ಪುತ್ತೂರು : ರೆಸ್ಟೋರೆಂಟ್‌ನಲ್ಲಿ ಬೆಂಗಳೂರಿನ ಹಿಂದೂ ಯುವತಿ, ಹಿಂದೂ ಮುಸ್ಲಿಂ ಯುವಕರಿಬ್ಬರಿದ್ದ ಮಾಹಿತಿ:ಪೊಲೀಸರಿಂದ…

ಪುತ್ತೂರು: ಬೆಂಗಳೂರಿನ ಹಿಂದೂ ಯುವತಿ, ಯುವಕ ಮತ್ತು ಮುಸ್ಲಿಂ ಧರ್ಮದ ಯುವಕ ಬೈಪಾಸ್ ರಸ್ತೆಯ ಪ್ರತಿಷ್ಠಿತ ಹೊಟೇಲೊಂದರಲ್ಲಿ ಕಳೆದ ಮೂರು ದಿನಗಳಿಂದ ರೂಮ್ ಮಾಡಿ ತ೦ಗಿದ್ದ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ ಮತ್ತು ಸ್ಥಳಕ್ಕೆ ತೆರಳಿದ ಪೊಲೀಸರು

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಿಂಗಳ ಎರಡು ಬಾರಿ ವಿಕಲಚೇತನರ ನ್ಯೂನ್ಯತಾ ಶಿಬಿರ ನಡೆಸುವುದರ ಬಗ್ಗೆ ಮನವಿ

ಕಡಬ: ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರತೀ ತಿಂಗಳು 2 ಬಾರಿ ವಿಕಲಚೇತನರ ನ್ಯೂನತೆ ಗುರುತಿಸಲು ಶಾಶ್ವತ ವೈದ್ಯಕೀಯ ಶಿಬಿರ ನಡೆಸಬೇಕೆಂದು ಒತ್ತಾಯಿಸಿ ಜಿಲ್ಲಾ ಅಂಗವಿಕಲರ ಕಲ್ಯಾಣ , ವಿಕಲಚೇತನರ ಹಾಗೂ ಹಿರಿಯ ನಾಗರಿಕರಸಬಲೀಕರಣ ಇಲಾಖೆಗೆ ವಿವಿಧೋದ್ದೇಶ ಪುನರ್ವಸತಿ, ನಗರ ಪುನರ್ವಸತಿ,

ಕಡಬ ವಾಹನ ಅಡ್ಡಗಟ್ಟಿ ದೌರ್ಜನ್ಯ ಪ್ರಕರಣ; ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಕಡಬ: ಮಹಿಳೆಯರು, ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ವಾಹನವನ್ನು ಕಡಬದ ಮರ್ದಾಳ ಬಳಿ ಮಾರ್ಗ ಮಧ್ಯೆ ತಡೆದು ನಿಲ್ಲಿಸಿ ಕೆಲವು ಅಪರಿಚಿತ ವ್ಯಕ್ತಿಗಳು ದೌರ್ಜನ್ಯ ನಡೆಸಿರುವರೆಂದು ಆರೋಪಿಸಿರುವ ಗುತ್ತಿಗಾರು ನಿವಾಸಿ ದೈವ ನರ್ತಕ ಧರ್ಮಪಾಲ ಅಡ್ಢಣಪಾರೆ ಅವರು ಆ ರೀತಿ ಕಾನೂನು

ಮಂಗಳೂರು: ಡಯಟ್ ಗೆ ನುಗ್ಗಿ ಮೂವರು ಮಹಿಳೆಯರಿಗೆ ಮಚ್ಚಿನಿಂದ ಹಲ್ಲೆ ಮಾಡಿದ ಯುವಕ | ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು : ಕೊಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಕಚೇರಿಗೆ ನುಗ್ಗಿದ ಅಪರಿಚಿತನೊಬ್ಬ ಅಲ್ಲಿದ್ದ ಮೂವರು ಸಿಬ್ಬಂದಿಗೆ ಮಚ್ಚಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಪ್ರಕರಣದ ಆರೋಪಿ ಕುಂದಾಪುರದ ನವೀನ್

ಬೆಳ್ತಂಗಡಿಯಲ್ಲಿ ನಿಲ್ಲದ ಗಾಂಜಾ ಘಾಟು | ಆರೋಪಿ ಸಹಿತ 70 ಸಾವಿರ ಮೌಲ್ಯದ ಗಾಂಜಾ ವಶಕ್ಕೆ

ಬೆಳ್ತಂಗಡಿ : ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಸೆ.20 ರಂದು ನಡೆದಿದೆ. ಇಳಂತಿಲ ಗ್ರಾಮದ ನೇಜಿಕಾರು ಅಂಬೊಟ್ಟು ನಿವಾಸಿ ಮಹಮ್ಮದ್ ಶಾಫಿ ಯಾನೇ ನೇಜಿಕಾರ್ ಶಾಫಿ(29.ವ)

ಕೃಷಿ ಪುನರುತ್ಥಾನಕ್ಕೆ ಮೋದಿ ಸಂಕಲ್ಪ,ತೆಂಗಿನ ಮೌಲ್ಯ ವರ್ಧನೆಗೆ ಪೂರಕ ಕ್ರಮ -ಚಾರ್ವಾಕದಲ್ಲಿ ಹುಟ್ಟೂರ ಸನ್ಮಾನ…

ಕಾಣಿಯೂರು : ದೇಶದ ಶೇ 80ರಷ್ಟು ರೈತರು ಅತ್ಯಂತ ಸಣ್ಣ ಹಿಡುವಳಿಗಳನ್ನು ಹೊಂದಿದ್ದು, ಕೃಷಿ ಲಾಭದಾಯಕವಲ್ಲ ಎಂಬ ಕಾರಣಕ್ಕೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೃಷಿ ಪುನರುತ್ಥಾನಕ್ಕೆ ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದು, ಸಣ್ಣ ರೈತರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು

ಚಾರ್ವಾಕದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಹುಟ್ಟೂರ ಸನ್ಮಾನ

ಕಾಣಿಯೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಸೆ 20ರಂದು ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹುಟ್ಟೂರ ಸನ್ಮಾನ ನಡೆಯಿತು. ಬೆಳಿಗ್ಗೆ ದೇವಾಲಯದಲ್ಲಿ ವೇದಮೂರ್ತಿ ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿಯವರ ನೇತೃತ್ವದಲ್ಲಿ

ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶ ಗಲಭೆ ಮುಕ್ತ | ವಿಶ್ವದ ಎದುರು ಸಂಪ್ರದಾಯ, ಸಂಸ್ಕೃತಿ ಮೆರೆದ ರಾಜ್ಯ- ಯೋಗಿ…

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರದ ನಾಲ್ಕೂವರೆ ವರ್ಷಗಳ ಆಡಳಿತಾವಧಿಯಲ್ಲಿ ಒಂದೇ ಒಂದು ದಂಗೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.ಅವರು ಲಕ್ನೋದಲ್ಲಿ ಉ.ಪ್ರದೇಶದಲ್ಲಿ ಬಿಜೆಪಿ ಸರಕಾರವು ನಾಲ್ಕೂವರೆ ವರ್ಷಗಳನ್ನು ಪೂರೈಸಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ

ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ಕಠಿಣ ಲಾಕ್‌ಡೌನ್

ಕೊರೋನಾ ಸೋಂಕಿನ ಪ್ರಕರಣ ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ವಿಧಿಸುವುದಾಗಿ ಕೇರಳ ಸರ್ಕಾರ ಭಾನುವಾರ ಘೋಷಿಸಿದೆ. ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು ಮತ್ತು ಕೊರೋನಾ ಬಾಧಿತ ಸ್ಥಳಗಳಿಗೆ

ಸವಣೂರಿನಲ್ಲಿ ಗಾನ ಹರ್ಬಲ್ ಬ್ಯೂಟಿಪಾರ್ಲರ್‌ ಶುಭಾರಂಭ

ಸವಣೂರು : ಸವಣೂರಿನ ಕಾರ್ತಿಕೇಯ ವಾಣಿಜ್ಯ ಸಂಕೀರ್ಣದಲ್ಲಿ ಗಾನ ಹರ್ಬಲ್ ಬ್ಯೂಟಿಪಾರ್ಲರ್‌ ಸೆ.19ರಂದು ಶುಭಾರಂಭಗೊಂಡಿದೆ‌. ದೇವಕಿ ರಾಜು ಭಂಡಾರಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಮಾತನಾಡಿ,ವಾಣಿಜ್ಯ