ಕಾರು ಅಪಘಾತ : ಚಿತ್ರ ನಟಿ ಈಶ್ವರ ದೇಶಪಾಂಡೆ ಹಾಗೂ ಸ್ನೇಹಿತ ಮೃತ್ಯು

ಮುಂಬೈ: ಮರಾಠಿ ಹಾಗೂ ಹಿಂದಿ ಸಿನೆಮಾದಲ್ಲಿ ಕೆಲಸ ಮಾಡಿರುವ ಈಶ್ವರಿ ದೇಶಪಾಂಡೆ, ಸೆಪ್ಟೆಂಬರ್ 21 ರ ಸೋಮವಾರ ಗೋವಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 25 ರ ಹರೆಯದ ನಟಿ ತನ್ನ ಸ್ನೇಹಿತ ಶುಭಂ ದಡ್ಡೆ ಜೊತೆ ಪ್ರಯಾಣಿಸುತ್ತಿದ್ದು, ಅವರು ಸ್ಥಳದಲ್ಲೇ

ಸವಣೂರು : ರೈತ ಸಂಘದ ಸಮಾಲೋಚನಾ ಸಭೆ

ಸವಣೂರು : ಸವಣೂರು ವಲಯದ ರೈತ ಸಂಘದ ವತಿಯಿಂದ ರೈತರ ಸಮಾಲೋಚನಾ ಸಭೆ ಸಂಘದ ಅಧ್ಯಕ್ಷ ಯತೀಂದ್ರ ಶೆಟ್ಟಿ ಮಠ ಅಧ್ಯಕ್ಷತೆಯಲ್ಲಿ ಸವಣೂರು ವಿನಾಯಕ ಸಭಾಭವನದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದ.ಕ.ಜಿಲ್ಲಾಧ್ಯಕ್ಷ ಶ್ರೀಧರ ರೈರವರು ಮಾತನಾಡಿ ರೈತರು

ರಾಮಕುಂಜ : ನದಿಗೆ ಸ್ನಾನಕ್ಕಿಳಿದ ವ್ಯಕ್ತಿ ಕಣ್ಮರೆ

ಕಡಬ : ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ತೆರಳಿದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67ವ.) ನಾಪತ್ತೆಯಾದವರು. ಇವರು ಸೆ. 21ರಂದು ಮಧ್ಯಾಹ್ನ 12.30ಕ್ಕೆ ಕುಮಾರಧಾರ ನದಿಯಲ್ಲಿ

ರಾಮಕುಂಜ : ನದಿಗೆ ಸ್ನಾನಕ್ಕಿಳಿದ ವ್ಯಕ್ತಿ ಕಣ್ಮರೆ

ಕಡಬ : ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ತೆರಳಿದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67ವ.) ನಾಪತ್ತೆಯಾದವರು. ಇವರು ಸೆ. 21ರಂದು ಮಧ್ಯಾಹ್ನ 12.30ಕ್ಕೆ ಕುಮಾರಧಾರ ನದಿಯಲ್ಲಿ

ಕಡಬ : ರಾಮಕುಂಜ ಹಾಸ್ಟೆಲ್‌ನಿಂದ ನಾಪತ್ತೆಯಾದ ವಿದ್ಯಾರ್ಥಿ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆ

ಕಡಬ : ರಾಮಕುಂಜದ ಶ್ರೀ ರಾಮಕುಂಜೇಶ್ವರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾದ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಜನ್ ಅವರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾನೆ ಎಂದು ಅವರ ಮನೆಯವರು ತಿಳಿಸಿದ್ದಾರೆ ಎಂದು ಕಡಬ ಠಾಣಾ ಎಸೈ ರುಕ್ಮ ನಾಯ್ಕ್ ಅವರು ಮಾಹಿತಿ ನೀಡಿದ್ದಾರೆ.

ರಾಮಕುಂಜ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ ,ಅಪಹರಣ ಶಂಕೆ ,ಪೊಲೀಸರಿಗೆ ದೂರು

ಕಡಬ : ರಾಮಕುಂಜದ ಶ್ರೀ ರಾಮಕುಂಜೇಶ್ವರ ವಿದ್ಯಾರ್ಥಿ ನಿಲಯದಲ್ಲಿದ್ದ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಜನ್ ಅವರು ನಾಪತ್ತೆಯಾಗಿದ್ದು,ಅಪಹರಣ ಶಂಕೆ ವ್ಯಕ್ತವಾಗಿದೆ. ಈ ಕುರಿತು ಕಡಬ ತಾಲೂಕು ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ಬಾಲಕರ ವಸತಿ ನಿಲಯದ ಮ್ಯಾನೇಜರ್ ರಮೇಶ್ ಅವರು ಕಡಬ

ಪುತ್ತೂರು : ಕೆನರಾ ಪ್ರಿಂಟರ್ಸ್ ಮಾಲಕ ಎಂ.ಎ.ಹುಸೈನ್ ನಿಧನ

ಪುತ್ತೂರಿನ ಎಂ.ಟಿ.ರಸ್ತೆಯಲ್ಲಿರುವ ಕೆನರಾ ಪ್ರಿಂಟರ್ಸ್ ಮಾಲಕ, ಪ್ರಸ್ತುತ ಬನ್ನೂರು ನಿವಾಸಿಯಾಗಿದ್ದ ಎಂ.ಎ. ಹುಸೈನ್ (68ವ.) ರವರು ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯದಲ್ಲಿದ್ದ ಅವರನ್ನು ಇಲ್ಲಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ

ದ.ಕ. ಜಿಲ್ಲೆಯ 16 ಮಂದಿ ಗ್ರಾ.ಪಂ ಗ್ರೇಡ್-1 ಕಾರ್ಯದರ್ಶಿಗಳಿಗೆ ಪಿಡಿಓಗಳಾಗಿ ಮುಂಭಡ್ತಿ

ಪುತ್ತೂರು: ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರೇಡ್-1 ಕಾರ್ಯದರ್ಶಿಯವರನ್ನು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಾಗಿ ಮುಂಭಡ್ತಿ ನೀಡಿ ವರ್ಗಾವಣೆಗಳಿಸಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ನೇಮಕಾತಿ ಅಧಿಕಾರಿಗಳು ಆದೇಶ ಮಾಡಿದ್ದಾರೆ. ಗ್ರೇಡ್-1

ಸಿಲಿಂಡರ್ ಸ್ಪೋಟದಿಂದ ಪ್ಲ್ಯಾಟ್‌ನಲ್ಲಿ ಬೆಂಕಿ | ತಾಯಿ,ಮಗಳು ಸಜೀವ ದಹನ,ಐವರು ಗಂಭೀರ

ಬೆಂಗಳೂರಿನ ದೇವರಚಿಕ್ಕನಹಳ್ಳಿ ಬಳಿಯ ಅಪಾಟ್‌ರ್ಮೆಂಟ್ ಒಂದರ ಮೂರು ಫ್ಲ್ಯಾಟ್‌ಗಳಲ್ಲಿ ಬೆಂಕಿ ಅವಘಡ ಸಂಭವಿಸಿ ಮಹಿಳೆಯರಿಬ್ಬರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ ನಗರದ ಬನ್ನೇರುಘಟ್ಟ ರಸ್ತೆಯ ಬಳಿಯಿರುವ ದೇವರ ಚಿಕ್ಕನಹಳ್ಳಿಯ ಖಾಸಗಿ

ಸ್ಥಿರತೆ ಕಾಯ್ದುಕೊಂಡ ಮಂಗಳೂರು ಚಾಲಿ ಹೊಸ ಅಡಿಕೆ ಮಾರುಕಟ್ಟೆ | ಈ ವಾರ ಇದೇ ಧಾರಣೆ ಇರುವ ಲಕ್ಷಣ

ಅಡಿಕೆ ಮಾರುಕಟ್ಟೆ ಕಳೆದ ಎರಡು ದಿನಗಳಿಂದ ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಕಳೆದ ವಾರ ಇಡೀ ಏರಿಕೆಯ ಹಾದಿಯಲ್ಲಿಯೇ ಸಾಗಿದ ಅಡಿಕೆ ಮಾರುಕಟ್ಟೆ ಈ ವಾರ ಸ್ಥಿರತೆ ಕಾಯ್ದು ಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸಿವೆ. ಮಂಗಳವಾರ ಕ್ಯಾಂಪ್ಕೋ ತನ್ನ ಮಾರುಕಟ್ಟೆ ದರದಲ್ಲಿ ಏರಿಕೆ ಮಾಡದೇ ಸೋಮವಾರದ