ಮಹೇಂದ್ರ ಕುಮಾರ್ ಕೊಪ್ಪ ನಿಧನ
ಬೆಂಗಳೂರು : ಸಿಎಎ,ಎನ್ ಆರ್ ಸಿ ವಿರುದ್ಧದ ಪ್ರತಿಭಟನೆಯಲ್ಲಿ ಸಕ್ರಿಯವಾಗಿದ್ದ, ಬಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಕೊಪ್ಪ ಅವರು ಹೃದಯಘಾತದಿಂದ ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮಹೇಂದ್ರ ಕುಮಾರ್ ರಾಜ್ಯ ಬಜರಂಗದಳದ ಸಂಚಾಲಕರಾಗಿದ್ದ ಸಮಯದಲ್ಲಿ ಮಂಗಳೂರು ನಗರದ ಮಿಲಾಗ್ರಿಸ್ ಬಳಿಯ ಎಡೋರೇಶನ್ ಮಾನೆಸ್ಟ್ರಿಯಲ್ಲಿ 2008 ರ ಸೆಪ್ಟೆಂಬರ್ 14 ರಂದು ಧರ್ಮ ಭಗಿನಿಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ದಾಳಿ ನಡೆಸಿದ್ದ ಗುಂಪು ಕಿಟಕಿ ಗಾಜುಗಳನ್ನು ಪುಡಿ ಮಾಡಿತ್ತು. ಪೂಜಾಪೀಠ …