರ್ಟಿಫಿಕೇಟ್ ಕೋರ್ಸುಗಳ ಕುರಿತು ತರಬೇತಿ ಕಾರ್ಯಕ್ರಮ ಸೆ.22ರಂದು ನಡೆಯಿತು. ಅಭಿಲಾಷ್ ಕೆ. ಮ್ಯಾನೇಜಿಂಗ್

ಮೊಬೈಲ್ ಶಾಪ್ ಮಾಲಕನ ಅಪಹರಿಸಿ ಲಕ್ಷಾಂತರ ಲೂಟಿ |ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಉಡುಪಿ : ಮೊಬೈಲ್ ಅಂಗಡಿ ಮಾಲಕರೊಬ್ಬರನ್ನು ತಂಡವೊಂದು ಅಪಹರಿಸಿ ಲಕ್ಷಾಂತರ ರೂ. ಹಣ ಹಾಗೂ ಸೊತ್ತುಗಳನ್ನು ಲೂಟಿ ಮಾಡಿರುವ ಕುರಿತು ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು ಕಿರಿಮಂಜೇಶ್ವರ ಅರೆಹೊಳೆ ಕ್ರಾಸ್‌ನ ಮುಸ್ತಾಫ(34) ಎಂಬವರು ಕುಂದಾಪುರದ

ಕಣಜದ ಹುಳು (ಪಿಲಿ ಕುಡೋಲು) ದಾಳಿ | ಮೆಕ್ಯಾನಿಕ್ ಸಾವು

ಮಂಗಳೂರು : ಎಡಪದವು ಪಟ್ಲಚ್ಚಿಲ್‌ನ ನಿವಾಸಿಸದಾಶಿವ ಮತ್ತು ಕಮಲಾಕ್ಷಿ ದಂಪತಿ ಪುತ್ರ, ಎಂಸಿಎಫ್‌ನಲ್ಲಿಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಕೇಶವ(24) ಎಂಬವರು ಕಣಜದ ಹುಳುಗಳ (ಪಿಲಿಕುಡೋಲು)ದಾಳಿಯಿಂದ ತೀವ್ರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ನಡೆದಿದೆ. ಮನೆಯ ತೆಂಗಿನ

ನರಿಮೊಗರು ಗ್ರಾ.ಪಂ.ಡಿಜಿಟಲ್ ಗ್ರಂಥಾಲಯ ಕಾಮಗಾರಿಗೆ ಚಾಲನೆ

ನರಿಮೊಗರು : ನರಿಮೊಗರು ಗ್ರಾ.ಪಂ.ನಲ್ಲಿ ಡಿಜಿಟಲ್ ಗ್ರಂಥಾಲಯದ ಕಾಮಗಾರಿಗೆ ಚಾಲನೆ ಸೆ.22ರಂದು ನಡೆಯಿತು. ಸುಮಾರು 7.50 ಲಕ್ಷ ವೆಚ್ಚದಲ್ಲಿ ಡಿಜಿಟಲೀಕರಣ ಕಾಮಗಾರಿ ನಡೆಯಲಿದ್ದು,ರೂ. 4.00 ಲಕ್ಷ ಮೇಘ ಫುಟ್ ಪ್ರೊಸೆಸಿಂಗ್ ಪ್ರೈಲಿ. (ಬಿಂದು ಪ್ಯಾಕ್ಟರಿ) ಇವರಿಂದ, ರೂ. 3.00 ಪುತ್ತೂರು