ಮೈಸೂರು : ಯುವತಿ-ಯುವಕನ ರಂಗಿನಾಟ ಬಯಲಾಗುವ ಆತಂಕ | ಅತ್ಯಾಚಾರ ಕಥೆ ಕಟ್ಟಿದ ಹಾಸ್ಟೆಲ್‌ನಲ್ಲಿದ್ದ ಯುವತಿ

ಮೈಸೂರಿನಲ್ಲಿ ಹಾಸ್ಟೆಲ್ ‌ನಲ್ಲಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಯತ್ನ, ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೊಂದು ಅತ್ಯಾಚಾರ ಯತ್ನವೇ ಅಲ್ಲ, ಪ್ರೇಮ ಪ್ರಕರಣ ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ.28 ವರ್ಷದ ಯುವತಿಗೂ 21 ವರ್ಷದ ಆರೋಪಿಗೂ ಮೊದಲೇ ಪರಿಚಯವಾಗಿತ್ತು.

ಕಡಬ ಎಸೈ ಜೀಪು-ಬೊಲೆರೋ ಮಧ್ಯೆ ಅಪಘಾತ | ವಾಹನಗಳು ನಜ್ಜುಗುಜ್ಜು

ಕಡಬ ಎಸ್.ಐ. ರುಕ್ಕ ನಾಯ್ಕ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಸೆ.4ರಂದು ಬೆಳಿಗ್ಗೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ.ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಗಾಯಾಳು ನರಿಕೊಂಬು ಪಿಡಿಓ ನಿಧನ

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾ.ಪಂ. ನಲ್ಲಿ ಪಿಡಿಓ ಅಗಿದ್ದ ಶಿವು ಜನಕುಂಡ ಅವರು ಶುಕ್ರವಾರ ನಿಧನ ಹೊಂದಿದರು.ಕೆಲ ದಿನಗಳ ಹಿಂದೆ ರಸ್ತೆ ಅಪಘಾತದಿಂದ ಗಾಯಗಳಾಗಿದ್ದು, ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದ.ಕ | ಜಿಲ್ಲೆಯ 21 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಮಂಗಳೂರು : ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ದ.ಕ. ಜಿಲ್ಲೆಯಿಂದ ಒಟ್ಟು 21 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.ಕಿರಿಯ ಪ್ರಾಥಮಿಕ ಶಾಲಾ ವಿಭಾಗಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಇಲ್ಲಿನ

ಸೆ.5ರಂದು ಶರತ್ ನೀರ್ಕಜೆ ನಿರ್ದೇಶನದ ಕಿರುಚಿತ್ರದ ಪೋಸ್ಟರ್ ಬಿಡುಗಡೆ

ಶರತ್ ನೀಕ೯ಜೆ ನಿದೇ೯ಶನದ ಹೊಸ ಕಿರುಚಿತ್ರ ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ ಬರಲಿದೆ. ಈ ಕಿರುಚಿತ್ರದ ಹೆಸರು ಹಾಗೂ ಪೋಸ್ಟರ್ ಸೆಪ್ಟೆಂಬರ್ 5 ರಂದು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ ಬಿಡುಗಡೆಗೊಳ್ಳಲಿದೆ.ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು,

ಚೆನ್ನಾವರ ಶಾಲಾ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಸವಣೂರು : ಶಿಕ್ಷಕರ ದಿನಾಚರಣೆಯ ಅಂಗವಾಗಿ ಕೊಡಮಾಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ಚೆನ್ನಾವರ ಕಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಎನ್ ಆಯ್ಕೆಯಾಗಿದ್ದಾರೆ.2003ರಲ್ಲಿ

ದ.ಕ.ಜಿಲ್ಲೆಯ 6 ಗ್ರಾಮಗಳಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ಶೇ.100 ಸಾಧನೆ

ದ.ಕ ಜಿಲ್ಲೆಯ ಆರು ಗ್ರಾಮಗಳಲ್ಲಿ ವ್ಯಾಕ್ಸಿನೇಷನ್ 100% ಸಾಧಿಸಿದೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಲಿಕೆ, ಪೆರುವಾಯಿ-ಮಾಣಿಲ, ಪುತ್ತೂರು ತಾಲೂಕಿನ ಬಡಗನ್ನೂರು, ಪಡುವನ್ನೂರು, ಕಡಬ ತಾಲೂಕಿನ ಸಿರಿಬಾಗಿಲು, ಬೆಳ್ತಂಗಡಿಯ ಲಾಯಿಲದಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ನ ಶೇ.100 ಸಾಧನೆ

ಸುಳ್ಯದ ವಿವಾಹಿತೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ | ಪುತ್ತೂರಿನ ಯುವಕನ ಜತೆ ಪರಾರಿ ಶಂಕೆ?

ಸುಳ್ಯದ ಜಯನಗರದ ವಿವಾಹಿತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪತಿ ಮತ್ತು ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಪತ್ನಿಯ ಪರಿಚಿತ ಪುತ್ತೂರಿನ ಯುವಕ ನೊಂದಿಗೆ ಆಕೆ ಪರಾರಿಯಾಗಿರಬಹುದು ಎಂದು ದೂರಿನಲ್ಲಿ ಶಂಕಿಸಲಾಗಿದೆ.ಜಯನಗರದ ಕೊಯಿಂಗೋಡಿ

ಬೆಳ್ತಂಗಡಿಯ ಎಡ್ವರ್ಡ್ ಡಿಸೋಜ ಸೇರಿದಂತೆ 31 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿ,ಕರ್ನಾಟಕ ಸರ್ಕಾರ ಘೋಷಣೆ

ಬೆಂಗಳೂರು:- ರಾಜ್ಯ ಸರ್ಕಾರವು 2021-22ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಿದೆ. ಪ್ರಾಥಮಿಕ ಶಾಲೆಯ 20 ಹಾಗೂ ಪ್ರೌಢಶಾಲೆಯ 11 ಶಿಕ್ಷಕರೂ ಸೇರಿ 31 ಮಂದಿಗೆ ಪ್ರಶಸ್ತಿ ಘೋಷಿಸಿದೆ._ಶಿಕ್ಷಕಿಯರಿಗೆ ಮಾತೆ ಸಾವಿತ್ರಿ ಬಾಯಿ ಪುಲೆ ಹೆಸರಿನಲ್ಲಿ ಪ್ರಶಸ್ತಿ

ಈ ಗ್ರಾ.ಪಂ.ನಲ್ಲಿ ಸರ್,ಮೇಡಂ ಪದಬಳಕೆ ನಿಷೇಧ | ಐತಿಹಾಸಿಕ ನಿರ್ಣಯ ಕೈಗೊಂಡ ಆ ಗ್ರಾ.ಪಂ.ಯಾವುದು ? ಯಾಕೆ ನಿಷೇಧ…

ಸರ್ ಮತ್ತು 'ಮೇಡಂ' ಪದಗಳ ಬಳಕೆಯನ್ನು ನಿಷೇಧಿಸಿದ ಮೊದಲ ಸ್ಥಳೀಯ ಸಂಸ್ಥೆ ಎನ್ನುವ ಹಿರಿಮೆಯನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿರುವ ಮಹೂರ್ ಗ್ರಾಮಪಂಚಾಯತ್ ಪಡೆದಿದೆ. ಪಂಚಾಯತ್‌ನ ವಿಶೇಷ ಸಭೆಯಲ್ಲಿ ಈ ಐತಿಹಾಸಿಕ ನಿರ್ಧಾರ ಕೈಗೊಂಡು ಅಧಿಕೃತ ಭಾಷಾ ಬಳಕೆಯ ಸುಧಾರಣೆಯಲ್ಲಿ ಹೊಸ ಅಲೆಯನ್ನು