ದ.ಕ : ಪ್ರಮುಖ ದೇವಸ್ಥಾನಗಳ ದರ್ಶನ, ಪರಿಷ್ಕೃತ ಆದೇಶ ಪ್ರಕಟಿಸಿದ ಜಿಲ್ಲಾಡಳಿತ

ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು, ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ. ಅವುಗಳು ಇಂತಿವೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಆತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿದ!! |ಆಕೆ…

ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆಯೇ ಆರೋಪಿ ವಿದೇಶಕ್ಕೆ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿಯಾಗಿರುವ ಆರೋಪಿ ಮಸೂದ್ ವಿರುದ್ಧ ಇದೀಗ

ಸ್ವಯಂ ನಿವೃತ್ತರಾದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಗಿರಿಶಂಕರ್ ಸುಲಾಯರಿಗೆ ಹಿರಿಯ ವಿದ್ಯಾರ್ಥಿಗಳಿಂದ…

ಪುತ್ತೂರು: ಗುರು ಮತ್ತು ಶಿಷ್ಯರು ಅನ್ನುವ ಪವಿತ್ರ ಸಂಬಂದಕ್ಕೆ ಸಮಾಜದ ಮುಂದೆ ಸ್ಪಷ್ಟ ಅರ್ಥವನ್ನು ಕೊಟ್ಟ ಪ್ರಗತಿ ವಿದ್ಯಾದೇಗುಲದ ಹಿರಿಯ ವಿದ್ಯಾರ್ಥಿಗಳು. ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಗಿರಿಶಂಕರ್ ಸುಲಾಯ ಸ್ವಯಂ ನಿವೃತ್ತಿಗೊಂಡಿದ್ದರಿಂದ ಅವರ ಹಳೆ ವಿದ್ಯಾರ್ಥಿಗಳು

ಹಾಸನದಲ್ಲಿ ರಸ್ತೆ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ನಳಿನ್ ಕುಮಾರ್

ಹಾಸನ : ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾದರು. ಪಕ್ಷ ಸಂಘಟನೆಯ ಕುರಿತಾಗಿ

ಶಾಲೆಗಳ ಬಳಿ ಹಾದು ಹೋಗುವ ವಿದ್ಯುತ್ ತಂತಿ ತೆರವುಗೊಳಿಸಲು ಹೈಕೋರ್ಟ್ ಸೂಚನೆ

ರಾಜ್ಯಾದ್ಯಂತ ಶಾಲೆಗಳ ಬಳಿ ಹಾದು ಹೋಗುವ ವಿದ್ಯುತ್ ತಂತಿಗಳನ್ನು ತೆರವುಗೊಳಿಸಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ. ಸ್ವಾತಂತ್ರ್ಯ ದಿನಾಚರಣೆಯಂದು ತುಮಕೂರಿನ ಶಾಲೆಯೊಂದರಲ್ಲಿ ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ

ದ.ಕ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತು ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ

ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ಕೆಲವು ಬದಲಾವಣೆ ಮಾಡಿದ ಜಿಲ್ಲಾಡಳಿತ ದ.ಕ ಜಿಲ್ಲೆಯಲ್ಲಿ 3 ದಿನ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದೆ. ದೇವಸ್ಥಾನ, ಸಮುದಾಯ ಭವನ, ಮನೆಗಳಲ್ಲಿ ಸರಳ ಆಚರಣೆ ನಡೆಸುವಂತೆ ಸೂಚಿಸಲಾಗಿದೆ. ಶಾಮಿಯಾನ, ಪೆಂಡಾಲ್ ಹಾಕಿ ಗಣೇಶೋತ್ಸವ ಆಚರಣೆಗೆ ಅವಕಾಶವನ್ನು

ಆತೂರು : ಬೈಕ್‌ಗೆ ಜೀಪು ಡಿಕ್ಕಿ ,ಬೈಕ್ ಸವಾರ ಸಹಿತ ಇಬ್ಬರು ಗಂಭೀರ

ಕಡಬ : . ಜೀಪ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಜೀಪ್ ಪಲ್ಟಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆತೂರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಆತೂರು ನಿವಾಸಿ ಇಸ್ಮಾಯಿಲ್ ಎಂಬವರು ಸಾಮಾನು ಖರೀದಿಸಲೆಂದು ಅಂಗಡಿಗೆ

ಕಡಬ ತಾಲೂಕಿಗೆ ಸರಕಾರಿ ಪದವಿ ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ನಿಂದ ತಹಶಿಲ್ದಾರರಿಗೆ ಮನವಿ

ಕಡಬ.ಸೆ 06: ಕಡಬ ತಾಲೂಕು ಶೈಕ್ಷಣಿಕವಾಗಿ ಬೆಳೆಯುತ್ತಿರುವ ನಾಡು. ಆದರೆ ಇಲ್ಲಿ ಒಂದೇ ಒಂದು ಸರಕಾರಿ ಪದವಿ‌ ಕಾಲೇಜು ಇಲ್ಲ ಎನ್ನುವುದು ಕಡಬ ತಾಲೂಕಿಗೆ ಕಪ್ಪುಚುಕ್ಕೆಯಾಗಿದೆ. ಆದ್ದರಿಂದ ಶೀಘ್ರವಾಗಿ ತಾಲೂಕಿಗೆ ಸರಕಾರಿ ಪದವಿ ಕಾಲೇಜು ಮಂಜೂರುಗೊಳಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್

ನಾನ್ ಸಿಆರ್‌ಝೆಡ್ ಮರಳುಗಾರಿಕೆ ಪರವಾಗಿ ಕೋರ್ಟ್ ಆದೇಶ ,ಗಣಿ ಸಚಿವರೊಂದಿಗೆ ಮರಳು ಮಾರಾಟಗಾರರ ಸಂಘದ ಮಾತುಕತೆ

ಕಡಬ : ನಾನ್ ಸಿಆರ್ ಝೆಡ್ ಮರಳುಗಾರಿಕೆ ಕುರಿತು ಈಗಾಗಲೇ ಕೋರ್ಟ್ ನಲ್ಲಿ ಮರಳುಗಾರಿಕೆ ಪರವಾಗಿ ಆದೇಶ ಬಂದಿದೆ‌. ಈ ಕುರಿತು ಕರ್ನಾಟಕ ಸರಕಾರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಹಾಲಪ್ಪ ಆಚಾರ್ ಅವರೊಂದಿಗೆ ಮರಳುಗಾರಿಕೆ ಆರಂಭಿಸುವ ಕುರಿತು ಮಾತುಕತೆ ನಡೆಸಲಾಯಿತು. ಮರಳುಗಾರಿಕೆ

ಉಪ್ಪಿನಂಗಡಿ: ಹಿಂದೂ ಯುವಕನ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ | ಆರೋಪಿಗಳ ಪತ್ತೆಗಾಗಿ ಹಿಂ.ಜಾ.ವೇ.ಯಿಂದ ಪೊಲೀಸ್…

ಉಪ್ಪಿನಂಗಡಿ: ಹಳೆಗೇಟಿನಲ್ಲಿದ್ದ ಹಿಂದೂ ಕಾರ್ಯಕರ್ತನ ಮೀನಿನ ಅಂಗಡಿಗೆ ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದು, ಈ ಘಟನೆಯ ಆರೋಪಿಗಳನ್ನು ಇನ್ನೂ ಪತ್ತೆ ಹಚ್ಚದ ಕಾರಣ ನೈಜ ಆರೋಪಿಗಳನ್ನು ಘಟನೆ ನಡೆದು ಇಷ್ಟೂ ದಿನಗಳಾದರೂ ಬಂಧಿಸದ ಹಿನ್ನೆಲೆ ಆರೋಪಿಗಳನ್ನು ಶೀಘ್ರವಾಗಿ