ವಾಯುಭಾರ ಕುಸಿತ. ಇನ್ನೆರಡು ದಿನ ಕರಾವಳಿಯಲ್ಲಿ ಭಾರಿ ಮಳೆ | ಆರೆಂಜ್ ಅಲರ್ಟ್ ಘೋಷನೆ

ಬಂಗಾಳ ಉಪಸಾಗರದ ಒರಿಸ್ಸಾ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕ ಮತ್ತು ಕೇರಳ ಕರಾವಳಿಯಾದ್ಯಂತ ರವಿವಾರ ಬಿರುಸಿನಿಂದ ಕೂಡಿದ ಮಳೆಯಾಗಿದೆ.ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಮಡಂತ್ಯಾರು, ನಾರಾವಿ, ಪೂಂಜಾಲಕಟ್ಟೆ, ಕಲ್ಲಡ್ಕ, ಬಿ.ಸಿ.

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ವಾಹನ ಪಾರ್ಕಿಂಗ್‌ಗೆ ಹಿಂದೂ ಭಕ್ತರಿಗೆ ಮಾತ್ರ ಅವಕಾಶ |…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು , ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಇನ್ನುಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಮಾತ್ರ ಅವಕಾಶ ಎಂದು ಪ್ರಕಟಣೆ ತಿಳಿಸಿದೆ.ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ ಪುತ್ತೂರಿನ ಶ್ರೀಮಹಾಲಿಂಗೇಶ್ವರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ತರಗತಿ

ಪುತ್ತೂರು, ಆ 29 : ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ತರಗತಿಗಳು ನಡೆಯಲಿದೆ. ಪ್ರತಿ ಸೋಮವಾರ ಸಂಜೆ ಈ ತರಗತಿಗಳು ನಡೆಯಲಿದ್ದು, 15 ವರ್ಷದೊಳಗಿನ ಮಕ್ಕಳು ಈ ತರಗತಿಗಳಲ್ಲಿ ಭಾಗವಹಿಸಬಹುದಾಗಿದೆ.ದೈನಂದಿನ ಆಚಾರ- ವಿಚಾರ,

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮ ರಾವ್

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್‌ ಅವರನ್ನು ನೇಮಕ ಮಾಡಲಾಗಿದ್ದು, ಜಿ

ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮೋದಿಕೆರ್ ನ ಡಿಸ್ಟ್ರಿಬ್ಯೂಶನ್ ಮಳಿಗೆ ಶುಭಾರಂಭ

ಪುತ್ತೂರು: ಆತ್ಮನಿರ್ಭರ ಯೋಜನೆಯ ಪರಿಕಲ್ಪನೆಯೊಂದಿಗೆ ನೇರಮಾರುಕಟ್ಟೆಯ ಹೆಸರಾಂತ ಸಂಸ್ಥೆ ಮೋದಿಕೆರ್ ಮಳಿಗೆಯು ಆ.27ರಂದು ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶುಭಾರಂಭ ಗೊಂಡಿದೆ. SCDCC ಬ್ಯಾಂಕ್ ಮಂಗಳೂರು ಇದರ ನಿರ್ದೇಶಕ ಶ್ರೀ ಶಶಿಕುಮಾರ್ ಬಾಲ್ಯೊಟ್ಟು ಮಳಿಗೆಯನ್ನು

ಮೇದಿನಡ್ಕದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರದ ಉದ್ಘಾಟನೆ

ಅಜ್ಜಾವರ ಗ್ರಾಮದ ಮೇದಿನಡ್ಕದಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭವು ಆ.29 ರಂದು ನಡೆಯಿತು.ನೂತನ ಕಟ್ಟಡವನ್ನು ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ

ಕೋವಿಡ್ ಪಾಸಿಟಿವ್ ಬಂದ ಸುಬ್ರಹ್ಮಣ್ಯದ ಡಾ.ಬಿ.ಕೆ.ಭಟ್ ನಿಧನ

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ, ನಿಟ್ಟೆ ಆಸ್ಪತ್ರೆಯಲ್ಲಿ ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಡಾ. ಬಿ ಕೆ ಭಟ್ ಶನಿವಾರ ತಡ ರಾತ್ರಿ ನಿಧನರಾದರು.ನ್ಯೂಮೋನಿಯಾ ಇದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚೆಗೆ ಕೊರೋನಾ ಪಾಸಿಟಿವ್

ಮಂಗಳೂರು: ಅಕ್ರಮ ಮರಳು ಸಾಗಾಟ | ಮರಳು ಸಹಿತ ಲಾರಿ ವಶ

ಮಂಗಳೂರು : ಕೊಣಾಜೆ ಗ್ರಾಮದ ಗಣೇಶ್ ಮಹಲ್ ಬಳಿ ಕೊಣಾಜೆ ಪೊಲೀಸರು ತಪಾಸಣೆ ನಡೆಸುತ್ತಿರುವಾಗ ಕೊಣಾಜೆಯಿಂದ ದೇರಳಕಟ್ಟೆ ಕಡೆಗೆ ಸಂಚರಿಸುತ್ತಿದ್ದ ಮರಳು ತುಂಬಿದ ಲಾರಿಯ ಚಾಲಕ ಪೊಲೀಸರನ್ನು ಕಂಡು ಲಾರಿಯನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಅಕ್ರಮ

ಯುವಕನಿಗೆ ರೈಲು ಡಿಕ್ಕಿ | ಎರಡೂ ಕಾಲು ತುಂಡರಿಸಿಲ್ಪಟ್ಟು ಗಂಭೀರ | ಮಂಗಳೂರಿನ ಆಸ್ಪತ್ರೆಗೆ ದಾಖಲು

ರೈಲು ಹರಿದು ಯುವಕನೊಬ್ಬನ ಎರಡೂ ಕಾಲುಗಳು ಕತ್ತರಿಸಲ್ಪಟ್ಟ ಘಟನೆ ಮಂಗಳೂರಿನ ಜೋಕಟ್ಟೆಯಲ್ಲಿ ಶನಿವಾರ ನಡೆದಿದೆ.ಬೈಕಂಪಾಡಿ ತೋಕೂರು ನಿವಾಸಿ ಚೇತನ್ ಕುಮಾರ್ (21) ಗಾಯಾಳು ಎಂದು ತಿಳಿದುಬಂದಿದೆ. ಇವರು ಮಂಗಳೂರಿನ ಸ್ಟೀಲ್ ಕಂಪೆನಿಯೊಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು,ಶನಿವಾರ

ಮಂಗಳೂರು ವಿಮಾನ ನಿಲ್ದಾಣ : ಅಕ್ರಮ ಚಿನ್ನ ಸಾಗಾಟ, 16 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ ಆರೋಪದಲ್ಲಿ ಒಬ್ಬನನ್ನು ವಶಕ್ಕೆ ಪಡೆದು, ಆತನಲ್ಲಿದ್ದ ಚಿನ್ನವನ್ನು ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ.ಕಾಸರಗೋಡು ಮುಳಿಯಾರ್ ನಿವಾಸಿ ಮುಹಮ್ಮದ್ ನವಾಝ್ ಎಂಬಾತನನ್ನು ಕಸ್ಟಮ್ಸ್