ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ನಿಧನ

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ

ಕೋವಿಡ್ 2ನೇ ಅಲೆಯಲ್ಲಿ ಹೆಚ್ಚಾದ ಮಾನಸಿಕ ಖಿನ್ನತೆ | ಅಧ್ಯಯನ ವರದಿ

ನವದೆಹಲಿ : ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಖಿನ್ನತೆ ಮತ್ತು ಹತಾಶೆಯ ಸಮಸ್ಯೆಗಳಿಗೆ ತುತ್ತಾಗಿದೆ ಎಂದು ಸಾಕೇತ್‌ನ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ತಂಡ ನೆಡೆಸಿದ ಹೊಸ ಅಧ್ಯಯನ ವರದಿಯೊಂದು ಹೇಳಿದೆ. ಕೋವಿಡ್ ಎರಡನೇ ಅಲೆಯ ನಂತರದ ಅಧ್ಯಯನದಲ್ಲಿ ಭಾರತದ ಶೇ

ಸರ್ಕಾರದ ಮುಖ್ಯ ಸಚೇತಕರಾಗಿ ಸಂಜೀವ ಮಠಂದೂರು ಆಯ್ಕೆ ಸಾಧ್ಯತೆ

ಪುತ್ತೂರು : ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆಯುವ ಸಾಧ್ಯತೆಯಿದೆ‌. ಈ ಸ್ಥಾನಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಲಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆರು ತಿಂಗಳ ಬಳಿಕ ಹಾಗೂ

ಕೋಳಿ ಸಾಗಾಟದ ಲಾರಿ ಪಲ್ಟಿ | ಕೋಳಿಗಾಗಿ ಜನರ ನೂಕು ನುಗ್ಗಲು

ಉಡುಪಿ : ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನಡುರಸ್ತೆಯಲ್ಲೇ ಪಲ್ಟಿಯಾದ ಘಟನೆ ಸೆ.12ರಂದು ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂಜೂರು ಬಳಿ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ಮಂಗಳೂರು ಕಡೆಗೆ ಕೋಳಿಗಳನ್ನು ಹೇರಿಕೊಂಡು ಕಾರ್ಕಳ ಮಾರ್ಗವಾಗಿ ಸಾಗುತ್ತಿದ್ದಾಗ ಹಿರ್ಗಾನ

ನಾಪತ್ತೆಯಾಗಿದ್ದ ಬೆಳ್ಳಾರೆ ರಬ್ಬರ್ ಸೊಸೈಟಿ ಅಧ್ಯಕ್ಷ ರಾಜೇಶ್ ಗುಂಡಿಗದ್ದೆ ಗೋವಾದಲ್ಲಿ ಪತ್ತೆ

ಮನೆಯಿಂದ ಸುಳ್ಯ ಪೇಟೆಗೆ ಹೋಗಿಬರುವುದಾಗಿ ಹೇಳಿ ಹೋದ ರಾಜೇಶರು ವಾಪಾಸು ಬಾರದೆ ಕಾಣೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಬೆಳ್ಳಾರೆ ಠಾಣೆಯಲ್ಲಿ ಪೊಲೀಸು ದೂರು ನೀಡಿದ್ದರು.ಇದೀಗ ಬೆಳ್ಳಾರೆ ಪೊಲೀಸರು ರಾಜೇಶ್ ಗುಂಡಗದ್ದೆ ಅವರನ್ನು ಗೋವಾದಲ್ಲಿ ಪತ್ತೆಹಚ್ಚಿ ಊರಿಗೆ ಕರೆತರುತ್ತಿದ್ದಾರೆ ಎಂದು

ಕಾಣಿಯೂರಿನಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆ

ಕಾಣಿಯೂರು: ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ 9 ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆಯು ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು. ಮಧ್ಯಾಹ್ನ ಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.ಮೆಸ್ಕಾಂ

ಕಾಣಿಯೂರು ಲಕ್ಷ್ಮೀನರಸಿಂಹ ಯುವಕ ಮಂಡಲದಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ಕಾಣಿಯೂರು: 2020-21 ನೇ ಸಾಲಿನಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿನ 7 ನೇ ತರಗತಿ ಮತ್ತು ಸರಕಾರಿ ಪ್ರೌಢಶಾಲೆ ಕಾಣಿಯೂರು ಇಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕದೊಂದಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಕಾಣಿಯೂರು ಶ್ರೀ

ಕಾಣಿಯೂರು : ಸಚಿವ ಎಸ್.ಅಂಗಾರ ಅವರಿಂದ ರಸ್ತೆ ಕಾಮಗಾರಿ ವೀಕ್ಷಣೆ

ಕಾಣಿಯೂರು:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕು ಕಾಣಿಯೂರು ಗ್ರಾಮದ ಕಾಣಿಯೂರು ಬಾಂತೈ- ಲಕ್ಷ್ಮೀನರಸಿಂಹ ಭಜನಾ ಮಂದಿರ-ಪ್ರಗತಿ ಶಾಲಾ ರಸ್ತೆಯ 30 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಕಾಂಕ್ರೀಟೀಕರಣ ಕಾಮಗಾರಿಯನ್ನು ಬಂದರು- ಮೀನುಗಾರಿಕೆ,ಒಳನಾಡು ಜಲಸಾರಿಗೆ ಸಚಿವ,ಜಿಲ್ಲಾ ಉಸ್ತುವಾರಿ

ಮಂಗಳೂರು: ಸಮುದ್ರದಲ್ಲಿ ತೇಲಿ ಬಂತು ಯುವತಿಯ ಶವ

ಮಂಗಳೂರು: ನಗರದ ಹೊಯ್ಯಬಜಾರ್‌ನ ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ರವಿವಾರ ಬೆಳಗ್ಗೆ ಪತ್ತೆಯಾಗಿದೆ. ದಕ್ಕೆಗೆ ತೆರಳುತ್ತಿದ್ದ ಸ್ಥಳೀಯ ಮೀನುಗಾರರು ಸಮುದ್ರದ ದಡದಲ್ಲಿ ಯುವತಿಯ ಮೃತ ದೇಹ ನೋಡಿದ್ದಾರೆ. ಕೂಡಲೇ ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ

ಉದನೆ : ಗಣಪತಿ ಕಟ್ಟೆಗೆ ಹಾನಿ ಪ್ರಕರಣ ಓರ್ವ ವಶಕ್ಕೆ

ಕಡಬ : ಕಡಬ ತಾಲೂಕಿನ ಉದನೆಯಲ್ಲಿ ತಡ ರಾತ್ರಿ ಯಾರೋ ಕಿಡಿಗೇಡಿಗಳು ಗಣಪತಿ ಕಟ್ಟೆಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉದನೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು 19 ನೇ ವರ್ಷದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಸೂಚನೆಯಂತೆ