ಎರಡು ದಶಕಗಳ ಕಾಲ ಕಾಂಗ್ರೆಸ್ ಅಧಿಕಾರದ ಕನಸು ಕಾಣುವುದು ಬೇಡ- ನಳಿನ್ ಕುಮಾರ್

ಕಾಂಗ್ರೆಸ್‌ನವರು ಇನ್ನು ಎರಡಯ ದಶಕಗಳ ಕಾಲ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದೇ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು. ಧರ್ಮಸ್ಥಳದಲ್ಲಿ ಶನಿವಾರ 161ನೇ ಬೂತ್‌ ಸಮಿತಿಯ ಅಧ್ಯಕ್ಷರ ಮನೆಗೆ ಬಿಜೆಪಿ ನಾಮಫಲಕ ಅಳವಡಿಸಿದ ಬಳಿಕ ಅವರು

ಉದನೆ : ಗಣಪತಿ ಕಟ್ಟೆಗೆ ಹಾನಿ | ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ | ಆರೋಪಿಗಳ ಬಂಧಿಸದಿದ್ದರೆ ಹೆದ್ದಾರಿ…

ಕಡಬ : ಕಿಡಿಗೇಡಿಗಳು ಉದನೆಯ ಗಣಪತಿ ಕಟ್ಟೆಗೆ ಹಾನಿ ಮಾಡಿರುವುದನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ ಖಂಡಿಸಿದೆ.ಈ ಘಟನೆಯು ಇಡೀ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿದೆ.ತಪ್ಪಿತಸ್ಥರೂ ಯಾರೇ ಆಗಿರಲಿ ಅವರನ್ನು ಈ ಕೂಡಲೇ ಪತ್ತೆಹಚ್ಚಿ ಅತೀ ಶೀಘ್ರ ಬಂಧಿಸಿ ಕಠಿಣ

ವಾರಾಂತ್ಯ ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊರಗಿನಿಂದ ಕೈ ಮುಗಿದು ತೆರಳಿದ ಭಕ್ತರು

ವಾರಾಂತ್ಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಸಂಪೂರ್ಣ ನಿಷೇದಿಸಲಾಗಿದ್ದರೂ ಕ್ಷೇತ್ರಕ್ಕೆ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಿದ ಬಳಿಕ ಸುಬ್ರಹ್ಮಣ್ಯದಲ್ಲಿ ತೀರ್ಥ ಪ್ರಸಾದ, ಅನ್ನಸಂತರ್ಪಣೆಗೆ

ಕೆಳಗಿನಿಂದ ಮೇಲಿನ ತನಕ ಕಾಂಗ್ರೇಸ್ ಅಧಿಕಾರದಲ್ಲಿದ್ದಾಗ ಏನು ಮಾಡಿದೆ? – ಸಚಿವ ಅಂಗಾರ ಪ್ರಶ್ನೆ

ಕಡಬ : ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಅಭೂತಪೂರ್ವ ಅಭಿವೃದ್ಧಿಕಾರ್ಯಗಳಾಗಿವೆ ಹಾಗೂ ಆಗುತ್ತಿದೆ. ಆದರೆ ಕೆಳಗಿನಿಂದ ಮೇಲಿನ ತನಕ ಕಾಂಗ್ರೇಸ್ ಅಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಜಿಲ್ಲಾ ಉಸ್ತುವಾರಿ ಸಚಿವ

ಉನ್ನತಮಟ್ಟದ ಅಧಿಕಾರಿಗಳನ್ನು ಗ್ರಾಮಮಟ್ಟಕ್ಕೆ ಕರೆಸಿ ಜನರ ಸಮಸ್ಯೆ ಪರಿಹಾರಕ್ಕೆ ಯೋಜನೆ-ಎಸ್.ಅಂಗಾರ

ಕಡಬ: ಸರ್ಕಾರಿ ಕಛೇರಿಯಲ್ಲಿ ಸಣ್ಣ ಪುಟ್ಟ ಸೇವೆಗೂ ಅಧಿಕಾರಿಗಳು ಜನರನ್ನು ವಿನಾಃ ಕಾರಣ ನೀಡಿ ಅಲೆದಾಡಿಸುವ ಮತ್ತು ಜನ ಸಾಮನ್ಯನಿಗೆ ಸೇವೆ ನೀಡುವುದನ್ನು ಮರೆತು ಅಧಿಕಾರಿಗಳು ಲಂಚಕ್ಕೆ ಬೇಡಿಕೆಯಿಡುವ ಬಗ್ಗೆ ಹಲವಾರು ದೂರುಗಳು ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳಂತಹ

ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಿರುವನಂತಪುರಂನಲ್ಲಿರುವ ಮನೆಯಲ್ಲಿ ಶನಿವಾರ (ಸೆ.11) ಮುಂಜಾನೆ 6.30 ರ ಸುಮಾರಿಗೆ ರಮೇಶ್ ವಲಿಯಸಲಾ ಅವರ ಮೃತದೇಹ ಸಿಲ್ಲಿಂಗ್ ಪ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದನ್ನು ನೋಡಿ

ಪಾಲ್ತಾಡಿ : ಶ್ರೀಗಣೇಶೋತ್ಸವ ,ಸಾಧಕರಿಗೆ ಅಭಿನಂದನ ಕಾರ್ಯಕ್ರಮ | ವಿದ್ಯೆ,ಸಂಸ್ಕೃತಿಯ ಪ್ರೋತ್ಸಾಹವೇ ನಿಜವಾದ ಗಣಪನ…

ಸವಣೂರು : ನಮ್ಮ ಪ್ರತಿಯೊಂದು ಆಚರಣೆಯ ಹಿಂದೆಯೂ ತನ್ನದೇ ಆದ ಮಹತ್ವವಿದೆ.ಗಣೇಶನ ರೂಪವೇ ಜೀವನ ಪಾಠ ಕಲಿಸುತ್ತದೆ.ವಿದ್ಯೆ,ಸಾಂಸ್ಕೃತಿಕ ಕ್ಷೇತ್ರ ಪ್ರೋತ್ಸಾಹವೇ ನಿಜವಾದ ಗಣಪನ ಆರಾಧನೆ ಎಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ತಮ್ಮ ಹುಟ್ಟೂರು

ಟೆಕ್ ಸಂವೇದ ಸುಳ್ಯ ಶಾಖೆ ಜ್ಞಾನದೀಪದಲ್ಲಿ ಆರಂಭ

ಮಕ್ಕಳಿಗೆ ರೊಬೋಟಿಕ್ ಲ್ಯಾಬ್ ಮೂಲಕ ತರಬೇತಿ ನೀಡಿ ವಿಜ್ಞಾನ, ಗಣಿತ ಮತ್ತು ತಂತ್ರಜ್ಞನದ ಬಗ್ಗೆ ಕುತೂಹಲ ಹೆಚ್ಚಿಸಿ ಪ್ರೋತ್ಸಾಹ ನೀಡುವ ಟೆಕ್ ಅನ್ವೇಷಣದ ಟೆಕ್ ಸಂವೇದ ಸುಳ್ಯ ಶಾಖೆ ಶ್ರೀಹರಿ ವಾಣಿಜ್ಯ ಸಂಕೀರ್ಣದಲ್ಲಿರುವ ಜ್ಞಾನದೀಪ ಸಂಸ್ಥೆಯಲ್ಲಿ ಸೆ.9ರಂದು ಉದ್ಘಾಟನೆಗೊಂಡಿದೆ. ಮಾಣಿಬೆಟ್ಟು

ಮಂಗಳೂರು: ದೋಣಿ ದುರಂತ ,ಓರ್ವ ಕಣ್ಮರೆ,ನಾಲ್ವರ ರಕ್ಷಣೆ

ಮಂಗಳೂರಿನ ಕಡಲಿನಲ್ಲಿ ಇಂದು ಬೆಳಗ್ಗೆ ದೋಣಿ ಅವಗಢ ಸಂಭವಿಸಿದ್ದು, ಓರ್ವ ಮೀನುಗಾರ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪಣಂಬೂರು ಬೀಚ್ ಸಮೀಪವೇ ಈ ಅವಗಢ ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ. ಮೀನು ಹಿಡಿಯುವ ವೇಳೆ ಬೀಸಿದ ಗಾಳಿಗೆ ಗಿಲ್‌ನೆಟ್ ಬೋಟ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಮುಕ್ಕೂರು : ಗಣೇಶೋತ್ಸವ ಆಚರಣೆ,ಸಭಾಕಾರ್ಯಕ್ರಮ ಹಾಗೂ ಸಮ್ಮಾನ ಸಮಾರಂಭ

ಗ್ರಾಮಾಭಿವೃದ್ಧಿ ಚಿಂತನೆ ಅನುಷ್ಠಾನದಿಂದ ಊರು ಬೆಳಗುತ್ತದೆ : ಮಹೇಶ್ ಪುಚ್ಚಪ್ಪಾಡಿ ಪವರ್ ಮ್ಯಾನ್ ಮಹಾಂತೇಶ್, ಗ್ರಾಫಿಕ್ ಡಿಸೈನರ್ ನಿತಿನ್ ಕಾನಾವು ಅವರಿಗೆ ಗೌರಾವರ್ಪಣೆ ಮುಕ್ಕೂರು : ಸಾಮಾಜಿಕ ಬದ್ಧತೆಯ ನೆಲೆಯಲ್ಲಿ ಸಂಘಟನೆಗಳು ಗ್ರಾಮಾಭಿವೃದ್ಧಿಯ ಚಿಂತನೆಗಳನ್ನು ಅನುಷ್ಠಾನಿಸಿದಾಗ