ದ.ಕ.ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಹಾಗೂ ಪುತ್ತೂರು ತಾ.ಪಂ.ಸಿಬಂದಿ ಭರ್ತಿಗೆ ಸಂಜೀವ…

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಬುಧವಾರ ಪ್ರಶ್ನೆ ಸಂಖ್ಯೆ 212 ರಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ

2024 ರೊಳಗೆ ಕಾಶ್ಮೀರಕ್ಕೆ ರೈಲು ಸೇವೆ : ವಿಶ್ವಾಸ ವ್ಯಕ್ತಪಡಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

2024 ರ ಮೊದಲು ಕಾಶ್ಮೀರ ಕಣಿವೆಗೆ ರೈಲು ಸಂಪರ್ಕವನ್ನು ತೆರೆಯಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮೊಬೈಲ್ ಮತ್ತು ಇಂಟರ್ನೆಟ್ ಸಂಪರ್ಕದ ಮೂಲಕ ದೇಶದ ದೂರದ ಪ್ರದೇಶಗಳನ್ನು ಲಿಂಕ್ ಮಾಡಲು ವ್ಯವಸ್ಥಿತ ಸಮೀಕ್ಷೆಗಳನ್ನು

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ಘಟಕ ಉದ್ಘಾಟನೆ

ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆಯಿತು. ಉದ್ಘಾಟನೆ ನೆರವೇರಿಸಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ|ಶಿವಣ್ಣ ಎನ್.ಕೆ ಮಾತನಾಡಿ ದೇಶ ಕಾಯುವ ಕಾಯಕವನ್ನು ಅತ್ಯಂತ

ಆಲಂಕಾರು ರೈತನ ಜಮೀನು ವಶಪಡಿಸಿ ಅರಣ್ಯ ಇಲಾಖೆಯಿಂದ ದಬ್ಬಾಳಿಕೆ : ರೈತ ಸಂಘ ಆರೋಪ

ಕಡಬ:ಕಡಬ ತಾಲೂಕಿನ ಪೆರಾಬೆ ಗ್ರಾಮದ ಸುರುಳಿ ಎಂಬಲ್ಲಿ ರೈತರೊಬ್ಬರಿಗೆ ಸೇರಿದ ಸ್ವಾಧೀನದಲ್ಲಿದ್ದ ಜಮೀನಿಗೆ ಅರಣ್ಯ ಇಲಾಖೆಯವರು ಅಕ್ರಮವಾಗಿ ಪ್ರವೇಶಿಸಿ ಜಾಗವನ್ನು ಸ್ವಾಧೀನ ಪಡಿಸಿಕೊಂಡು ದಬ್ಬಾಳಿಕೆ ನಡೆಸಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ದ.ಕ ಜಿಲ್ಲಾಧ್ಯಕ್ಷ ಶ್ರೀಧರ

ಸುಳ್ಯ : ಹೊಳೆಯಲ್ಲಿ ಕಣ್ಮರೆಯಾಗಿದ್ದ ಮಹಿಳೆಯ ಶವ ನಾಲ್ಕು ದಿನಗಳ ಬಳಿಕ ಪತ್ತೆ

ಸುಳ್ಯ : ಬಟ್ಟೆ ಒಗೆಯಲೆಂದು ಹೊಳೆಗೆ ಹೋಗಿದ್ದ ಮಹಿಳೆ ಕಾಣೆಯಾಗಿದ್ದು, ಮಹಿಳೆಯ ಶವ ಪೆರಾಜೆ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ. ಪೆರಾಜೆ ಕಲ್ಚರ್ಪೆಯಿಂದ ವರದಿಯಾಗಿದೆ. ಅರಂತೋಡು ಗ್ರಾಮದ ಉಳುವಾರು ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿಯವರು ಸೆ.11 ರಂದು ಸಂಜೆ ಅರಂತೋಡಿನ

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವತಿಯ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಕುಟುಂಬಸ್ಥರು

ರಸ್ತೆ ಅಪಘಾತದಲ್ಲಿ ತಮ್ಮ ಪುತ್ರಿಯ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅಂಗಾಂಗಗಳ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾರ್ಥಕತೆ ಮೆರೆದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ. ಹಳ್ಳೂರ ಗ್ರಾಮದ ಕವನ ಮಳ್ಳಯ್ಯ ಹಿರೇಮಠ (20) ಸಾವಿನಲ್ಲೂ

ತಾ.ಪಂ., ಜಿ.ಪಂ. ಕ್ಷೇತ್ರ ಮರು ಪುನರ್‌ ವಿಂಗಡನೆ | ಮೀಸಲಾತಿಯೂ ಬದಲಾವಣೆ

ತಾ.ಪಂ.,ಜಿ.ಪಂ.ಕ್ಷೇತ್ರದ ವಿಂಗಡನೆ ಮತ್ತೊಮ್ಮೆ ನಡೆಯಲಿದೆ. ಕೆಲ ತಿಂಗಳ ಹಿಂದೆ ಚುನಾವಣಾ ಆಯೋಗ ಹೊರಡಿಸಿದ ಎಲ್ಲಾ ಆದೇಶಗಳು ರದ್ದಾಗಲಿದೆ.ಜತೆಗೂ ಮೀಸಲಾತಿಯೂ ಬದಲಾಗಲಿದೆ. ಈ ಕುರಿತು ರಾಜ್ಯ ಸರಕಾರ ಮಹತ್ವದ ಹೆಜ್ಜೆಇರಿಸಿದೆ. ಈ ಸಂಬಂಧ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆಗೆ ಸರಕಾರ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಅಪರಾಧಿಗೆ 10 ವರ್ಷ ಜೈಲು,ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಅಪರಾಧಿಯೊಬ್ಬನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಶಿಕ್ಷೆಗೊಳಗಾದ ಆರೋಪಿ.ಈತ

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ | ಫ್ಲೈ ಓವರ್‌ನಿಂದ ಬಿದ್ದು ಇಬ್ಬರು ಯುವತಿಯರು ಮೃತ್ಯು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಫ್ಲೈಓವರ್ ನಿಂದ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು

ಡಿ.ಕೆ.ಶಿವ ಕುಮಾರ್‌ಗೆ ಸುಳ್ಯ ನ್ಯಾಯಾಲಯದಿಂದ ವಾರಂಟ್ | ನ್ಯಾಯಾಲಯಕ್ಕೆ ಹಾಜರು ಪಡಿಸಲು ಐಜಿಪಿ ಮತ್ತು ಡಿಐಜಿಗೆ…

ಸುಳ್ಯ : ಬೆಳ್ಳಾರೆಯ ಸಾಯಿ ಗಿರಿಧರ್‌ ರೈ ಮತ್ತು ಇಂಧನ ಖಾತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ನಡುವಿನ ಫೋನ್‌ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ಸಮನ್ಸ್‌ ಜಾರಿ ಮಾಡಿದ ಬಳಿಕವೂ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಜರಾಗದಿರುವುದರಿಂದ ಅವರ