ಶಿಕ್ಷಕರ ದಿನಾಚರಣೆ | ಶಿಕ್ಷಕರ ಸಂಭ್ರಮ, ಸಡಗರ

ಸೆಪ್ಟೆಂಬರ್ 5 ,ಶಿಕ್ಷಕರ ಸಡಗರ, ಸಂಭ್ರಮದ ಮತ್ತು ಹಬ್ಬದ ದಿನ. ನಮ್ಮನ್ನು ನಾವೇ ಪ್ರೀತಿಸುವ ದಿನ.ಎಲ್ಲರ ಬಾಯಿಯಿಂದಲು ಹೊಗಳಿಸಿಕೊಳ್ಳುವ ದಿನ.ಶಿಕ್ಷಕರ ದಿನಾಚರಣೆಯನ್ನು ಆಚರಿಸಲು ಕಾರಣ ಓರ್ವ ಮಹಾನ್ ವ್ಯಕ್ತಿ. ಭಾರತದ ಮೊದಲ ಉಪರಾಷ್ಟ್ರಪತಿ ಮತ್ತು ನಂತರದ ರಾಷ್ಟ್ರಪತಿ. ಅವರ ಹುಟ್ಟಿದ

ಪುತ್ತೂರು : ಮಾಡ್ನೂರಿನ ಯುವಕನಿಂದ ಅತ್ಯಾಚಾರ | ಅಪ್ರಾಪ್ತೆ ಗರ್ಭಿಣಿ ,ಯುವಕನ ವಿರುದ್ಧ ಪೋಕ್ಸೋ

ಪುತ್ತೂರು:ಮಾಡ್ನೂರು ಗ್ರಾಮದ ಯುವಕನೋರ್ವ ಸ್ಥಳೀಯ ಅಪ್ರಾಪ್ತಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಆರೋಪಿ ಯುವಕ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಆಕೆ

ಕುಂಜಾಡಿ ನಾರಾಯಣ ರೈಯವರಿಗೆ ಲಷ್ಕರಿ ಪ್ರಶಸ್ತಿ

ಪುತ್ತೂರು: ಲೋಕ ವಿಕಾಸ ಪ್ರತಿಷ್ಠಾನ ವೆರ್ಲಂಪಾಡಿ ಇದರ ವತಿಯಿಂದ 2021ನೇ ಸಾಲಿನ ವೇ.ಮೂ ಲಷ್ಕರಿ ಕೇಶವ ಭಟ್ ಜನ್ಮಶತಮಾನೋತ್ಸವದ ಪ್ರಶಸ್ತಿಗೆ ನಿವೃತ್ತ ಪ್ರಾಂಶುಪಾಲ ಕುಂಜಾಡಿ ನಾರಾಯಣ ರೈಯವರು ಆಯ್ಕೆಯಾಗಿದ್ದಾರೆ.ಶೈಕ್ಷಣಿಕ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಗಳನ್ನು ಗುರುತಿಸಿ ಈ

ಬಂಟ್ವಾಳ : ಕೆಂಪುಕಲ್ಲಿನ ಕೋರೆಗೆ ಬಿದ್ದು ಬಾಲಕ ಮೃತ್ಯು

ಕೆಂಪು ಕಲ್ಲಿನ ಕೋರೆಗೆ ಬಿದ್ದು 6 ನೇ ತರಗತಿ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಬಂಟ್ವಾಳ ‌ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದೆ.ಸಾಧಿಕ್ ಎಂಬವರ ಪುತ್ರ ಸವಾದ್ (12) ಮೃತಪಟ್ಟ ಬಾಲಕ.ಸ್ಥಳೀಯ ಮಕ್ಕಳು ಸೇರಿಕೊಂಡು ಆಟ ಆಡಲು ತೆರಳಿದ ವೇಳೆ ಓರ್ವ ಬಾಲಕ ಕಾಲು ಜಾರಿ

ಕುಂಬ್ರ : ಅಪಘಾತದ ಗಾಯಾಳು ಮೆಸ್ಕಾಂ ಪವರ್‌ಮ್ಯಾನ್ ಮೃತ್ಯು

ಕೆಲದಿನಗಳ ಹಿಂದೆ ಕುಂಬ್ರದಲ್ಲಿ ನಡೆದ ಟಿಪ್ಪರ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಂಬ್ರ ಮೆಸ್ಕಾಂ ನ ಪವರ್ ಮ್ಯಾನ್ ಪರಶುರಾಮ್ (30) ಸೆ.4 ರಂದು ನಿಧನರಾದರು.ಬಾಗಲಕೋಟೆ ಮೂಲದ ಪರಶುರಾಮ್ ಅವರು ಕುಂಬ್ರ

ಉಡುಪಿ : ಪ್ರೇಯಸಿಯ ಕೊಂದು ಯುವಕ ಆತ್ಮಹತ್ಯೆ ಪ್ರಕರಣ | ಯುವತಿಯ ಮನೆಯವರು ಹೇಳಿದ್ದೇನು?

ನಿರಂತರ ಕಿರುಕುಳ ಹಾಗೂ ಹುಡುಗ ಹಾಗೂ ಆತನ ಮನೆಯವರು ಮದುವೆಯಾಗಲು ವಿಳಂಬ ಮಾಡಿದ್ದೇ ಸೌಮ್ಯಾ ಭಂಡಾರಿ ಕೊಲೆಗೆ ಕಾರಣ ಎಂದು ಆಕೆಯ ಮನೆಯವರು ಶನಿವಾರ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದರು.ಸಂದೇಶ್‌ ಕುಲಾಲ್‌ನ ಮನೆಗೆ ಮದುವೆ ವಿಚಾರದ ಬಗ್ಗೆ ಮಾತುಕತೆಗೆಂದು ಹಲವಾರು

ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನು ಆಧಾರ್ ಕಡ್ಡಾಯ

ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕೋವಿಡ್-19 ಹಿನ್ನೆಲೆ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ

ಬಿಜೆಪಿ ಸುಳ್ಯ ಮಂಡಲದಲ್ಲಿದ್ದ ಭಿನ್ನಮತ ಶಮನ | ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಡೆಯಿತು ಸಂಧಾನ ಸೂತ್ರ

ಡಿಸಿಸಿ ಬ್ಯಾಂಕಿನ ಚುನಾವಣೆ ಬಳಿಕ ಸುಳ್ಯ ಮಂಡಲ ಬಿಜೆಪಿಯೊಳಗೆ ಉಲ್ಬಣಿಸಿದ್ದ ಭಿನ್ನಮತ ಇದೀಗ ಅಂತ್ಯಗೊಂಡಿದೆ.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ರವರು ಇಂದು ಸುಳ್ಯಕ್ಕೆ ಬಂದು ಎರಡೂ ತಂಡಗಳ ಮಧ್ಯೆ ಮಾತುಕತೆ ನಡೆಸಿ ಸಂಧಾನ ಸೂತ್ರವೊಂದನ್ನು ರಚಿಸಿ,ಸಮಸ್ಯೆ ಪರಿಹರಿಸಿದ್ದಾರೆ.

ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ: ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ

ಬೆಂಗಳೂರು: ಬಹಳ ರಿಸ್ಕ್ ತೆಗೆದುಕೊಂಡು ಮನೆ ಮನೆಗೂ ಬೆಳಗ್ಗೆಯೇ ಪತ್ರಿಕೆ ಮುಟ್ಟಿಸುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರಕಾರ ಕ್ರಮ ವಹಿಸುತ್ತದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವರು

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ನಕಲಿ ಖಾತೆ ಸೃಷ್ಟಿ | ಕೊಲ್ಕತ್ತಾ ಪೊಲೀಸರಿಂದ ಕಡಬದ ಯುವಕನ ಬಂಧನ

ಕೊಲ್ಕತ್ತಾದ ಯುವತಿಯೋರ್ವಳ ಸಾಮಾಜಿಕ ಜಾಲತಾಣ ಖಾತೆಯನ್ನು ನಕಲಿ ಮಾಡಿದ ಹಿನ್ನೆಲೆಯಲ್ಲಿ ಕಡಬದ ಯುವಕನನ್ನು ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಯಾಗಿರುವ,ಕಾಂಗ್ರೆಸ್ ಮುಖಂಡ ಬಾಲಕೃಷ್ಣ ಬಳ್ಳೇರಿ ಅವರ ಪುತ್ರ