ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಎ.ಸಿ.ಡಾ.ಯತೀಶ್ ಉಳ್ಳಾಲ್ ಸೂಚನೆ

ಪುತ್ತೂರು ಉಪ ವಿಭಾಗದ ಎಲ್ಲಾ ತಾಲೂಕುಗಳಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಪ್ಯೂ ಕಟ್ಟು ನಿಟ್ಟಾಗಿ ಪಾಲಿಸುವಂತೆ ,ತಪ್ಪಿದಲ್ಲಿ ದಂಡ,ಕಠಿಣ ಕ್ರಮ ಕೈಗೊಳ್ಳುವಂತೆ ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಸೂಚಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಮತ್ತು ನೈಟ್ ಕರ್ಪ್ಯೂ ಯಿಂದ

ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ

ಕಡಬ : ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆಯ ಕಾರ್ಯಕ್ರಮದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಳ್ಪ ಗ್ರಾಮದ ಬೂತ್ ಸಂಖ್ಯೆ 105 ರ ಅಧ್ಯಕ್ಷರಾದ ಶ್ರೀ ರತ್ನಾಕರ ಕುಂಜತ್ತಾಡಿ ಅವರ ಮನೆಯಲ್ಲಿ ನಾಮಫಲಕ

ಎರಡೂ ಡೋಸ್ ವ್ಯಾಕ್ಸಿನೇಷನ್‌ ಆದವರಿಗೆ ಮಾತ್ರ ಮದ್ಯ

ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಸರ್ಕಾರಿ ಮಳಿಗೆಯಲ್ಲಿ ಮದ್ಯ ಖರೀದಿಗೆ ಅನುಮತಿ ಇರಲಿದೆ ಎಂದು ತಮಿಳುನಾಡು ರಾಜ್ಯದ ನೀಲಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ದಿವ್ಯಾ ಅವರು ಆದೇಶ ಹೊರಡಿಸಿದ್ದಾರೆ. ಲಸಿಕೆ ಕುರಿತು ಜಾಗೃತಿ ಮೂಡಿಸಿದರೂ ಕೆಲವು ಜನರು ಲಸಿಕೆ ಪಡೆಯಲು ಹಿಂದೇಟು

ದ.ಕ.ದಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸುವಂತೆ ಮುಖ್ಯಮಂತ್ರಿಗೆ ಸಚಿವ ಕೋಟ, ಶಾಸಕ ಕಾಮತ್ ಮನವಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜು ಬೆಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಪ್ರಮುಖವಾಗಿ ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ

ಹಾಸ್ಟೆಲ್‌ನಲ್ಲಿದ್ದ ಯುವತಿ ಮೇಲೆ ಅತ್ಯಾಚಾರ ಯತ್ನ | ಮೈಸೂರಿನಲ್ಲಿ ನಡೆಯಿತು ಮತ್ತೊಂದು ಹೀನ ಕೃತ್ಯ

ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಘಟನೆ ಮಾಸುವ ಮುನ್ನವೆ ಮತ್ತೊಂದು ಹೀನ ಕೃತ್ಯ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ನಾಯ್ಡು ನಗರದ ಪುಷ್ಪಾಶ್ರಮ ಚರ್ಚ್ ಸಮೀಪ ಹೋಲಿ ಕ್ರಾಸ್ ಸ್ಟಡಿ ಹೌಸ್ ಹಾಸ್ಟೆಲ್‌ನಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗಕ್ಕೆ ಆವರಣ ಗೋಡೆ ನಿರ್ಮಿಸಲು ವ್ಯವಸ್ಥಾಪನ ಸಮಿತಿಗೆ ವಿಶ್ವ ಹಿಂದೂ ಪರಿಷತ್…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ಇರುವ ದನಗಳ ಕಳ್ಳತನಕ್ಕೆ ಆನೇಕ ಬಾರಿ ಪ್ರಯತ್ನ ನಡೆದಿರುವುದು ಹಾಗೂ ದೇವಾಲಯದ ಜಾಗ ಅತಿಕ್ರಮಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಜಾಗಕ್ಕೆ ಆವರಣಗೋಡೆ ನಿರ್ಮಿಸುವಂತೆ ವಿಶ್ವ ಹಿಂದೂ ಪರಿಷತ್ ,ಭಜರಂಗದಳ ದೇವಸ್ಥಾನದ ವ್ಯವಸ್ಥಾಪನ

ವಾಹನ ಟೋಯಿಂಗ್ ಮಾಡುವಾಗ ಮಾಲಿಕರು ಸ್ಥಳದಲ್ಲಿದ್ದರೆ ನೋ ಪಾರ್ಕಿಂಗ್ ದಂಡ ಪಡೆದು ಬಿಟ್ಟುಬಿಡಿ | ಪೊಲೀಸರಿಗೆ ಗೃಹ ಸಚಿವ…

ಬೆಂಗಳೂರು : ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ಮಾಡಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಗಳಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆ ಹಿನ್ನೆಲೆಯಲ್ಲಿ

ಅಮೆಜಾನ್‌ನಲ್ಲಿ 8 ಸಾವಿರ ಉದ್ಯೋಗವಕಾಶ | ನೇಮಕಾತಿ ಪ್ರಕಟಣೆ

ಅತೀ ದೊಡ್ಡ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ದೇಶದಾದ್ಯಂತ ಸುಮಾರು 35 ನಗರಗಳಲ್ಲಿ ಎಂಟು ಸಾವಿರ ಜನರನ್ನು ನೇರ ನೇಮಕಾತಿ ಮೂಲಕ ಉದ್ಯೋಗಕ್ಕೆ ಆಯ್ಕೆ ಮಾಡುವುದಾಗಿ ಪ್ರಕಟಿಸಿದೆ. ಬೆಂಗಳೂರು ಸೇರಿದಂತೆ ದೇಶದ ವಿವಿದೆಡೆ ನೇಮಕಾತಿ ಮಾಡಲು ಸಂಸ್ಥೆ ನಿರ್ಧರಿಸಿದೆ. ಕಾರ್ಪೊರೇಟ್, ತಂತ್ರಜ್ಞಾನ,

ಪುತ್ತೂರು : ವೀಕೆಂಡ್ ಕರ್ಫ್ಯೂ ಉಲ್ಲಂಘನೆ ನಿರ್ಧಾರದಿಂದ ಹಿಂದೆ ಸರಿದ ಪುತ್ತೂರಿನ ವರ್ತಕ‌ರ ಸಂಘ

ಪುತ್ತೂರು : ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿಕೇಂಡ್ ಕರ್ಪ್ಯೂ ಹೇರಿದ್ದ ಜಿಲ್ಲಾಡಳಿತದ ಕ್ರಮದ ವಿರುದ್ದ ಹೋರಾಟದ ಹಾದಿ ಹಿಡಿದಿದ್ದ ವರ್ತಕರ ಸಂಘ ಇದೀಗ ಅಧಿಕಾರಿಗಳ ಜೊತೆ ಸಭೆಯ ಬಳಿಕ ವೀಕೆಂಡ್ ಕರ್ಫೂ ಉಲ್ಲಂಘನೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಮಾದಕವಸ್ತು ಜಾಲ ,ಅಕ್ರಮ ಹಣ ವರ್ಗಾವಣೆ | ವಿಚಾರಣೆಗೆ ಹಾಜರಾದ ನಟಿ ರಾಕುಲ್ ಪ್ರೀತ್ ಸಿಂಗ್

ಮಾದಕ ವಸ್ತುಗಳ ಜಾಲದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್ ಶುಕ್ರವಾರ ಇಡಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್