ತಾಲೂಕಿನಲ್ಲಿ ವಾರಕ್ಕೊಂದು ದೇವಾಲಯ ತೆರವುಗೊಳಿಸಬೇಕು| ಸರಕಾರದಿಂದಲೇ ಜಿಲ್ಲಾಧಿಕಾರಿಗಳಿಗೆ ಆದೇಶ

ಅನಧಿಕೃತ ಎಂದು ಹೇಳಲಾಗಿರುವ ದೇವಸ್ಥಾನ,ಚರ್ಚ್,ಮಸೀದಿಗಳ ತೆರವಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್​ ಅವರೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ ಎಂಬ ದಾಖಲೆ ಮಾಧ್ಯಮಗಳಿಗೆ ದೊರೆತಿದೆ. ಈ ಆದೇಶದ ಪ್ರಕಾರ ತಾಲೂಕಿನಲ್ಲಿ ವಾರಕ್ಕೆ ಕನಿಷ್ಟ 1 ದೇಗುಲ ತೆರವು

ಸುಪ್ರಿಂ ಆದೇಶ ಮುಂದಿಟ್ಟುಕೊಂಡು ಅವಸರದಿಂದ ದೇವಸ್ಥಾನ ತೆರವು ಬೇಡ | ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದ…

ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ

ಶಿರಾಡಿ : ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ,ಆರೋಪಿಗಳ ಬಂಧನ

ಕಡಬ : ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಬ್ಬರ್ ಹೇರಿಕೊಂಡಿದ್ದ ಲಾರಿಯನ್ನು ರಾತ್ರಿ ವೇಳೆ ಶಿರಾಡಿ ಗ್ರಾಮದ ಗುಂಡ್ಯ

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ ಸಿಎಂಗೆ ಆಹ್ವಾನ

ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು. ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ

ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರ, ನಗರ ಸಮಿತಿ ಮತ್ತು ಮೂರು ಬ್ಲಾಕ್ ಸಮಿತಿಗಳ ನೂತನ ಪದಾಧಿಕಾರಿಗಳ ಆಯ್ಕೆ

ವಿಧಾನ ಸಭಾ ಅಧ್ಯಕ್ಷರಾಗಿ ಇಕ್ಬಾಲ್ ಬೆಳ್ಳಾರೆಕಾರ್ಯದರ್ಶಿ ಯಾಗಿ ನಝೀರ್ ಸಿ.ಎ ಆಯ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸುಳ್ಯ ವಿಧಾನಸಭಾ ಕ್ಷೇತ್ರ,ನಗರ ಹಾಗೂ ಮೂರು ಬ್ಲಾಕ್ ಸಮಿತಿಗಳ 2021-2014 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸುಳ್ಯ ಪರಿವಾರಕಾನದ ಗ್ರಾಂಡ್

ಬಂಟ್ವಾಳ: ದ್ವಿಚಕ್ರ ವಾಹನ ಹರಿದು ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ: ರಸ್ತೆಯ ಮಧ್ಯೆ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಹರಿದು ಅವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ ನಡೆದಿದೆ. ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50)ಮೃತ ವ್ಯಕ್ತಿ ಎಂದು

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ

ಬಂಟ್ವಾಳ, ಸೆ.14: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ ಆಗಿದ್ದಾರೆ. ಬಂಟ್ವಾಳ ಪ್ರಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ

ಪಂಜ : ಬಿಜೆಪಿ ಸುಳ್ಯ ಮಂಡಲದ ಆರೋಗ್ಯ ಸ್ವಯಂ ಸೇವಕರ ಕಾರ್ಯಾಗಾರ ಮತ್ತು ಅಭಿಯಾನ

ಕಡಬ : ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪಂಜ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಆರೋಗ್ಯ ಸ್ವಯಂ ಸೇವಕರ ಕಾರ್ಯಾಗಾರ ಮತ್ತು ಅಭಿಯಾನ ಸೆ.14ರಂದು ನಡೆಯಿತು. ಪಂಜದ ಹಿರಿಯ ವೈದ್ಯ ಡಾ|| ಯಂ. ರಾಮಯ್ಯ ಭಟ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಹರೀಶ್ ಕಂಜಿಪಿಲಿ ಅಧ್ಯಕ್ಷರು,

ಐದು ನೂರರತ್ತ ಮುಖ ಮಾಡಿದ ಹೊಸ ಅಡಿಕೆ ಧಾರಣೆ

ಸವಣೂರು : ಮಂಗಳೂರು ಚಾಲಿ ಹೊಸ ಅಡಿಕೆ ಧಾರಣೆ ನೆಗೆತವನ್ನು ಕಾಣುತ್ತಿದೆ.ಸದ್ಯದ ಟ್ರೆಂಡ್ ಮುಂದುವರಿದರೆ ಈ ತಿಂಗಳಾಂತ್ಯಕ್ಕೆ ಕೆ.ಜಿ.ಗೆ ಐದು ನೂರರತ್ತ ಮುಖಮಾಡುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಪ್ರತೀ ಸೋಮವಾರ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಯ ಧಾರಣೆ ಏರಿಕೆ

ಲೀಸ್‌ಗೆ ಜಾಗ ನೀಡುವುದಾಗಿ 55 ಲಕ್ಷ ರೂ ಪಡೆದು ವಂಚನೆ | ಸುಳ್ಯ ಅರಂಬೂರಿನ ಅನ್ವರ್ ಕೇರಳ ಪೊಲೀಸರ ವಶಕ್ಕೆ

ಲೀಸ್‌ಗೆ ಜಾಗವನ್ನು ನೀಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಸುಳ್ಯದ ಅರಂಬೂರು ಕಲ್ಬರ್ಪೆ ನಿವಾಸಿ ಅನ್ವರ್ ಎಂಬಾತನನ್ನು ಕೇರಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅನ್ವರ್ ಎಂಬಾತ ಸುಳ್ಯದಲ್ಲಿ 750 ಎಕರೆ ಜಾಗವನ್ನು ಲೀಸ್‌ಗೆ ನೀಡುವುದಾಗಿ ಹೇಳಿ 2010ನೇ ಇಸವಿಯಲ್ಲಿ 55