ನಿವೃತ್ತ ಎಎಸ್‌ಐ ಸಾಂತಪ್ಪಗೌಡ ನಿಧನ

ಪುತ್ತೂರು: ಮುಂಡೂರು ಗ್ರಾಮದ ಭಕ್ತಕೋಡಿ ಕಡ್ಯ ನಿವಾಸಿ, ನಿವೃತ್ತ ಎಎಸ್‌ಐ ಸಾಂತಪ್ಪ ಗೌಡ(72ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ.17ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಸುಳ್ಯ, ಸುಬ್ರಹ್ಮಣ್ಯ, ಮಂಗಳೂರು ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ

ಸುಬ್ರಹ್ಮಣ್ಯ : ಶಾಲಾಮುಖ್ಯ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿ : 7 ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಕಡಬ : ಕಡಬ ತಾಲೂಕಿನ ಸುಬ್ರಹ್ಮಣ್ಯ ಸ.ಮಾ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜು.2 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ 7 ಮಂದಿ ಆರೋಪಿಗಳಿಗೆ ಪುತ್ತೂರು 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ

ಜಿಲ್ಲೆಯಲ್ಲಿ ಶೇ.80 ಜನರಿಗೆ ಲಸಿಕೆ ,ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ: ಜಿಲ್ಲಾಧಿಕಾರಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ

ಆರ್ಯಾಪು : ಗ್ರಾ.ಪಂ.ವತಿಯಿಂದ ಅಳವಡಿಸಿದ ಸೋಲಾರ್ ದೀಪದ ಬ್ಯಾಟರಿ ಕಳ್ಳತನ ,ಪುತ್ತೂರು ದೇವಸ್ಥಾನದಲ್ಲಿ ಪ್ರಾರ್ಥನೆ

ಆರ್ಯಾಪು ಗ್ರಾ ಪಂಚಾಯತ್ ನ ಅಧ್ಯಕ್ಷ ಸರಸ್ವತಿ ಮೇಗಿನಪಂಜ ಉಪಾಧ್ಯಕ್ಷೇ ಪೂರ್ಣಿಮಾ ರೈ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಸುಧಾಕರ್ ರಾವ್ ,ಪಂಚಾಯತ್ ಸದಸ್ಯರಾದ ಗಿರೀಶ್ ಗೌಡ ಮರಿಕೆ,ಪವಿತ್ರ ರೈ ಬಾಳಿಲ ,ಶ್ರೀನಿವಾಸ ರೈ ವಲತ್ತಡ್ಕ ಕಸ್ತೂರಿ ಕೂರೇಲ್ ,ಹರೀಶ್

ಬಂಟ್ವಾಳ : ಪಡಿತರ ಅಕ್ಕಿ ಅಕ್ರಮ ಸಾಗಾಟ – 40 ಗೋಣಿ ಅಕ್ಕಿ ಚೀಲ ವಶ

ಪಡಿತರ ಅಕ್ಕಿ ಚೀಲಗಳನ್ನುಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಬಾಳಿಲ ಗ್ರಾಮದ ಕೊಡಂಗೆಕೋಡಿಯಿಂದ ವರದಿಯಾಗಿದೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಸಜಿಪನಡು ನಿವಾಸಿ ನೌಫಾಲ್ (26) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬಂಟ್ವಾಳ ನಗರ

ಹೊಸ ಅಡಿಕೆಗೆ ಬಂಪರ್ ಬೆಲೆ ,ಏರಿಕೆಯ ಹಾದಿಯಲ್ಲೇ ಸಾಗಿದೆ ಧಾರಣೆ | ಬೆಳೆಗಾರ ಫುಲ್ ಖುಷ್…

ಚೌತಿ ಬಳಿಕ ಅಡಿಕೆಯ ಬೆಲೆ ನಿರೀಕ್ಷೆಗೂ ಮೀರಿ ಏರಿಕೆ ಕಂಡಿದೆ.ಸೆಪ್ಟೆಂಬರ್‌ ಅಂತ್ಯಕ್ಕೆ 500 ಆಗುವ ನಿರೀಕ್ಷೆ ಕೃಷಿಕರಲ್ಲಿ ಇತ್ತು.ಆದರೆ ಅದಕ್ಕೂ ಮುಂಚೆಯೇ ದಾಖಲೆಯ ಧಾರಣೆ ಹೊಸ ಅಡಿಕೆಗೆ ಸಿಕ್ಕಿದೆ. ಹೊಸ ಅಡಿಕೆ ಧಾರಣೆ ಸೆ.17ರ ಶುಕ್ರವಾರವೂ 505 ರೂಪಾಯಿಗೆ ಖರೀದಿಯಾಗಿದೆ. ಅಡಿಕೆ

ಸವಣೂರು : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಸವಣೂರು: ವ್ಯಕ್ತಿಯೋರ್ವರು ಜೀವನದಲ್ಲಿ ಜುಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.17ರಂದು ಕಡಬ ತಾಲೂಕಿನ ಸವಣೂರಿನಿಂದ ವರದಿಯಾಗಿದೆ. ಸವಣೂರು ಗ್ರಾಮದ ಬೇರಿಕೆ ನಿವಾಸಿ ಅಂಗಜ (42) ಎಂಬಾತ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಬಾರ್ಯ : ಮನೆಗೆ ನುಗ್ಗಿ 1.20 ಲಕ್ಷ ಹಣ ಮತ್ತು 10 ಪವನ್ ಚಿನ್ನಾಭರಣ ಕಳ್ಳತನ

ಉಪ್ಪಿನಂಗಡಿ: ಸರಳಿಕಟ್ಟೆ ಮನೆಯೊಂದಕ್ಕೆ ಕಳ್ಳರು ನುಗ್ಗಿದ್ದು ಸುಮಾರು ಒಂದು ಲಕ್ಷದ ಇಪ್ಪತ್ತು ಸಾವಿರ ಹಣ ಮತ್ತು ಹತ್ತು ಪವನ್ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದ್ದು ಉಪ್ಪಿನಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ನಿರ್ಧಾರ | ರಾಜಕೀಯ ಪ್ರವೇಶ ಮಾಡಲಿದ್ದಾರಾ ಐಪಿಎಸ್ ಅಧಿಕಾರಿ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯ ಹಿರಿಯ ಪೊಲೀಸ್‌ ಅಧಿಕಾರಿ, ರೈಲ್ವೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಭಾಸ್ಕರ್‌ ರಾವ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.ನಿವೃತ್ತಿಗೆ ಇನ್ನೂ ಮೂರು ವರ್ಷ ಇರುವಾಗಲೇ ಸ್ವಯಂ ನಿವೃತಿ ಹೊಂದಲು ನಿರ್ಧರಿಸಿದ್ದಾರೆ. ರಾಜ್ಯ

ತಾಯಿಯ ಸಾವಿನಿಂದ ಮನನೊಂದ ಮಗ ಕೆರೆಗೆ ಹಾರಿ ಆತ್ಮಹತ್ಯೆ

ತಾಯಿ ಸಾವನ್ನಪ್ಪಿದ ದುಃಖದಲ್ಲಿ ಮಗನು ಕೆರೆಗೆ ಹಾರಿ ಪ್ರಾಣಬಿಟ್ಟಿರುವ ಮನಃಕಲಕುವ ಘಟನೆ ಮೈಸೂರಿನ ಪಿರಿಯಾಪಟ್ಟಣದಿಂದ ವರದಿಯಾಗಿದೆ. ಪಿರಿಯಾ ಪಟ್ಟಣದ ಪೋಸ್ಟ್ ಆಫೀಸ್ ರಸ್ತೆ ನಿವಾಸಿ ನಿವೃತ್ತ ಬಿಎಸ್‌ಎನ್‌ಎಲ್ ನೌಕರ ಬಿಜೆಪಿ ಮುಖಂಡ ಪುಟ್ಟಸ್ವಾಮಿ ಅವರ ಮಗ ಬಿ.ಪಿ.ಅರ್ಜುನ್ (29) ಆತ್ಮಹತ್ಯೆ