ಮುಸ್ಲಿಂ ಮಹಿಳೆಗೆ ಡ್ರಾಪ್ ನೀಡಿದ ಹಿಂದೂ ಯುವಕ | ಯುವಕನಿಗೆ ಹಲ್ಲೆಗೈದ ಇಬ್ಬರ ಬಂಧನ

ಮಹಿಳೆಗೆ ಡ್ರಾಪ್ ನೀಡಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಈ ರೀತಿಯ ಘಟನೆಗಳನ್ನು ಸಹಿಸಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ

ಕೇರಳ ಗಡಿಭಾಗದ ಮದ್ಯದಂಗಡಿಗಳ ನಿರ್ಬಂಧ ತೆರವು

ಮಂಗಳೂರು: ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ನಿರ್ಬಂಧ ತೆರವು ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಪುತ್ತೂರು, ಮಂಗಳೂರು, ಬಂಟ್ವಾಳ, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿನ 19 ಗ್ರಾಮಗಳ ಮದ್ಯದಂಗಡಿಗಳಿಗೆ ವಿಧಿಸಲಾಗಿದ್ದ

ಪ್ರೀತಿಸಿದ ಹುಡುಗನ ಜತೆ ಪರಾರಿಯಾಗಲು ಪೋಷಕರಿಗೆ ವಿಷವುಣಿಸಿದ ಯುವತಿ

ಬಾಯ್ ಫ್ರೆಂಡ್ ಜೊತೆ ಓಡಿ ಹೋಗಲು ಹೊಂಚು ಹಾಕಿದ ಯುವತಿಯೋರ್ವಳು ತನ್ನ ಕುಟುಂಬದವರಿಗೆ ವಿಷವುಣಿಸಿ ಆಪತ್ತಿಗೆ ಸಿಲುಕಿಸಿದ ಘಟನೆ ಗುಜರಾತ್‍ನ ಸೂರತ್‍ನಲ್ಲಿ ನಡೆದಿದೆ. ಎಸ್ಎಸ್‍ಎಲ್‍ಸಿ ವರೆಗೆ ಓದಿರುವ 18 ವರ್ಷ ವಯಸ್ಸಿನ ಖುಷ್ಬು ತಾನು ವಾಸಿಸುತ್ತಿದ್ದ ಏರಿಯಾದ ಹುಡುಗ ಸಚಿನ್ ಜೊತೆ

ಪುತ್ತೂರು : ಪ್ರಧಾನಮಂತ್ರಿ ಕೌಶಲ್ಯ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಪುತ್ತೂರು: ನಗರಸಭೆಯ ವತಿಯಿಂದ ಆರೋಗ್ಯಇಲಾಖೆಯಲ್ಲಿನ ಕೋವಿಡ್ ವಾರಿಯರ್ ಕ್ಯಾಶ್ ಕೋರ್ಸನ್ನು ಪ್ರಧಾನಮಂತ್ರಿ ಕೌಶಲ್ಯ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ಯೋಜನೆಯಡಿಯಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಶಿಷ್ಯ ವೇತನದೊಂದಿಗೆ ನೀಡಲಾಗುವುದು ಎಂದು ಪುತ್ತೂರು ನಗರಸಭೆ ಪ್ರಕಟಣೆ ತಿಳಿಸಿದೆ.

ಪಡಿತರ ಚೀಟಿಯ ಇ-ಕೆವೈಸಿ ಮಾಡಲು ಸೆ.30ರವರೆಗೆ ಅವಧಿ ವಿಸ್ತರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಚೀಟಿಯ ಇ-ಕೆವೈಸಿ ಆಗದೆ ಇರುವ ಸದಸ್ಯರು ಸೆ. 30ರೊಳಗೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಚ್ಚು ನೋಂದಾಯಿಸಿಕೊಳ್ಳಲು ಅವಕಾಶ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಮತ್ತು ಅನಿಲ ಸಂಪರ್ಕ ಹೊಂದಿರುವ ಮಾಹಿತಿ,

ಕಾರ್ಕಳ : ನಿಟ್ಟೆಯ ಶ್ಯಾಮ ಕೋಟ್ಯಾನ್ ನಾಪತ್ತೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಜಾಲು ದರ್ಖಾಸ್ ಹೌಸ್ ಎಂಬಲ್ಲಿಯ ಶ್ಯಾಮ ಕೋಟ್ಯಾನ್ (65) ಎಂಬವರು ಸೆ. 13ರ ಸೋಮವಾರ ಬೆಳಗ್ಗೆ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ. ಇವರು ಮನೆಯಿಂದ ಹೋದಾಗ ಗುಲಾಬಿ ಬಣ್ಣದ ಶರ್ಟ್ ಹಾಗೂ ಕಂದು ಬಣ್ಣದ ಲುಂಗಿ ಧರಿಸಿದ್ದು, ಕನ್ನಡ, ತುಳು,

ವಾರಾಂತ್ಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರಿಗೆ ಪ್ರವೇಶಕ್ಕೆ ಅವಕಾಶ

ಕಡಬ : ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರಾಂತ್ಯದಲ್ಲೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 6.30 ರವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಳೆದ ವಾರದವರೆಗೆ ವಾರಾಂತ್ಯದಲ್ಲಿ ದೇವಸ್ಥಾನ ದರ್ಶನಕ್ಕೆ

ದೇವಸ್ಯ : ಹಳೆಯ ಸೇತುವೆಗೆ ಹಾನಿ, ವಾಹನ ಸಂಚಾರ ನಿರ್ಬಂಧ

ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಬೆಳಿಯೂರು ಕಟ್ಟೆ ಸಮೀಪದ ದೇವಸ್ಯ ಎಂಬಲ್ಲಿ ಹಳೆಯ ಸೇತುವೆಗೆ ಹಾನಿಯಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ಸೇತುವೆಯ ಮೇಲೆ ಎಲ್ಲಾ ವಾಹನಗಳನ್ನು ಸಂಚಾರವನ್ನು ನಿರ್ಬಂಧಿಸಲಾಗಿದೆ. ಹೊಸ ಸೇತುವೆಯ ಸಂಪರ್ಕ ರಸ್ತೆಯ ಕಾಮಗಾರಿ

ನಾಡದೋಣಿ ಮಗುಚಿ ಮೀನುಗಾರಿಕೆಗೆ ತೆರಳಿದ ಇಬ್ಬರು ಮೀನುಗಾರರು ಕಣ್ಮರೆ

ಕುಂದಾಪುರ: ಬೈಂದೂರು ತಾಲೂಕು ಪಡುವರಿ ಗ್ರಾಮದ ತಾರಪತಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿ ಮರಳಿ ಅಳ್ವೆಕೋಡಿಗೆ ಬರುತ್ತಿದ್ದ ನಾಡ ದೋಣಿ ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ಕಣ್ಮರೆಯಾಗಿರುವ ಬಗ್ಗೆ ವರದಿಯಾಗಿದೆ. ಚರಣ್ ಖಾರ್ವಿ ಎಂಬವರ ಮಾಲಕತ್ವದ ಜೈ ಗುರೂಜಿ ನಾಡ ದೋಣಿ ತೆರೆಯ ಹೊಡೆತಕ್ಕೆ

ನಟ ದರ್ಶನ್ ಫಾರ್ಮ್‌ಹೌಸ್‌ನಲ್ಲಿ ಅಪ್ರಾಪ್ತೆಯ ಅತ್ಯಾಚಾರ

ಕನ್ನಡ ಚಲನಚಿತ್ರ ನಟ ದರ್ಶನ್ ಮಾಲೀಕತ್ವದ ಮೈಸೂರಿನಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಸದಸ್ಯೆ ಅಪ್ರಾಪ್ತ