ಮುಕ್ಕೂರು : ಗಣೇಶೋತ್ಸವ ಆಚರಣೆ,ಸಭಾಕಾರ್ಯಕ್ರಮ ಹಾಗೂ ಸಮ್ಮಾನ ಸಮಾರಂಭ

ಗ್ರಾಮಾಭಿವೃದ್ಧಿ ಚಿಂತನೆ ಅನುಷ್ಠಾನದಿಂದ ಊರು ಬೆಳಗುತ್ತದೆ : ಮಹೇಶ್ ಪುಚ್ಚಪ್ಪಾಡಿ ಪವರ್ ಮ್ಯಾನ್ ಮಹಾಂತೇಶ್, ಗ್ರಾಫಿಕ್ ಡಿಸೈನರ್ ನಿತಿನ್ ಕಾನಾವು ಅವರಿಗೆ ಗೌರಾವರ್ಪಣೆ ಮುಕ್ಕೂರು : ಸಾಮಾಜಿಕ ಬದ್ಧತೆಯ ನೆಲೆಯಲ್ಲಿ ಸಂಘಟನೆಗಳು ಗ್ರಾಮಾಭಿವೃದ್ಧಿಯ ಚಿಂತನೆಗಳನ್ನು ಅನುಷ್ಠಾನಿಸಿದಾಗ

ಶನಿವಾರ,ಭಾನುವಾರ ಕಟೀಲು, ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭಕ್ತರಿಗೆ ಪ್ರವೇಶ ನಿರ್ಬಂಧ

ಮಂಗಳೂರು: ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ತೀರ್ಥ ಪ್ರಸಾದ, ಸೇವೆಗಳು,

ರಸ್ತೆ ಅಪಘಾತ : ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

ಹೈದರಾಬಾದ್: ನಟ ಚಿರಂಜೀವಿ ಕುಟುಂಬದ ಕುಡಿ, ತೆಲುಗು ನಟ ಸಾಯಿಧರ್ಮ ತೇಜ್ ಅವರ ಬೈಕ್ ಅಪಘಾತ ನಡೆದಿದ್ದು,ಧರ್ಮ ತೇಜ್ ಸ್ಥಿತಿ ಗಂಭೀರವಾಗಿದೆ. ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಸಾಯಿಧರ್ಮ ತೇಜ್ ಹೈದ್ರಾಬಾದ್‍ನ ಮಾದಾಪುರ್ ಕೇಬಲ್ ಬ್ರಿಡ್ಜ್ ಬಳಿ ಸ್ಪೋಟ್ಸ್ ಬೈಕ್‍ನಲ್ಲಿ ಬರುವಾಗ ಬೈಕ್

ಹಳೆನೇರಂಕಿ ಮಹಿಳೆ ನಾಪತ್ತೆ ದೂರು ದಾಖಲು

ಕಡಬ: ಹಳೆನೇರಂಕಿ ಗ್ರಾಮದ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಳೆನೇರಂಕಿ ಗ್ರಾಮದ ಮಡೆಂಜಿಮಾರು ನಿವಾಸಿ ಹೊನ್ನಮ್ಮ(೫೮ವ.) ಎಂಬವರು ನಾಪತ್ತೆಯಾಗಿರುವವರು. ಈ ಬಗ್ಗೆ ಹೊನ್ನಮ್ಮ ಅವರ ಮಗ ವಿಶ್ವನಾಥ ಎಂಬವರು ಕಡಬ ಠಾಣೆಗೆ ದೂರು ನೀಡಿದ್ದಾರೆ.

ಕಡಬ : ಪತ್ರಕರ್ತರಿಗೆ ಕಾರ್ಮಿಕ ಇಲಾಖೆಯಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ

ಕಡಬ: ಕಾರ್ಮಿಕ ಇಲಾಖೆಯಿಂದ ಪತ್ರಕರ್ತರಿಗೆ ನೀಡಲಾದ ಆಹಾರ ಧಾನ್ಯಗಳ ಕಿಟ್ ನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಸದಸ್ಯರಿಗೆ ಗುರುವಾರ ಕಡಬ ಪ್ರೆಸ್ ಕ್ಲಬ್‌ನಲ್ಲಿ ವಿತರಣೆ ಮಾಡಲಾಯಿತು. ಅತಿಥಿಯಾಗಿದ್ದ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಅವರು ಕಿಟ್ ವಿತರಿಸಿ ಶುಭಹಾರೈಸಿದರು.

ಸರ್ವೆ : ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿದ ಶಾಸಕ ಸಂಜೀವ ಮಠಂದೂರು

ಸವಣೂರು : ಜೀರ್ಣೋದ್ಧಾರ ಗೊಳ್ಳುತ್ತಿರುವ ನಮ್ಮ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ಭೇಟಿ ನೀಡಿಕಾಮಗಾರಿಗಳ ವೀಕ್ಷಣೆ ಮಾಡಿದರು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಇನ್ನಷ್ಟು ಅನುದಾನ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.

ಅಕ್ಟೋಬರ್ ಅಂತ್ಯದವರೆಗೆ ಕೇರಳ-ಕರ್ನಾಟಕ ಸಂಚಾರ ಬಂದ್ | ನಿಫಾ ತಂದ ಆತಂಕ

ಕೇರಳ ಭಾಗದಲ್ಲಿ ಕೊರೊನಾ ಹಾಗೂ ನಿಫಾ ಉಲ್ಬಣ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಮಧ್ಯೆ ಅನಗತ್ಯ ಸಂಚಾರವನ್ನು ತಾತ್ಕಾಲಿಕವಾಗಿ ಮೊಟಕು ಗೊಳಿಸುವಂತೆ ರಾಜ್ಯ ಸರಕಾರ ಸಾರ್ವ ಜನಿಕರಿಗೆ ಮನವಿ ಮಾಡಿದ್ದು, ಈ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತವೂ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು

ಮಂಗಳೂರು ವಿ.ವಿ : 6 ನೇ ಸೆಮಿಸ್ಟರ್‌ ನಡೆಯದೆ 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟದಲ್ಲಿ | ಬಾಕಿ ಇರುವ ತರಗತಿಗಳನ್ನು…

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ 6ನೇ ಸೆಮಿಸ್ಟರ್‌ ಪರೀಕ್ಷೆ ಇನ್ನೂ ನಡೆಯದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಕೋರ್ಸ್‌ಗೆ ಸೇರೋಣವೆಂದರೆ ಅಲ್ಲಿ 6ನೇ ಸೆಮಿಸ್ಟರ್‌ನ ಅಂಕಪಟ್ಟಿ ಕೇಳು ತ್ತಿರುವುದರಿಂದ ವಿದ್ಯಾರ್ಥಿಗಳು

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟ ಘಟನೆ ಬದಿಯಡ್ಡ ಸಮೀಪದ ಮುಂಡೋಡು ಕಲ್ಲಕಟ್ಟದಲ್ಲಿ ಬುಧವಾರ ಸಂಭವಿಸಿರುವುದಾಗಿ ವರದಿಯಾಗಿದೆ. ಕಲ್ಲಕಟ್ಟಿದ ನಾಸರ್ ಎಂಬವರ ಪುತ್ರ ಶಿಹಾಝ್ (6) ಮೃತ ಬಾಲಕ, ಸೈಕಲ್‌ನಲ್ಲಿ ಹೊರಗಡೆ ತೆರಳಿದ್ದ ಬಾಲಕ ದಾರಿ ಮಧ್ಯೆ ನೀರು ತುಂಬಿದ ಹೊಂಡಕ್ಕೆ

ಅಂಕತ್ತಡ್ಕ : ಹಣ ತಂದು ಕೊಡುವಂತೆ ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ,ಹಲ್ಲೆ | ಮಗಳಿಗೂ ಕಿರುಕುಳ ,ವ್ಯಕ್ತಿಯ ವಿರುದ್ಧ…

ಸವಣೂರು : ವ್ಯಕ್ತಿಯೋರ್ವ ತನ್ನ ಮೊದಲ ಪತ್ನಿಗೆ ಹಣ ತಂದು ಕೊಡುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನಡೆಸಿ ಹಲ್ಲೆ ಹಾಗೂ ಅಪ್ರಾಪ್ತ ಮಗಳಿಗೂ ಕಿರುಕುಳ ನೀಡಿದ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪಾಲ್ತಾಡಿ ಗ್ರಾಮದ ಅಂಕತ್ತಡ್ಕದ ನಸೀಮ ಎಂಬವರು ಅಬ್ದುಲ್