ಪುತ್ತೂರು : ರಿಕ್ಷಾ – ಕಾರು ಅಪಘಾತ ,ಇಬ್ಬರಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ಸೆ.14ರಂದು ಬೆಳಿಗ್ಗೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ. ಗಾಯಾಳು ರಿಕ್ಷಾ ಚಾಲಕ

ಭೂ ಪರಿವರ್ತನೆ ನಿಯಮ ಸರಳ,24 ಗಂಟೆಯೊಳಗೆ ಭೂಪರಿವರ್ತನೆ – ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ‌ಕ್ಕೆ ಉತ್ತೇಜನ, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೃಷಿ ಭೂಮಿ ಪರಿವರ್ತನೆ‌ಗೆ ಸಂಬಂಧಿಸಿದಂತೆ

ಮಗಳಿದ್ದರೆ ಭವಿಷ್ಯ | ಮಗಳು ಹುಟ್ಟಿದ ಸಂಭ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪಾನಿಪುರಿ ಹಂಚಿದ ತಂದೆ

ಮಗಳು ಹುಟ್ಟಿದ ಸಂಭ್ರಮಕ್ಕೆ ಬೀದಿ ಬದಿ ಪಾನಿಪುರಿ ವ್ಯಾಪಾರಿ ಅಂಚಲ್‌ ಗುಪ್ತಾಬವರು ಸಾರ್ವಜನಿಕರಿಗೆ ಉಚಿತವಾಗಿ ಪಾನಿ ಪುರಿ ನೀಡಿ ಸಂಭ್ರಮಿಸಿಕೊಂಡರು. ಭೋಪಾಲ್‌ನ ಕೋಲಾರ್ ಎಂಬಲ್ಲಿ 20 ವರ್ಷಗಳಿಂದ ಪಾನಿಪುರಿ ಅಂಗಡಿ ನಡೆಸುತ್ತಿರುವ ಅಂಚಲ್‌ ಗುಪ್ತಾ(30) ಕುಟುಂಬದಲ್ಲಿ ಆ.17ರಂದು ಮಗಳು

ದೇಲಂಪಾಡಿ: ಧರ್ಮಸಿಂಧು ಪ್ರತಿಷ್ಟಾನ ಉದ್ಘಾಟನೆ

ಕಾಸರಗೋಡು: ಇಲ್ಲಿನ ದೇಲಂಪಾಡಿಯಲ್ಲಿ ’ಧರ್ಮಸಿಂಧು’ ಪ್ರತಿಷ್ಠಾನ ದೇಲಂಪಾಡಿ ಎಂಬ ನೂತನ ಸಂಸ್ಥೆಯು ಸೆ.10ರಂದು ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿ ಯಲ್ಲಿ ಉದ್ಘಾಟನೆಗೊಂಡಿತು. ಈ ವೇಳೆ 2021ರ ಕೇರಳ ರಾಜ್ಯ ಅಧ್ಯಾಪಕ

ಪುತ್ತೂರು : ಗ್ರಾಹಕರ ಸೋಗಿನಲ್ಲಿ ಜೋಸ್ ಆಲುಕ್ಕಾಸ್ ಜುವೆಲ್ಸ್‌ನಿಂದ ಚಿನ್ನಾಭರಣ ಕಳವು | ಮೂವರ ಬಂಧನ

ಚಿನ್ನಾಭರಣ ತೆಗೆದುಕೊಳ್ಳುವ ರೀತಿಯಲ್ಲಿ ಬಂದು ಚಿನ್ನಾಭರಣವನ್ನು ಕಳ್ಳವುಗೈದ ಘಟನೆ ಸೆ.1 ರಂದು ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜೋಸ್ ಆಲುಕ್ಕಾಸ್ ನಲ್ಲಿ ನಡೆದಿದ್ದು, ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ದಾವಣಗೆರೆ ಜಿಲ್ಲೆ

ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ

ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು,ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆದಿದೆ.ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ . ಈ ಹಿಂದೆ ಮುಖ್ಯಸಚೇತಕರಾಗಿದ್ದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಸಚಿವರಾಗಿರುವುದರಿಂದ ಸಚೇತಕ

ಕಡಬದ ಸಾನ್ವಿಕಾ ಕೆ.ಎಸ್ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆ

ಕಡಬ: ಡಬ್ಲ್ಯು.ಎಸ್.ಎಸ್ ಸ್ಪೋರ್ಟ್ಸ್ ಅಕಾಡೆಮಿ ನೇತೃತ್ವದಲ್ಲಿ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಆನ್‌ಲೈನ್ ಪಂದ್ಯಾವಳಿಯ ಕರಾಟೆ ವಿಭಾಗದಲ್ಲಿ ಕಡಬ ತಾಲೂಕಿನ ಪಿಜಕಳ ಗ್ರಾಮದ ಆರಿಗ ಕಂಗುಳೆ ನಿವಾಸಿ ಸಾನ್ವಿಕಾ ಕೆ.ಎಸ್ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆಗೊಂಡಿದ್ದಾಳೆ. ಗ್ಲೋಬಲ್

ಭಜರಂಗದಳ ವೇಣೂರು ಪ್ರಖಂಡ ಸಂಚಾಲಕ ರಾಮಪ್ರಸಾದ್ ಮರೋಡಿ ಇನ್ನಿಲ್ಲ

ಬೆಳ್ತಂಗಡಿ : ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ, ಬಿಜೆಪಿ ಮುಖಂಡ ರಾಮ ಪ್ರಸಾದ್ ಮರೋಡಿ (37.ವ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದ ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ

ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ನಿಧನ

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ

ಕೋವಿಡ್ 2ನೇ ಅಲೆಯಲ್ಲಿ ಹೆಚ್ಚಾದ ಮಾನಸಿಕ ಖಿನ್ನತೆ | ಅಧ್ಯಯನ ವರದಿ

ನವದೆಹಲಿ : ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಖಿನ್ನತೆ ಮತ್ತು ಹತಾಶೆಯ ಸಮಸ್ಯೆಗಳಿಗೆ ತುತ್ತಾಗಿದೆ ಎಂದು ಸಾಕೇತ್‌ನ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ತಂಡ ನೆಡೆಸಿದ ಹೊಸ ಅಧ್ಯಯನ ವರದಿಯೊಂದು ಹೇಳಿದೆ. ಕೋವಿಡ್ ಎರಡನೇ ಅಲೆಯ ನಂತರದ ಅಧ್ಯಯನದಲ್ಲಿ ಭಾರತದ ಶೇ